ಚಿಕ್ಕಬಳ್ಳಾಪುರ

ಮಸೀದಿ ದರ್ಶನ ಕಾರ್ಯಕ್ರಮದ ಮೂಲಕ ಧರ್ಮ ಸೌಹಾರ್ದ ಸಂದೇಶ

ಚಿಕ್ಕಬಳ್ಳಾಪುರ: ನಗರದ ಮುನಿಸಿಪಲ್ ಬಡಾವಣೆಯ ಮಸ್ಜಿದ್ ಎ ಅಕ್ಸಾ ನಲ್ಲಿ ಇತರೆ ಧರ್ಮದವರಿಗಾಗಿ ಮಸೀದಿ ದರ್ಶನ ಕಾರ್ಯಕ್ರಮವನ್ನು ಮಸೀದಿ ಸಮಿತಿ ವತಿಯಿಂದ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಬಡಾವಣೆಯ ವಿವಿಧ ಧರ್ಮಗಳಿಗೆ ಸೇರಿದ ಅನೇಕರು ಕಾರ್ಯಕ್ರಮದಲ್ಲಿ...

ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೆ.ಸಿ ವ್ಯಾಲಿ ಮತ್ತು ಹೆಚ್ ಎನ್ ವ್ಯಾಲಿ ನೀರು ತಂದಿದ್ದು‌ ಅಂತರ್ಜಲ ವೃದ್ಧಿಗಾಗಿ : ರಫೀ ವುಲ್ಲಾ

ಚಿಕ್ಕಬಳ್ಳಾಪುರ: ರಾಜ್ಯದ ಬಯಲು ಸೀಮೆಯ ಕೋಲಾರ ಚಿಕ್ಕಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸುಮಾರು 65 ಲಕ್ಷ ಜನತೆಯ ದೀರ್ಘಕಾಲದ ಬೇಡಿಕೆ ಹೆಚ್.ಎನ್.ವ್ಯಾಲಿ ಮತ್ತುಕೆ.ಸಿ.ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಆಗದೆ ಇರಲು ಪ್ರಮುಖ ಕಾರಣ...

ಜಾತಿ ಮತ್ತು ಹಸಿವುಮುಕ್ತ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ದಸಂಸ ಕೊಡುಗೆ ಆಪಾರ: ಕೆ.ಸಿ.ರಾಜಾಕಾಂತ್

ಚಿಕ್ಕಬಳ್ಳಾಪುರ: ಕಳೆದ 50 ವರ್ಷಗಳಿಂದ ದಲಿತ ಸಂಘರ್ಷ ಸಮಿತಿ ದಲಿತರು ಮತ್ತು ದಮನಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವ ಜೊತೆಗೆ ಜಾತಿ ಮತ್ತು ಹಸಿವುಮುಕ್ತ ಸಮಾಜವನ್ನು ನಿರ್ಮಿಸುವ ದಿಕ್ಕಿನಲ್ಲಿ ನಿರಂತರವಾಗಿ ತನ್ನ ಹೋರಾಟವನ್ನು...

ಒಳ ಮೀಸಲಾತಿ:ಬೆಂಗಳೂರಿನ ಬೃಹತ್ ಪ್ರತಿಭಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ ಮಾದಿಗ ಮುಖಂಡರುಗಳು

ಚಿಂತಾಮಣಿ:ಒಳ ಮೀಸಲಾತಿ ಜಾರಿಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ಇಂದು ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಇಲ್ಲಿನ ಮಾದಿಗ ಸಮುದಾಯದ ಮುಖಂಡರುಗಳು ತೆರಳಿದರು. ಈ ವೇಳೆ ಮಾತನಾಡಿದ ಮಾದಿಗ ಜನಜಾಗೃತಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಪ್ರಧಾನ...

ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ

ಚಿಂತಾಮಣಿ:ಇತ್ತೀಚಿಗೆ ಇಲ್ಲಿನ ಪರಿಶಿಷ್ಟ ಜಾತಿ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಅದರಲ್ಲಿ ಶಿವ ಪ್ರಸಾದ್ ಮತ್ತು ಪ್ರದೀಪ್...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾಮಗಾರಿ ಮಾಡುವವರಂತಹ ಅಸಂಘಟಿತ ವಲಯದ ಕುಟುಂಬಗಳಿಗೆ ಮದುವೆಯ ಖರ್ಚು ದೊಡ್ಡ ಹೊರೆ ಆಗುತ್ತದೆ ಇದನ್ನು ಮನಗಂಡು ಕರ್ನಾಟಕ...

ಒಳಮೀಸಲಾತಿಯಿಂದ ಅನ್ಯಾಯವನ್ನು ಸರಿಪಡಿಸದೇ ಇದ್ದರೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಎಂ.ವಿ.ಕೃಷ್ಣಪ್ಪ

ಬಾಗೇಪಲ್ಲಿ:- ನ್ಯಾ.ನಾಗಮೋಹನದಾಸ್ ವರದಿಯನ್ನು ತಿದ್ದುಪಡಿ ಮಾಡಿ ಎ, ಬಿ, ಸಿ ವರ್ಗಗಳಾಗಿ ವಿಭಾಗಿಸಿ 6:6:5 ಅನುಪಾತದಲ್ಲಿ ಮೀಸಲಾತಿ ಹಂಚಿರುವುದು ಅಸಮರ್ಪಕವಾಗಿದೆ ಸಿ ವರ್ಗಕ್ಕೆ ಸೇರಿದ ಭೋವಿ ಬಂಜಾರ, ಕೊರಮ, ಕೋರಚ ಸೇರಿ 59...

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ಟೊಮೆಟೊ ಬೆಲೆ 400 ರೂಪಾಯಿಗೂ ಅಧಿಕವಾಗಿತ್ತು. ಆದರೆ ಕೆಲವು ದಿನಗಳಿಂದ ಟೊಮೆಟೊ...

ಚಲಿಸುತ್ತಿದ್ದ ಕಾರು ಹೊತ್ತಿ ಉರಿದು ಚಾಲಕ ಸಜೀವ ದಹನ !

ಬಾಗೇಪಲ್ಲಿ:ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ...

ರಾಜ್ಯ ಬಜೆಟ್‌ | ಶಾಶ್ವತ ನೀರಾವರಿ ಯೋಜನೆಯ ನಿರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಬರಪೀಡಿತ ಬಯಲುಸೀಮೆ ಜಿಲ್ಲೆಗಳ ನೀರಾವರಿ ಸಮಸ್ಯೆ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಆಗಿ ತಮ್ಮ ಎರಡನೇ...

6ನೇ ದಿನಕ್ಕೆ ಕಾಲಿಟ್ಟ ಕದನ; ಖಮೇನಿ ಭೇಟಿ ನೀಡಿದ್ದ ʼಅಲಿಪುರʼ ಈಗ ಹೇಗಿದೆ?

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅತ್ತ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ ಮೇಲೆ ದಾಳಿ ನಡೆಸುತ್ತಿವೆ. ಇತ್ತ ತಮ್ಮ ನಾಯಕನನ್ನು ಕಳೆದುಕೊಂಡ ಇರಾನ್‌ ಭೀಕರ ಪ್ರತಿದಾಳಿ ನಡೆಸುತ್ತಿದೆ. ಈ...

ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮಗಳ ರೈತರಿಗೆ ಪರಿಹಾರದ ಚೆಕ್ ವಿತರಿಸಿದ ಸಚಿವ

ಚಿಂತಾಮಣಿ : ತಾಲೂಕಿನ ಕೈವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದ ಗ್ರಾಮಗಳಲ್ಲಿ ಕೈಗಾರಿಕೆಗೆ ಜಮೀನು ನೀಡಿದ ರೈತರ ಭೂಮಿಯಲ್ಲಿ ಇದ್ದಂತಹ ಮರ ಮಾಲ್ಕಿಗಳ ಪರಿಹಾರ ಧನವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ...

ಈ ಹೊತ್ತಿನ ಪ್ರಮುಖ ಸುದ್ದಿ