ತಾಲೂಕಿನ ನಿವೇಶನರಹಿತರಿಂದ ಸಾವಿರಕ್ಕೂ ಅಧಿಕ ನಿವೇಶನ ಅರ್ಜಿಗಳು ಬಂದಿದ್ದು, ಅತೀ ಶೀಘ್ರದಲ್ಲೇ ನಿವೇಶನರಹಿತ ಬಡವರಿಗೆ ನಿವೇಶನಗಳನ್ನು ವಿತರಿಸಲಾಗುವುದು ಎಂದು ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಭರವಸೆ ನೀಡಿದರು.
ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಘಂಟಮವಾರಂಪಲ್ಲಿ...
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಚರ್ಚುಗಳಲ್ಲಿ ಶಾಂತಿಧೂತ ಯೇಸುವಿನ ಜನ್ಮದಿನದ ಅಂಗವಾಗಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಸಿಎಸ್‌ಐ ವೆಸ್ಲಿ ಚರ್ಚ್ ಸೇರಿದಂತೆ ಜಿಲ್ಲೆಯಾದ್ಯಂತ...
ಮಸಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಸಣ ಕಾರ್ಮಿಕರ ಸಂಘದ ಕಾರ್ಮಿಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆಯುವ ಮೂಲಕ ಸೋಮವಾರ ಪತ್ರ ಚಳವಳಿ ನಡೆಸಿದರು.
ಬಾಗೇಪಲ್ಲಿ ಪಟ್ಟಣದಲ್ಲಿ ಪತ್ರ ಚಳವಳಿಯಲ್ಲಿ ಭಾಗವಹಿಸಿ...
ಹಳ್ಳ ಹಿಡಿದ ಪಿಎಂ ವಿಶ್ವಕರ್ಮ, ಮುದ್ರಾ ಯೋಜನೆ | 3 ಅರ್ಜಿಗಳು ಬಾಕಿ
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಕ್ಕಾಗಿ ನೋಂದಣಿಯಾಗಿರುವ ಸುಮಾರು 3 ಸಾವಿರ ಅರ್ಜಿಗಳು ವಿಶ್ವಕರ್ಮ ಜಾಲತಾಣದಲ್ಲಿ ದೂಳು ಹಿಡಿಯುತ್ತಿವೆ....
ಜಗತ್ತಿನಲ್ಲಿ ವೈದ್ಯ ವಿಜ್ಞಾನಕ್ಕೆ ಸವಾಲಾಗಿರುವ ಸೋಂಕು ಎಂದರೆ ಏಡ್ಸ್. ಅತ್ಯಂತ ವಿನಾಶಕಾರಿ ರೋಗಗಳಲ್ಲಿ ಇದು ಒಂದು. ಈ ಸೋಂಕಿನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ, ಅಗತ್ಯ ಮಾಹಿತಿ ನೀಡಬೇಕು. ಏಡ್ಸ್ ಬಗ್ಗೆ ಭಯ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಡಿತರ ತಿದ್ದುಪಡಿ ಮೂಲಕ ಕೃಷಿ ಕೂಲಿಕಾರ್ಮಿಕರು, ರೈತರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ, ಬಡವರ ಅನ್ನ ಮತ್ತು ಆರೋಗ್ಯ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ...
ರಸ್ತೆ ಮಧ್ಯದಲ್ಲೇ ಓಡಾಟ | ಅಪಘಾತ ಭೀತಿ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಡಿವಿಜಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗಗಳಿಲ್ಲದೆ ಸಾರ್ವಜನಿಕರು ಹೈರಾಣಾಗಿದ್ದಾರೆ. ವಾಹನ ದಟ್ಟಣೆಯಿಂದ ನಡು ರಸ್ತೆಯಲ್ಲೇ ಜನ ಓಡಾಡುವ ಪರಿಸ್ಥಿತಿ...
ನಮ್ಮ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ. ಮಣ್ಣಿನ ಸವೆತವನ್ನು ಕಡಿಮೆ ಮಾಡಲು, ಫಲವತ್ತಾದ ಮಣ್ಣು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅಗತ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತಿದೆ...
ದೇವಾಲಯದ ಬೀಗ ಮುರಿದು ದೇವರ ಪಂಚಲೋಹದ ವಿಗ್ರಹಗಳು ಹಾಗೂ ವಸ್ತ್ರಾಭರಣಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬಾಗೇಪಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಲಘು ಮದ್ದೇಪಲ್ಲಿ ಗ್ರಾಮದ...
ಸ್ವಾತಂತ್ರ್ಯ ಪೂರ್ವದಿಂದಲೂ ವಕೀಲರು ತಮ್ಮ ವೃತ್ತಿಪರತೆ ಮೆರೆದಿದ್ದು, ದೇಶ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ತಮ್ಮ ವೃತ್ತಿ ತ್ಯಜಿಸಿ ಹೋರಾಟದಲ್ಲಿ ಧುಮುಕಿದ ಹಲವು ಉದಾಹರಣೆಗಳಿವೆ. ಜಗತ್ತಿನಲ್ಲಿಯೇ ವಕೀಲಿಕೆ ವೃತ್ತಿ ಶ್ರೇಷ್ಠವಾದದ್ದು, ವಕೀಲರು ಮಾತ್ರ ನ್ಯಾಯಾಧೀಶರಾಗಲು...
ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.
ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ...