ಬಾಗೇಪಲ್ಲಿ

ಬಾಗೇಪಲ್ಲಿ | ಬಾಲಕಿಯರ ಹಾಸ್ಟೆಲ್‌ನಲ್ಲಿ ಮದ್ಯಪಾನ ಆರೋಪ; ಅಡುಗೆ ಸಿಬ್ಬಂದಿ ಸರೋಜಮ್ಮ ಅಮಾನತು

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಚಾಕವೇಲು ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಸಿಬ್ಬಂದಿ ಸರೋಜಮ್ಮ ಹಾಸ್ಟೆಲ್‌ನಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ...

ಹೊನ್ನುಡಿ ಪ್ರಭಾಕರ್ ನಿಧನಕ್ಕೆ ಪತ್ರಕರ್ತರ ಸಂಘದ ವತಿಯಿಂದ ಸಂತಾಪ ಹಾಗೂ ನುಡಿ ನಮನ

ಬಾಗೇಪಲ್ಲಿ:-ಹೊನ್ನುಡಿ ಪತ್ರಿಕೆಯ ಸಂಪಾದಕರು ಪ್ರಗತಿಪರ ಚಿಂತಕರು ಸಾಮಾಜಿಕ ಹಾಗೂ ಕಾರ್ಮಿಕರ ಪರ ಹೋರಾಟಗಾರರು ಹಿರಿಯ ಮಾರ್ಗದರ್ಶಕರಾಗಿದ್ದ ದಿವಂಗತ ಹೊನ್ನುಡಿ ಪ್ರಭಾಕರ್ ನಿಧನಕ್ಕೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂತಾಪ ಸೂಚಿಸಲಾಯಿತು.ಪಟ್ಟಣದ ತಾಲ್ಲೂಕು...

ಮನರೇಗಾ ಉಳಿಸಿ ಆಂದೋಲನದ ಅಂಗವಾಗಿ ಮೊಂಬತ್ತಿ ಹೊತ್ತಿಸಿ ಪ್ರತಿಭಟನೆ

ಬಾಗೇಪಲ್ಲಿ:-ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾದಿಂದ ತೆಗೆದುಹಾಕಿ ಯೋಜನೆಯ ಮೂಲ ಆಶಯ ಸ್ವರೂಪವನ್ನು ಜನವಿರೋಧಿಯಾಗಿ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿವಾದಿತ ವಿಬಿ ಜಿ ರಾಮ್ ಜಿ ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ರೈತ...

ಶಾಲಾ ಆವರಣದ ಗೋಡೆಯ ಮೇಲೆ ಹೆಣ್ಣು ಮಕ್ಕಳ ಸುರಕ್ಷತೆ ಹಾಗು ಅಸುರಕ್ಷತೆಯ ಸ್ವರ್ಶಗಳ ಬಗ್ಗೆ ಅರಿವು

ಬಾಗೇಪಲ್ಲಿ: ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ಇತ್ತೀಚೆಗೆ ನಡೆಯುತ್ತಿರುವ ಕೆಲ ಕಹಿ ಘಟನೆಗಳ ಹಿನ್ನೆಲೆಯಲ್ಲಿ ಕಲಿಯುವ ಹಂತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಶಾಲೆಗಳಲ್ಲಿ ಹೆಣ್ಣು...

ವಿಬಿ ಜಿ-ರಾಮ್-ಜಿ ಕಾಯ್ದೆ ವಾಪಸ್‌ಗೆ ಆಗ್ರಹ

ಬಾಗೇಪಲ್ಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಹೆಸರಿನಲ್ಲಿ ಯೋಜನೆ ಮುಂದುವರಿಸಬೇಕು. ವಿಬಿ ಜಿ-ರಾಮ್-ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ತೋಳಪಲ್ಲಿ ಗ್ರಾಮದಲ್ಲಿ ರಾಜ್ಯ ಕೃಷಿ...

ಪತ್ರಿಕಾ ರಂಗದಲ್ಲಿ ಕೆಲಸ ಮಾಡುವವರಿಗೆ ಬದ್ಧತೆ ಮುಖ್ಯ: ಶಿವಾನಂದ ತಗಡೂರು

ಬಾಗೇಪಲ್ಲಿ:ಪತ್ರಿಕಾ ರಂಗದಲ್ಲಿ ಕೆಲಸ ಮಾಡುವವರಿಗೆ ಬದ್ಧತೆ ಮುಖ್ಯ ಗಾಂಧೀಜಿ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಪತ್ರಿಕಾರಂಗ ಮುನ್ನಡೆಯಬೇಕಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು. ಅವರು ಪಟ್ಟಣದ ಹೊರವಲಯದ...

ಜಾತೀಯತೆ ಹೆಮ್ಮರವಾಗಿ ಬೇರೂರಿದ್ದು ಸಂವಿಧಾನದ ಆಶಯಗಳು ಇನ್ನೂ ಈಡೇರಿಲ್ಲ : ಬಿ.ವಿ.ಆನಂದ್

ಬಾಗೇಪಲ್ಲಿ : ಪಟ್ಟಣದ ಹೊರವಲಯದ ಗಿರಿಜಾ ಕಲ್ಯಾಣ ಮಂಟಪ ಗಡಿದಂ ನಲ್ಲಿ ಬಾಗೇಪಲ್ಲಿ ತಾಲ್ಲೂಕು ದಲಿತ ಸಂಘರ್ಷ ಸಮಿತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಸರ್ವ ಸದಸ್ಯರ ಸಭೆ ಹಾಗೂ ವಿಚಾರ ಸಂಕಿರಣ...

ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶ

ಬಾಗೇಪಲ್ಲಿ: ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಆಯೋಜಿಸಿದ್ದ ಈ ಕಾರ್ಯಾಗಾರವು...

ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಬಾಗೇಪಲ್ಲಿ:ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026 ರ ಅಂಗವಾಗಿ ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ಪೋಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳು ವಾಹನ ದಾಖಲಾತಿಗಳು 112 ಸಹಾಯವಾಣಿ ಹೆಲ್ಮೆಟ್ ಹಾಗೂ ಸೀಟ್...

ಪೋಷಕರು ತಮ್ಮಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ

ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು...

ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದರಸ್ತೆ ಸುರಕ್ಷತಾ ಮಾಸದ ಬಗ್ಗೆ ಅರಿವು

ಬಾಗೇಪಲ್ಲಿ: ಹೋಬಳಿ , ತಾಲ್ಲೂಕು ಮಟ್ಟದಲ್ಲಿ ರಸ್ತೆ ಸುರಕ್ಷತಾ ಮಾಸ ಅರಿವು ಕಾರ್ಯಕ್ರಮವನ್ನು ಜ.30 ರವರೆಗೆ ತಾಲ್ಲೂಕಿನಾದ್ಯಂತ ವ್ಯಾಪಕವಾಗಿ ಹಮ್ಮಿಕೊಳ್ಳಲಾಗುವುದು ಎಂದು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಿರಿಯ ಶ್ರೇಣಿ...

ಬದುಕು ಅಂಕಗಳಿಂದ ನಿರ್ಧಾರವಾಗುವುದಿಲ್ಲ ಮೌಲ್ಯಯುತವಾದ ನಡುವಳಿಕೆಗಳು ಉತ್ತಮ ಬದುಕನ್ನು ನಿರ್ಧರಿಸುತ್ತದೆ:ಉಪ ನಿರ್ದೇಶಕ ಆದಿಶೇಷರಾವ್

ಬಾಗೇಪಲ್ಲಿ:- ವಿದ್ಯಾರ್ಥಿಗಳು ಪಡೆದುಕೊಳ್ಳುವ ಅಂಕ ಗಳಿಂದ ಉದ್ಯೋಗವನ್ನು ಪಡೆದುಕೊಳ್ಳಬಹುದು. ಆದರೆಬದುಕು ಅಂಕಗಳಿಂದ ನಿರ್ಧಾರವಾಗುವುದಿಲ್ಲ. ಪ್ರಮಾಣಿಕತೆ, ಶಿಸ್ತು, ಸಂಸ್ಕಾರ ಹಾಗು ಮೌಲ್ಯಯುತವಾದನಡುವಳಿಕೆಗಳು ಉತ್ತಮ ಬದುಕನ್ನು ನಿರ್ಧರಿಸುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಪ ನಿರ್ದೇಶಕಆದಿಶೇಷರಾವ್...

ಈ ಹೊತ್ತಿನ ಪ್ರಮುಖ ಸುದ್ದಿ