ಬಾಗೇಪಲ್ಲಿ

ಬಾಗೇಪಲ್ಲಿ | ಮಹಾನಾಯಕ ಬಿ ಆರ್ ಅಂಬೇಡ್ಕರ್‌ ಸೇನೆ ಪದಾಧಿಕಾರಿಗಳ ಆಯ್ಕೆ

ಡಾ. ಬಿ ಆರ್ ಅಂಬೇಡ್ಕರ್ ಅವರ ಆಶಯದಂತೆ ಬಡವರು, ದಲಿತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಜಾತ್ಯತಿವಾಗಿ ಎಲ್ಲ ಸಮುದಾಯಗಳ ಶೋಷಿತರ ಪರವಾಗಿ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಒದಗಿಸುವುದೇ ನಮ್ಮ ಸಂಘಟನೆಯ ಮುಖ್ಯ...

ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಮಹಾನಾಯಕ ಡಾ. ಬಿ ಆರ್‌ ಅಂಬೇಡ್ಕರ್ ಸೇನೆ (ರಿ)ಯ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದಲ್ಲಿ‌ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ...

ರಸ್ತೆ ಬದಿಯಲ್ಲೇ ಆಸ್ಪತ್ರೆ ತ್ಯಾಜ್ಯ ಸುರಿದ ಹಿನ್ನೆಲೆ ಸ್ಥಳೀಯರು ಆಕ್ರೋಶ

ಬಾಗೇಪಲ್ಲಿ:-ಆಸ್ಪತ್ರೆ ತ್ಯಾಜ್ಯ ವಿಲೇವಾರಿಗೆ ಸರಕಾರದ ಕಟ್ಟುನಿಟ್ಟಿನ ಆದೇಶವಿದ್ದರೂ ಪಟ್ಟಣದ ಕೆಲ ಆಸ್ಪತ್ರೆಗಳು ಬೇಕಾಬಿಟ್ಟಿಯಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವುದು ಕಂಡುಬಂದಿದೆ.ಆಸ್ಪತ್ರೆಗಳಲ್ಲಿ ಬಳಸಿ ಸಿರೆಂಜ್, ಗಾಯಗಳಿಗೆ ಸುತ್ತಿದ್ದ ರಕ್ತದ ಬಟ್ಟೆ, ನಿರುಪಯುಕ್ತ ಔಷಧ ಬಾಟಲಿಗಳು ಸೇರಿದಂತೆ...

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುವೆ : ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:-ಶಿಕ್ಷಕ ಕೇವಲ ವ್ಯಕ್ತಿಯಲ್ಲ, ಆ ವೃತ್ತಿ ಮಕ್ಕಳ ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು. ಅವರು ಪಟ್ಟಣದ ರಾಮಕೃಷ್ಣ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ,ಶಾಲಾ ಶಿಕ್ಷಣ ಇಲಾಖೆ ,ಶಿಕ್ಷಣ...

ಕೋಚಿಮುಲ್ ವತಿಯಿಂದ ಸರ್ಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್, ಕಂಪ್ಯೂಟರ್ ಗಳ ವಿತರಣೆ

ಬಾಗೇಪಲ್ಲಿ:-ಪಟ್ಟಣದ ಕೋಚಿಮುಲ್ ಕಚೇರಿಯಲ್ಲಿ ಬುಧವಾರ ಹಲವು ಸರ್ಕಾರಿ ಶಾಲೆಗಳಾದದೇವಿರೆಡ್ಡಿಪಲ್ಲಿ,ನಲ್ಲಪರೆಡ್ಡಿಪಲ್ಲಿ,ಸಡ್ಲವಾರಿಪಲ್ಲಿ,ಪಾತಬಾಗೇಪಲ್ಲಿ,ಹಾಗೂ ಪಟ್ಟಣದ ಪಿ.ಎಂ.ಶ್ರೀ ಶಾಲೆ,ಪಟ್ಟಣದ ನ್ಯಾಷನಲ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ ಹಾಗೂ ಬ್ಯಾಗ್ ವಿತರಿಸುವ ಕಾರ್ಯಕ್ರಮ ನಡೆಯಿತು.ಈ ವೇಳೆ ಮಾತನಾಡಿದ ಶಾಸಕ...

ಬಾಗೇಪಲ್ಲಿ | ಸಾಲುಗಟ್ಟಿ ನಿಂತರೂ ಸಿಗದ ರಸಗೊಬ್ಬರ; ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬಿತ್ತನೆ ವೇಳೆಗೆ ಸಮರ್ಪಕವಾಗಿ ಬಾರದ ಮಳೆಯಿಂದಾಗಿ ಬೇಸತ್ತಿರುವ ರೈತರಿಗೆ ಸಮರ್ಪಕವಾಗಿ ಯೂರಿಯಾ ರಸಗೊಬ್ಬರವೂ ಸಿಗುತ್ತಿಲ್ಲ. ಸಕಾಲಕ್ಕೆ ರಸಗೊಬ್ಬರ ಸರಬರಾಜು ಮಾಡದ ಸರಕಾರ ರೈತರನ್ನು ಕಡೆಗಣಿಸಿವೆ ಎಂದು ಆರೋಪಿಸಿ ಕೆಪಿಆರ್‌ಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಬಾಗೇಪಲ್ಲಿ...

ಚಂದ್ರಗ್ರಹಣ |ಪ್ರಗತಿಪರ ಚಿಂತಕರಿಂದ ಬಾಗೇಪಲ್ಲಿಯಲ್ಲಿ ಊಟ ಮಾಡಿ ಮೌಢ್ಯತೆಗೆ ಸೆಡ್ಡು

ಬಾಗೇಪಲ್ಲಿ:-ಗ್ರಹಣ ಕಾಲದಲ್ಲಿ ಊಟ ಮಾಡಬಾರದು ಅನಿಷ್ಟ ಅನ್ನೋದು ಕೆಲವರ ನಂಬಿಕೆ. ಆದ್ರೆ, ಇದು ಮೂಢನಂಬಿಕೆ ಅನ್ನೋದು ಕೆಲವರ ವಾದ. ಹೀಗಾಗಿ ಬಾಗೇಪಲ್ಲಿ ಪಟ್ಟಣದಲ್ಲಿ ಚಂದ್ರ ಗ್ರಹಣ ವೇಳೆ ಚಿಕನ್ ಕಬಾಬ್ ತಿಂದು ಮೂಢನಂಬಿಕೆ...

ಬಾಗೇಪಲ್ಲಿ | ಕ್ರೀಡೆಗಳಲ್ಲಿ ಭಾಗವಹಿಸುವವರ ಜೀವನ ಹೆಚ್ಚು ಕ್ರಿಯಾಶೀಲವಾಗಿರುತ್ತದೆ: ಬಿಇಒ ವೆಂಕಟೇಶಪ್ಪ

ಪ್ರತಿಯೊಬ್ಬರ ಜೀವನದಲ್ಲಿ ಕ್ರೀಡೆಗಳು ಮಹತ್ವ ಪಡೆದುಕೊಳ್ಳುತ್ತವೆ. ಓದು-ಬರಹದ ಜತೆ ಕ್ರೀಡೆಗಳಲ್ಲಿ ಭಾಗವಹಿಸುವವರ ಜೀವನ ಹೆಚ್ಚು ಕ್ರಿಯಾಶೀಲ ಹಾಗೂ ಪರಿಪೂರ್ಣ ಆಗಿರುತ್ತದೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಬಿಇಒ ವೆಂಕಟೇಶಪ್ಪ ಹೇಳಿದರು. ಬಾಗೇಪಲ್ಲಿ ತಾಲೂಕು ಆಡಳಿತ,...

ಚಿತ್ರದುರ್ಗ | ಲಂಚ ಬೇಡಿಕೆ, ಕರ್ತವ್ಯಲೋಪ, ದುರ್ನಡತೆ ಆರೋಪ; ವೈದ್ಯಾಧಿಕಾರಿ ಅಮಾನತು

ದೈನಂದಿನ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಗೈರು ಹಾಜರಾಗುತ್ತಿದ್ದು, ವೈದ್ಯರು ಸಾರ್ವಜನಿಕ ಸೇವೆಯಲ್ಲಿದ್ದು ಜನ ಪ್ರತಿನಿಧಿಗಳ ಜೊತೆಯಲ್ಲಿ ಗೌರವಯುತವಾಗಿ ವರ್ತಿಸದೆ ದುರ್ನಡತೆ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಕರ್ತವ್ಯಲೋಪ ಹಾಗೂ ಲಂಚ ಬೇಡಿಕೆಯ...

ಬಾಗೇಪಲ್ಲಿ | ರಸ್ತೆ ಸರಿಪಡಿಸಲು ಒತ್ತಾಯ: ಪೈರು ನಾಟಿ ಮಾಡಿ ಕರವೇಯಿಂದ ಪ್ರತಿಭಟನೆ

ಬಾಗೇಪಲ್ಲಿ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಸಾರಥ್ಯದಲ್ಲಿ ಚಳುವಳಿ ಡಾ.ಚಲಪತಿ ಗೌಡರ ಬಣದ ತಾಲೂಕು ಅಧ್ಯಕ್ಷ ಬಿ.ಎ.ಬಾಬಾಜಾನ್ ನೇತೃತ್ವದಲ್ಲಿ ಬಾಗೇಪಲ್ಲಿ ಪಟ್ಟಣದ 6 ಮತ್ತು 7ನೇ ವಾರ್ಡಿನ ಮೂಲಕ ಕೊತ್ತಪಲ್ಲಿ ಗ್ರಾಮಕ್ಕೆ...

ಬಾಗೇಪಲ್ಲಿ | ಶಾಲಾ-ಕಾಲೇಜು ಮೈದಾನದಲ್ಲಿ ಗುರುಭವನ ನಿರ್ಮಾಣಕ್ಕೆ ಆಕ್ಷೇಪ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆಟದ ಮೈದಾನದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಗುರುಭವನ ನಿರ್ಮಾಣ ಯೋಜನೆಯನ್ನು ಕೈಬಿಟ್ಟು ಬೇರೆ ಸ್ಥಳದಲ್ಲಿ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ತಾಲೂಕು ಎಸ್‌ಎಫ್‌ಐ...

ಬಾಗೇಪಲ್ಲಿ | ಗಣೇಶ ಹಬ್ಬ: ಎಲ್ಲೆಡೆ ಪರಿಸರ ಪೂರಕ ಮೂರ್ತಿ ಪ್ರತಿಷ್ಠಾಪನೆ

ಬಾಗೇಪಲ್ಲಿ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಹೆಣ್ಣು ಮಕ್ಕಳು, ಮಹಿಳೆಯರು ಹಾಗೂ ಯುವ ಸಮುದಾಯ ಮುಂದಾಗಿದ್ದು, ಗೌರಿ ಹಬ್ಬ ಇರುವುದರಿಂದ ಗೌರಿಯ ಪೂಜೆ ನಡೆಸಲು...

ಈ ಹೊತ್ತಿನ ಪ್ರಮುಖ ಸುದ್ದಿ