ಚಿಕ್ಕಬಳ್ಳಾಪುರ

ಟೊಮೆಟೊ ಬೆಲೆ ಕುಸಿತ: ಅವಿಭಜಿತ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಸಂಕಷ್ಟ

ಪ್ರತಿದಿನ ಟೊಮೆಟೊ ಬೆಲೆ ಕುಸಿಯುತ್ತಿರುವ ಕಾರಣ ರೈತರು ನಿರಾಶೆಗೆ ಒಳಗಾಗಿದ್ದಾರೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ಟೊಮೆಟೊ ಬೆಲೆ 400 ರೂಪಾಯಿಗೂ ಅಧಿಕವಾಗಿತ್ತು. ಆದರೆ ಕೆಲವು ದಿನಗಳಿಂದ ಟೊಮೆಟೊ...

ರಾಜ್ಯ ಬಜೆಟ್‌ | ಶಾಶ್ವತ ನೀರಾವರಿ ಯೋಜನೆಯ ನಿರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ ಮಾಡಲು ಸಜ್ಜಾಗಿರುವ ಹಿನ್ನೆಲೆಯಲ್ಲಿ ಬರಪೀಡಿತ ಬಯಲುಸೀಮೆ ಜಿಲ್ಲೆಗಳ ನೀರಾವರಿ ಸಮಸ್ಯೆ ಮತ್ತೆ ಚರ್ಚೆಗೆ ಬಂದಿದೆ. ಮುಖ್ಯಮಂತ್ರಿ ಆಗಿ ತಮ್ಮ ಎರಡನೇ...

6ನೇ ದಿನಕ್ಕೆ ಕಾಲಿಟ್ಟ ಕದನ; ಖಮೇನಿ ಭೇಟಿ ನೀಡಿದ್ದ ʼಅಲಿಪುರʼ ಈಗ ಹೇಗಿದೆ?

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಅತ್ತ ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್‌ ಮೇಲೆ ದಾಳಿ ನಡೆಸುತ್ತಿವೆ. ಇತ್ತ ತಮ್ಮ ನಾಯಕನನ್ನು ಕಳೆದುಕೊಂಡ ಇರಾನ್‌ ಭೀಕರ ಪ್ರತಿದಾಳಿ ನಡೆಸುತ್ತಿದೆ. ಈ...

ಇರಾನ್‌ನ ಅಯತೊಲ್ಲಾ ಅಲಿ ಖಮೇನಿ ಹತ್ಯೆ; ಚಿಕ್ಕಬಳ್ಳಾಪುರದ ಗ್ರಾಮದಲ್ಲಿ 3 ದಿನಗಳ ಶೋಕಾಚರಣೆ

ಇಸ್ರೇಲ್–ಅಮೆರಿಕ ದಾಳಿಯಲ್ಲಿ ಇರಾನ್ ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಜಿಲ್ಲೆಯ ಅಲಿಪುರ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ನಿರ್ಮಾಣವಾಗಿದೆ. ಅಲಿಪುರದಲ್ಲಿ ಶಿಯಾ ಮುಸ್ಲಿಮರ ಸಂಖ್ಯೆ ಹೆಚ್ಚಿದ್ದು...

25000 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಐತಿಹಾಸಿಕ ಕ್ಷಣಕ್ಕೆ ಪಾತ್ರವಾದ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯಲ್ಲಿ ಹಲವು ದಶಕಗಳಿಂದ ಇತ್ಯರ್ಥವಾಗದೇ ಬಾಕಿ ಉಳಿದಿದ್ದ ದರಕಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ ರಚನೆ ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು ರೈತರು ಸಾರ್ವಜನಿಕರಿಗೆ...

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಚಿಕ್ಕಬಳ್ಳಾಪುರ: ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.ಇಂದು ದೇಶಾದ್ಯಂತ...

ಇತ್ತೀಚಿನ ಅಮೆರಿಕಾ ಭಾರತ ನಡುವಿನ ಒಪ್ಪಂದ ರೈತರ ಪಾಲಿಗೆ ಮರಣಶಾಸನವಾಗಿದೆ: ಜಗಜೀತ್‌ಸಿಂಗ್

ಚಿಕ್ಕಬಳ್ಳಾಪುರ: ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸದಾಗಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡಿರುವುದು ರೈತಾಪಿ ವರ್ಗದ ಪಾಲಿಗೆ ಆಘಾತಕಾರಿ ವಿಚಾರವಾಗಿದೆ ಎಂದು ಸಂಯುಕ್ತ...

ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ

ಚಿಕ್ಕಬಳ್ಳಾಪುರ:-ಕೋಲಾರ ಪಕ್ಕದ ಚಿಕ್ಕಬಳ್ಳಾಪುರದಲ್ಲೂ ಚಿನ್ನದ ನಿಕ್ಷೇಪವಿರೋ ಬಗ್ಗೆ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು ಗಡಿಭಾಗದಲ್ಲಿ ಹೈಟೆಕ್ ಸರ್ವೆ ನಡೆಸಲಾಗ್ತಿದೆ. ಆಂಧ್ರದ ಕದಿರಿ ಮತ್ತು ಕರ್ನಾಟಕದ ಗುಡಿಬಂಡೆ ಸುತ್ತಮುತ್ತ ಹೆಲಿಕಾಪ್ಟರ್‌ ಮೂಲಕ ಗುಪ್ತ ನಿಧಿಗಾಗಿ ವಾಯುಗಾಮಿ...

ಜಿಲ್ಲೆಯ ಚಿಮುಲ್‌ಗೆ ನಡೆದ ಪ್ರಥಮ ಚುನಾವಣೆಯಲ್ಲಿಯೇ ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ೧೩ ಚುನಾಯಿತ ನಿರ್ದೇಶಕ ಸ್ಥಾನಗಳಿಗೆ ನಡೆದ ಪ್ರಥಮ ಚುನಾವಣೆಯಲ್ಲಿ ೮ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬೀಗಿದ್ದರೆ ೫ ಸ್ಥಾನಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮಿಶ್ರಫಲಿತಾಂಶದ...

ಎಚ್ಚರ ಎಸ್‌ಐಆರ್ ಎಂಬುದು ಪ್ರಜಾತಂತ್ರವನ್ನು ಕೊಲ್ಲುವ ಅಸ್ತ್ರ: ಎದ್ದೇಳು ಕರ್ನಾಟಕದ ಆರೋಪ

ಚಿಕ್ಕಬಳ್ಳಾಪುರ: ಎಸ್‌ಐಆರ್ ಎಂಬುದು ಪ್ರಜಾತಂತ್ರದ ಕಗ್ಗೊಲೆಗೆ ಹೊಸ ಸಂಚಾಗಿದೆ.ಸಂವಿಧಾನದ ಮೂಲಭೂತ ಹಕ್ಕಾದ ಮತದಾನದಿಂದ ಈ ದೇಶದ ಮೂಲನಿವಾಸಿಗಳನ್ನು ದೂರವಿಡುವ ಹುನ್ನಾರ ಇದರ ಹಿಂದೆ ಇದ್ದು ಪ್ರತಿಯೊಬ್ಬರೂ ಈ ಬಗ್ಗೆ ಜಾಗೃತರಾಗಬೇಕು ಎಂದು ಎದ್ದೇಳು...

ಚಿಕ್ಕಬಳ್ಳಾಪುರ: ಪೊಲೀಸ್ ಅತಿಥಿ ಗೃಹದಲ್ಲಿ ರಾಜೀವ್ ಗೌಡ ವಿಚಾರಣೆ

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಮೊಬೈಲ್ ಕರೆ ಮಾಡಿ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಪೊಲೀಸ್ ಅತಿಥಿ ಗೃಹದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ರಾಜೀವ್ ಗೌಡ ಅವರಿಗೆ...

ತುಮಕೂರು | ಸಿದ್ಧಗಂಗಾ ಶ್ರೀಗಳ ಆಶೀರ್ವಾದದೊಂದಿಗೆ ಶಶಿ ಹುಲಿಕುಂಟೆ ಮಠ್ ಪ್ರಚಾರ ಕಾರ್ಯ ಆರಂಭ

ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಅವರು ಶ್ರೀಮತಿ ಅಮೂಲ್ಯ ಅವರೊಂದಿಗೆ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು ಚುನಾವಣಾ ಪ್ರಚಾರ ಕಾರ್ಯ...

ಈ ಹೊತ್ತಿನ ಪ್ರಮುಖ ಸುದ್ದಿ