ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪ ಬಳಿ ನಡೆದ ರೈತನ ಮೇಲಿನ ಗುಂಡೇಟು ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ಸಂಸದ ಸುಧಾಕರ್ ವಿರುದ್ಧ ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ಸುಧಾಕರ್...
ಮೊದಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ನಿರೀಕ್ಷೆಯಲ್ಲಿ ಮುಂದೂಡಿಕೆ | ಎರಡನೇ ಬಾರಿ ಪೋಪ್ ಪ್ರಾನ್ಸಿಸ್ ಧರ್ಮಗರು ನಿಧನದ ಹಿನ್ನೆಲೆ ಮಂದೂಡಿಕೆ
ಸತತ 12 ವರ್ಷಗಳ ನಂತರ ಲೋಕಾರ್ಪಣೆಗೆ ರಂಗೇರಿದ್ದ ಕನ್ನಡ ಭವನದ...
ಜಿಲ್ಲೆಯಲ್ಲಿ ಇತ್ತೀಚೆಗೆ ನಕಲಿ ವೈದ್ಯರು, ಕ್ಲಿನಿಕ್‌ಗಳ ಹಾವಳಿ ಹೆಚ್ಚಾಗಿದ್ದು, ಇಂತಹ ನಕಲಿ ವೈದ್ಯರು ಸಾರ್ವಜನಿಕರ ಆರೋಗ್ಯಕ್ಕೆ ಆತಂಕಕಾರಿಯಾಗಿದ್ದಾರೆ. ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಲ್ಲಿ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಜಿಲ್ಲಾಧಿಕಾರಿ...
ರಸ್ತೆ ವಿಚಾರಕ್ಕೆ ಕ್ರಷರ್ ಮಾಲೀಕ ಮತ್ತು ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ರಷರ್ ಮಾಲೀಕ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪ ಗ್ರಾಮದ ಬಳಿ ಬುಧವಾರ...
ಚಿಕ್ಕಬಳ್ಳಾಪುರ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಸಾರ್ವಜನಿಕ ವಲಯದಲ್ಲಿ ಟಿಎಪಿಸಿಎಂಎಸ್ ಯಾರ ಪಾಲಾಗುತ್ತದೆ ಎಂಬ ಕುತೂಹಲ ಕೆರಳಿಸಿದೆ.
ಹೌದು, ಕಳೆದ ಎರಡು ದಶಕಗಳಿಂದಲೂ ಕಾಂಗ್ರೆಸ್ ವಶವಾಗಿರುವ ಟಿಎಪಿಸಿಎಂಎಸ್...
ರೋಮನ್ ಕ್ಯಾಥೋಲಿಕ್ ಚರ್ಚ್‌ನ ಲ್ಯಾಟಿನ್ ಅಮೇರಿಕಾದ ಮೊದಲ ನಾಯಕ(ಧರ್ಮಗುರು) ಪೋಪ್ ಫ್ರಾನ್ಸಿಸ್ ಸೋಮವಾರ ನಿಧನರಾದ ಹಿನ್ನೆಲೆ ಏ.23, 24ರಂದು ಆಯೋಜಿಸಿದ್ದ ಕನ್ನಡ ಭವನ ಉದ್ಘಾಟನೆ ಮತ್ತು 10ನೇ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನ...
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನಾ ಚತುರ ಎಂದು ಖ್ಯಾತಿ ಹೊಂದಿರುವ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿ.ಮುನಿಯಪ್ಪ ಅವರಿಗೆ 78ರ ಹುಟ್ಟು ಹಬ್ಬದ ಸಂಭ್ರಮದ ಹಿನ್ನೆಲೆ ಬೆಳಗ್ಗೆಯಿಂದಲೇ...
“ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಆರ್ಥಿಕ ಸ್ಥಿತಿಗತಿ ಉತ್ತಮಗೊಳಿಸುವುದರೊಂದಿಗೆ ಅವರಿಗೆ ನೆಮ್ಮದಿಯುತ ಜೀವನ ನೀಡಿವೆ. ಸಾಮಾಜಿಕ ಪರಿವರ್ತನೆಗೆ ಕಾರಣವಾಗಿದ್ದು, ದೇಶಕ್ಕೆ ಮಾದರಿಯಾಗಿವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್...
ಎಚ್.ಎನ್.ವ್ಯಾಲಿ ನೀರು ಜಿಲ್ಲೆಯ ದುರಂತ...ವ್ಯಾಲಿ ನೀರಿನಿಂದ ರೈತರ ಬೆಳೆಗೆ ಸರಿಯಾದ ಫಸಲು ಬರುತ್ತಿಲ್ಲ. ಜನ - ಜಾನುವಾರುಗಳು ಕಾಯಿಲೆಗೆ ತುತ್ತಾಗುತ್ತಿವೆ ಎಂದು ಶಿಡ್ಲಘಟ್ಟ ಶಾಸಕ ರವಿಕುಮಾರ್ ಆರೋಪಿಸಿದರು. ಇದಕ್ಕೆ ಗರಂ ಆದ ಜಿಲ್ಲಾ...
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಏ.23 ಮತ್ತು 24ರಂದು ನೂತನ ಕನ್ನಡ ಭವನ ಉದ್ಘಾಟನೆ ಕಾರ್ಯಕ್ರಮ ಮತ್ತು 10ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ...
2025-26ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ಪರಿಶಿಷ್ಟ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿಕ್ಕಬಳ್ಳಾಪುರ ಅಥವಾ ತಾಲ್ಲೂಕು ಸಹಾಯಕ ನಿರ್ದೇಶಕರು, ಸಮಾಜ...
ಸರ್ಕಾರಿ ನೌಕರರು ಸಾರ್ವಜನಿಕರನ್ನು ಪದೇ ಪದೇ ಕಚೇರಿಗಳಿಗೆ ಅಲೆಯುವಂತೆ ಮಾಡಬಾರದು ಮತ್ತು ಅನವಶ್ಯಕವಾಗಿ ಕಿರುಕುಳ ಕೊಡದೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸರ್ಕಾರಿ ಕಚೇರಿಗಳ ಮೇಲೆ ಸಾರ್ವಜನಿಕರಿಗೆ ವಿಶ್ವಾಸ ಹೆಚ್ಚಾಗುವಂತೆ ನಡೆದುಕೊಂಡು ಜನರ...