ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದು ಬೈಕಿನ ಮೇಲೆ ಬಿದ್ದ ಪರಿಣಾಮ ತಂದೆ, ಮಗಳು ಸಾವನ್ನಪ್ಪಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿಯ ಇಶಾ ಫೌಂಡೇಶನ್ ಗೇಟ್...
ಇಶಾ ಫೌಂಡೇಶನ್‌ನಿಂದ ಸರಕಾರಿ ಜಮೀನು ಒತ್ತುವರಿ ಮಾಡಲಾಗಿದೆ, ಸರಕಾರಿ ಜಾಗಕ್ಕೆ ಅಕ್ರಮವಾಗಿ ಟೋಲ್ ವಸೂಲಿ ಮಾಡಲಾಗುತ್ತಿದೆ, ಇಶಾಗೆ ಬರುವ ಪ್ರವಾಸಿಗರಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಶನಿವಾರ ಆವಲಗುರ್ಕಿ ಹಾಗೂ ಸುತ್ತಮುತ್ತಲಿನ...
ನನ್ನನ್ನ ಸರಕಾರ ಕೂಡಲೇ ಅಧಿಕಾರದಿಂದ ಕೆಳಗಿಳಿಸಿದರೂ ಚಿಂತೆಯಿಲ್ಲ. ನನಗೆ ಸ್ವಜಾತಿ ಹಿತ ಮುಖ್ಯ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಯಲುವಹಳ್ಳಿ ರಮೇಶ್ ಕಿಡಿಕಾರಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ...
ಜನಿವಾರ ಬ್ರಾಹ್ಮಣರ ಉಪನಯನದ ಬಳಿಕ ಧರಿಸುವ ಶ್ರೇಷ್ಠ ದಾರ. ಅದನ್ನ ಒಮ್ಮೆ ಧರಿಸಿದ ಮೇಲೆ ಮತ್ತೊಮ್ಮೆ ತೆಗೆಯುವಂತಿಲ್ಲ. ಜನಿವಾರ ಹಳೆಯದಾದ ಬಳಿಕ ಹೊಸತನ್ನು ಹಾಕಿದ ಬಳಿಕವಷ್ಟೇ ಹಳೆಯದನ್ನು ತೆಗೆಯುತ್ತೇವೆ. ಹೀಗಿರುವಾ ಪರೀಕ್ಷಾ ಕೇಂದ್ರದಲ್ಲಿ...
ಲೋಪಗಳಾಗದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಡಲಾಗಿತ್ತು. ಆದರೆ, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಯದ ಕಾರಣ ಪರೀಕ್ಷೆಗೆ ಅನುಮತಿ ನೀಡಿಲ್ಲ. ಇದು ನಿಜಕ್ಕೂ ಖಂಡನೀಯ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್...
7302 ವಿದ್ಯಾರ್ಥಿಗಳ ಪೈಕಿ 5275 ಹಾಜರಿ, 1752 ವಿದ್ಯಾರ್ಥಿಗಳು ಗೈರು
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಏ.16, 17ರಂದು ಎರಡು ದಿನಗಳ ಕಾಲ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಡೆದ ಯು.ಜಿ-ಸಿಇಟಿ ಪರೀಕ್ಷೆಯು ಜಿಲ್ಲಾದ್ಯಂತ ಸುಸೂತ್ರವಾಗಿ...
ಏ.20ರಂದು ಬೆಂಗಳೂರಲ್ಲಿ ಉಪ್ಪಾರ ವಧು ವರರ ಸಮಾವೇಶ
ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ ವತಿಯಿಂದ ಏಪ್ರಿಲ್ 20ರಂದು ವಧು - ವರರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಉಪ್ಪಾರ ಮಹಾಸಭಾದ ಉಪಾಧ್ಯಕ್ಷ ಮಂಚನಬೆಲೆ ವೆಂಕಟೇಶ್...
ಸಂವಿಧಾನ ವಿರೋಧಿಗಳನ್ನು ಹೊಡೆದೋಡಿಸುವ ನಿಟ್ಟಿನಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ
ಇದೇ ತಿಂಗಳ 26ರ ಶನಿವಾರದಂದು ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಂವಿಧಾನ ಸಂರಕ್ಷಕರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಹಿರಿಯ ಮುಖಂಡ ಎನ್ ವೆಂಕಟೇಶ್...
ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಒಕ್ಕೂಟ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಚಿಕ್ಕಬಳ್ಳಾಪುರ ಘಟಕ ಪ್ರತಿಭಟನೆ ನಡೆಸಿತು.
ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ಮೆರವಣಿಗೆ ಹೊರಟು...
ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದ ಇಬ್ಬರು ಸಹೋದರಿಯರು ಮೇಲೆ ಬರಲಾಗದೆ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ರಾಧಾ (17) ಹಾಗೂ ಸಾಹಿತಿ...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರು ನೀರಿಗಾಗಿ ದಶಕಗಳಿಂದ ಹೋರಾಟ ಮಾಡುತ್ತಿದ್ದರೂ ಫಲ ಸಿಕ್ಕಿಲ್ಲ. ಮೊದಲು ನಮ್ಮ ನೀರಾವರಿ ಹಕ್ಕಿಗಾಗಿ ಹೋರಾಟ ನಡೆಸಲು ಮುಂದಾಗಬೇಕು ಎಂದು ನಿವೃತ್ತ ನ್ಯಾಯಮೂರ್ತಿ ವಿ ಗೋಪಾಲಗೌಡ...
ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫೆಬ್ರವರಿ 27ರಿಂದ ಮೇ 25ರವರೆಗೆ ಗ್ರಾಮದ ಒಂದು ಕಿಲೋಮೀಟರ್ ವ್ಯಾಪ್ತಿಯ ಸುತ್ತಮುತ್ತ ಕೋಳಿಗಳನ್ನು ತರುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಆದೇಶಿಸಿದ್ದಾರೆ.
ಈ...