ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಚಿಕ್ಕಬಳ್ಳಾಪುರದ ಮುದಾಸೀರ್ ದಾವೂದ್ ಆಯ್ಕೆಯಾಗಿದ್ದಾರೆ.
ಕೆಪಿವೈಸಿ ಸಮಿತಿ ನೇತೃತ್ವದಲ್ಲಿ ಆನ್‌ಲೈನ್ ಮೂಲಕ ನಡೆದ ಆಂತರಿಕ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡುವ ಮೂಲಕ ಭರ್ಜರಿ...
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ ಹಾಗೂ ಸೇವಾ ಸೌಲಭ್ಯ ಒದಗಿಸುವುದು ಸೇರಿದಂತೆ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕು ಕಚೇರಿ ಎದುರು ಸೋಮವಾರದಿಂದ ಆರಂಭವಾಗಿರುವ ಅನಿರ್ದಿಷ್ಟಾವಧಿ...
ಚಿಕ್ಕಬಳ್ಳಾಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ವಾನದ ಆಗರವಾಗಿದ್ದು, ಕುಡಿಯುವ ನೀರು, ಶೌಚಾಲಯ ಯಾವುದೇ ಮೂಲಸೌಕರ್ಯಗಳಿಲ್ಲದೆ ರೈತರು ನಿತ್ಯ ಪರದಾಡುವಂತಾಗಿದೆ.
ಹೌದು, ಚಿಕ್ಕಬಳ್ಳಾಪುರ ನಗರದ ಎಂ ಜಿ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಹೂವು,...
ಸುಧಾಕರ್ ಇವಾಗಿಂದ ನಿನಗೆ ಸ್ಟಾರ್ಟ್, ನೂರಿದೆ ಎಂದು ನಿನಗೆ ಹೇಳಿದ್ದೇನೆ. ಭ್ರಷ್ಟಾಚಾರ ಮಾಡಬೇಡ ಎಂದು ಮೆಸೇಜ್ ಮಾಡಿದ್ದೇನೆ. ಬಿಜೆಪಿ ನಿನ್ನೊಬ್ಬನದಾ, ಅಸೂಯೆಗೂ ಒಂದು ಮಿತಿ ಇದೆ. ಇನ್ನು ಎಷ್ಟು ಅಂತ ಮಾಡ್ತೀಯಾ, ಮನುಷ್ಯನಾಗಿರು...
ಹಾಲಿನ ದರ ಹೆಚ್ಚಳ, ಪ್ರೋತ್ಸಾಹಧನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೆ.10ರಂದು ಬೆಂಗಳೂರಿನ ಕೆಎಂಎಫ್ ಕಚೇರಿ ಮುಂಭಾಗ ರೈತ ಸಂಘದ ವತಿಯಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ...
ಮನೆ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳ್ಳತನ ಮಾಡಿರುವ ದುಷ್ಕರ್ಮಿಗಳು ಬೈಕನ್ನು ತೋಟದೊಳಗಿರುವ ಬಾವಿಯೊಳಗೆ ಹಾಕಿ ಪರಾರಿಯಾಗಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಈಶಾ ಫೌಂಡೇಶನ್ ಮಾರ್ಗದಲ್ಲಿರುವ...
ಮೈಕ್ರೋಫೈನಾನ್ಸ್ ಕಿರುಕುಳ ಮತ್ತು ಬ್ಯಾಂಕ್‌ಗಳ ಸಾಲಬಾಧೆಯಿಂದ ರಾಜ್ಯದಲ್ಲಿ ಒಂದೇ ದಿನ ನಾಲ್ವರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2, ಹಾಸನ ಮತ್ತು ದಾವಣಗೆರೆಯಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ...
ಗ್ಯಾರಂಟಿ ಯೋಜನೆಯಿಂದ ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿಯನ್ನು ಜಿಲ್ಲಾಡಳಿತ ಭವನದ ಕಚೇರಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಗ್ಯಾರೆಂಟಿ ಯೋಜನಾ ಅನುಷ್ಠಾನ ಸಮಿತಿಯ...
ಕೊಲೆ ಪತ್ತೆಯಾದ 6 ಗಂಟೆಗಳಲ್ಲಿ ಕೊಲೆ ಆರೋಪಿಗಳ ಪತ್ತೆ
ಹಾರೋಬಂಡೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷನ ಪುತ್ರ ಮಾರುತೇಶ್ ಬಿನ್ ನಾಗರೆಡ್ಡಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ...
ಬಾರ್‌ನಲ್ಲಿ ಮದ್ಯ ಸೇವನೆ ಮಾಡಿರುವ ಬಿಲ್ ಪಾವತಿಸಿರುವುದಿಲ್ಲವೆಂಬ ಹಳೆಯ ವಿಚಾರಕ್ಕಾಗಿ ನಡೆದಿದ್ದ ಗಲಾಟೆಯಲ್ಲಿ, ಓರ್ವನ ಕೊಲೆ ಪ್ರಕರಣ ಸಂಬಂಧ ವರದಿಯಾದ 6 ತಾಸುಗಳೊಳಗೆ, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಚಿಕ್ಕಬಳ್ಳಾಪುರ ಪೊಲೀಸ್ ತನಿಖಾ ತಂಡ ಯಶಸ್ವಿಯಾಗಿದೆ.
ಮದ್ಯ...
ಸತ್ಯ ಸಾಯಿ ಸಂಸ್ಥೆಯು ಛತ್ತೀಸ್‌ಗಡ, ಹರಿಯಾಣ, ಮುಂಬಯಿ, ಮುದ್ದೇನಹಳ್ಳಿ, ಹೈದರಾಬಾದ್ ಸೇರಿದಂತೆ ಒಟ್ಟು 5 ರಾಜ್ಯಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಿದ್ದು, ಇದುವರೆಗೆ 33 ಸಾವಿರ ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು...
ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಬೆನ್ನಲ್ಲೇ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ರಾಜ್ಯ ಬಿಜೆಪಿ ಘಟಕ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷರ ಹೆಸರನ್ನು ಬುಧವಾರ ಪ್ರಕಟಗೊಳಿಸಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ...