ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | 1190 ರೈತರಿಗೆ ತಲುಪದ ಫಸಲ್‌ ಭಿಮಾ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಂಸದ ಸುಧಾಕರ್‌ ಸೂಚನೆ

ಗೌರಿಬಿದನೂರು ತಾಲೂಕಿನ ಸೊಣಗಾನಹಳ್ಳಿ ಗ್ರಾಮದ ಸುಮಾರು 1190 ರೈತರಿಗೆ ಫಸಲ್‌ ಭಿಮಾ ಯೋಜನೆಯ ವಿಮೆ ಹಣ ಬಂದಿಲ್ಲ. ಇದಿರಂದ ರೈತರಿಗೆ ಅನ್ಯಾಯ ಆಗಿದೆ. ಈ ಕುರಿತು ಶೀಘ್ರ ಪರಿಶೀಲನೆ ನಡೆಸಿ ಅಧಿಕಾರಿಗಳ ವಿರುದ್ಧ...

ಚಿಂತಾಮಣಿ | ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತಾಗಲಿ; ವಸಂತ ಕುಮಾರ್ ಅಭಿಪ್ರಾಯ

ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತೆ ಮಾಡುವುದೇ ನಿಜವಾದ ಸಮಾಜಕಾರ್ಯ ಎಂದು ಉಪನ್ಯಾಸಕರಾದ ವಸಂತ ಕುಮಾರ್ ಎಚ್.ಆರ್. ಅವರು ಅಭಿಪ್ರಾಯಪಟ್ಟಿದ್ದಾರೆ. ಚಿಂತಾಮಣಿ ನಗರದಲ್ಲಿ ಬೆಂಗಳೂರಿನ ಕೆ.ಆರ್.ಪುರಂನ ಎಸ್ಇಎ ವಾಣಿಜ್ಯ ವಿಜ್ಞಾನ ಕಲಾ ಕಾಲೇಜಿನ...

ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಜೆಡಿಎಸ್‌ ಮುಖಂಡನ ಕೊಲೆ

ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ. ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ (52) ಕೊಲೆಗೀಡಾದವರು. ತಮ್ಮನಾಯಕನಹಳ್ಳಿ ಗೇಟ್​ನಿಂದ ವೆಂಕಟೇಶ್​...

ಚಿಕ್ಕಬಳ್ಳಾಪುರ | ಪಾರಂಪರಿಕ ಜೀವರಕ್ಷಣ ಕಲೆಗೆ ಚೈತನ್ಯ ತುಂಬಲು ಮುಂದಾದ 65ರ ಪ್ರಸಾದ್

ಪ್ರಾಚೀನ ಜೀವರಕ್ಷಣ ಕಲೆಯಾದ ಜಲಸ್ತಂಭನ ವಿದ್ಯೆಯನ್ನು ಕರಗತ ಮಾಡಿಕೊಂಡಿರುವ 65ರ ಪ್ರಾಯದ ಬಿ.ಎಸ್.ಪ್ರಸಾದ್ ಜೀವರಕ್ಷಣ ಕಲೆಗೆ ಚೈತನ್ಯ ನೀಡುವ ಕಾಯಕಕ್ಕೆ ಮುಂದಾಗಿದ್ದಾರೆ. ಜೀವರಕ್ಷಣ ಕಲೆಯನ್ನು ಉದ್ಯಮವಾಗಿಸಿಕೊಂಡಿರುವ ಕಾಲದಲ್ಲಿ 65ರ ಪ್ರಸಾದ್‌ ಉಚಿತ ತರಬೇತಿ...

ಚಿಕ್ಕಬಳ್ಳಾಪುರ | ವ್ಯಾಪಾರಿಗಳು ನಿಯಮಪಾಲಿಸದಿದ್ದಲ್ಲಿ ಎತ್ತಂಗಡಿ

‌ಬೀದಿಬದಿ ವ್ಯಾಪಾರಿಗಳ ಸಭೆಯಲ್ಲಿ ನಗರಸಭೆ ಅಧ್ಯಕ್ಷರಿಂದ ಖಡಕ್‌ ವಾರ್ನಿಂಗ್ ‌ಹೋಟೆಲ್‌ ಮಾಲೀಕರು ಸಹ ನಗರದ ಬಿಬಿ ರಸ್ತೆಯಲ್ಲಿ ಪ್ರತ್ಯೇಕ ಆಹಾರ ಬಂಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇನ್ಮುಂದೆ ಈ ರೀತಿ ಮಾಡುವಂತಿಲ್ಲ. ಒಬ್ಬರಿಗೆ ಒಂದು ಕಡೆ...

ಚಿಕ್ಕಬಳ್ಳಾಪುರ | ಭೀಮಾ ಕೋರೆಗಾಂವ್‌ ವಿಜಯೋತ್ಸವ ಹಿನ್ನೆಲೆ ವಿಜಯ ಸ್ತಂಭ ಮೆರವಣಿಗೆ

ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಭೀಮಾ ಕೋರೆಗಾವ್‌ ವಿಜಯೋತ್ಸವದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಜಯ ಸ್ತಂಭ ಮೆರವಣಿಗೆ ಮಾಡಲಾಯಿತು. ನಗರದ ಅಂಬೇಡ್ಕರ್‌ ಭವನದಿಂದ ಆರಂಭವಾದ ವಿಜಯ ಸ್ತಂಭದ ಮೆರವಣಿಗೆಯು ಅಂಬೇಡ್ಕರ್‌ ವೃತ್ತವನ್ನು...

ಚಿಕ್ಕಬಳ್ಳಾಪುರ | ವಿಕಲಚೇತನರ ಬಸ್ ಪಾಸ್ ಗೆ ಶುಲ್ಕ; ಜ.2ರಂದು ಧರಣಿ

ವಿಕಲಚೇತನರಿಗೆ ಕೊಡುವ ಬಸ್ ಪಾಸ್ ಗಳಿಗೆ ಸರಕಾರ ಶುಲ್ಕ ನಿಗದಿ ಮಾಡಿದ್ದು, ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಜ.2ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ವಿಕಲಚೇತನರ ಒಕ್ಕೂಟದಿಂದ ಸಾಂಕೇತಿಕ ಧರಣಿ...

ಚಿಕ್ಕಬಳ್ಳಾಪುರ | ಸಮಾಜ ಮುನ್ನಡೆಸುವ ವೈಜ್ಞಾನಿಕ ಪರಿಕಲ್ಪನೆ ಶ್ಲಾಘನೀಯ

ಚಿಕ್ಕಬಳ್ಳಾಪುರದಲ್ಲಿ ನಡೆದ ಈದಿನ ಡಾಟ್‌ ಕಾಮ್‌ ವಿಶೇಷಾಂಕ ಬಿಡುಗಡೆ ಸಮಾರಂಭದಲ್ಲಿ ದಸಂಸ ಸ್ಥಾಪಕ ಸದಸ್ಯ ಎನ್‌ ವೆಂಕಟೇಶ್‌ ಅಭಿಮತ ಕರ್ನಾಟಕದ 50 ವರ್ಷದ ಆಡಳಿತ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಮತ್ತು ಶೋಷಣೆಗೆ ಒಳಗಾದವರ ಹೋರಾಟಗಳನ್ನು...

ಚಿಕ್ಕಬಳ್ಳಾಪುರ | ಸಿಲಿಂಡರ್‌ ಸ್ಫೋಟ, ಹೊತ್ತಿ ಉರಿದ ಲಾರಿಗಳು

ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ...

ಚಿಕ್ಕಬಳ್ಳಾಪುರ | ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಮಾಂತ್ರಿಕನಿಗೆ ಶ್ರದ್ಧಾಂಜಲಿ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಅವರ ಅಗಲಿಕೆ ಹಿನ್ನೆಲೆ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಅಗಲಿದ ಅರ್ಥಮಾಂತ್ರಿಕನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿರುವ ಜಿಲ್ಲಾ...

ಚಿಕ್ಕಬಳ್ಳಾಪುರ | ಕ್ರಿಸ್‌ಮಸ್ ; ಜಿಲ್ಲಾದ್ಯಂತ ಚರ್ಚ್‌ಗಳಲ್ಲಿ ಸಡಗರ, ಸಂಭ್ರಮ

ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ತಾಲೂಕಿನಾದ್ಯಂತ ಚರ್ಚುಗಳಲ್ಲಿ ಶಾಂತಿಧೂತ ಯೇಸುವಿನ ಜನ್ಮದಿನದ ಅಂಗವಾಗಿ ಕ್ರೈಸ್ತ ಬಾಂಧವರು ಕ್ರಿಸ್‌ಮಸ್‌ ಹಬ್ಬವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಚಿಕ್ಕಬಳ್ಳಾಪುರ ನಗರದ ಸಿಎಸ್‌ಐ ವೆಸ್ಲಿ ಚರ್ಚ್‌ ಸೇರಿದಂತೆ ಜಿಲ್ಲೆಯಾದ್ಯಂತ...

ಚಿಕ್ಕಬಳ್ಳಾಪುರ | ಸಿರಿಧಾನ್ಯ ಬೆಳೆಗಳಿಂದ ಆರ್ಥಿಕ ಸಿರಿ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಜಿಲ್ಲೆಯಲ್ಲಿ 400 ಹೆಕ್ಟೇರ್‌ಗೂ ಹೆಚ್ಚಿನ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದ್ದು, ಮಳೆಯಾಶ್ರಿತ ಬೆಳೆಗಳಾದ ಸಿರಿಧಾನ್ಯ ಬೆಳೆ ನಮ್ಮ ಜಿಲೆಯ ಪರಿಸರಕ್ಕೆ ಒಗ್ಗುವುದರಿಂದ ಆರ್ಥಿಕವಾಗಿ ಲಾಭದಾಯಕವಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಹೇಳಿದರು....

ಈ ಹೊತ್ತಿನ ಪ್ರಮುಖ ಸುದ್ದಿ