1924ರ ಡಿ.26ರಂದು ಮಹಾತ್ಮ ಗಾಂಧೀಜಿ ಅವರು ಜವಾಹರ್ ಲಾಲ್ ಅವರೊಂದಿಗೆ ಬೆಳಗಾವಿಗೆ ಬಂದು ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಬೃಹತ್ ಸಮಾವೇಶ ನಡೆಸಿದ್ದರು. ಮಹಾತ್ಮ ಗಾಂಧೀಜಿಯವರು ಎಐಸಿಸಿ ಅಧ್ಯಕ್ಷರಾಗಿ ಪಟ್ಟ ಏರಿದ ದಿನಕ್ಕೆ...
2014 ರಿಂದ ಈವರೆಗೆ ಕೇಂದ್ರ ಸರಕಾರ ಬಿಸಿಯೂಟ ನೌಕರರ ಗೌರವಧನ ಹೆಚ್ಚಳ ಮಾಡಿಲ್ಲ. ಕೇಂದ್ರ ಸರಕಾರ 26 ಸಾವಿರಕ್ಕೆ ಗೌರವಧನ ಹೆಚ್ಚಿಸಬೇಕು. ಅಲ್ಲಿಯವರೆಗೆ ರಾಜ್ಯ ಸರಕಾರವೇ ಪಾಂಡಿಚೆರಿ ಹರಿಯಾಣ, ತಮಿಳುನಾಡು ಮಾದರಿಯಲ್ಲಿ 7...
"ಕೇಂದ್ರದ ಮೋದಿ ಸರಕಾರ ಅಂಬೇಡ್ಕರ್ ವಿರೋಧಿ, ಸಂವಿಧಾನ ವಿರೋಧಿ, ದಲಿತ ವಿರೋಧಿ ಸರಕಾರವಾಗಿದೆ, ಬಹಿಷ್ಕೃತ ಅಮಿತ್ ಶಾಗೆ ಅಂಬೇಡ್ಕರ್ ಕುರಿತು ಮಾತಾಡುವ ನೈತಿಕತೆ ಇಲ್ಲ, ಹೆಜ್ಜೆಹೆಜ್ಜೆಗೂ ಸಂವಿಧಾನದ ಮೇಲೆ ದಾಳಿ ಮಾಡುತ್ತಿರುವ ಮನುಸಂತಾನ....
ಪ್ರತಿಯೊಬ್ಬ ಮಾನವರಿಗೂ ಯಾವೆಲ್ಲ ಹಕ್ಕುಗಳಿವೆ ಎಂಬುದರ ಬಗ್ಗೆ ಜಾಗೃತಿ ಮೂಡಿಸುವ ಸದುದ್ದೇಶದಿಂದ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ”ಯನ್ನು ಪ್ರತಿ ವರ್ಷ ಮಾಡಲಾಗುತ್ತಿದೆ ಇಂತಹ ಕಾರ್ಯಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರು ಪಡೆಯಬೇಕು ಎಂದು ಜಿಲ್ಲಾ ಕಾನೂನು...
ಗೌರವಧನವನ್ನೇ ನಂಬಿ ಜೀವನ ನಡೆಸುವ ಅತಿಥಿ ಉಪನ್ಯಾಸರಿಗೆ ಗೌರವಧನ ನೀಡುವಲ್ಲಿ ಎಸಗುತ್ತಿರುವ ತಾರತಮ್ಯ ಕೂಡಲೇ ನಿಲ್ಲಿಸಬೇಕು. ತಿಂಗಳಿಗೆ ಸರಿಯಾಗಿ ಗೌರವಧನ ನೀಡಲು ಮೀನಾಮೇಷ ಎಣಿಸುವ ಕಾಲೇಜು ಶಿಕ್ಷಣ ಇಲಾಖೆ, 15 ದಿನಗಳ ಗೌರವಧನ...
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಎರಡು ದಿನಗಳ ಕಾಲ ಸಿಐಟಿಯು ಆಹೋರಾತ್ರಿ ಧರಣಿ
ಅಂಗನವಾಡಿ ನೌಕರರಿಗೆ ನೀಡಿದ್ದ 15 ಸಾವಿರ ಕನಿಷ್ಠ ವೇತನದ ಭರವಸೆಯನ್ನು ಸರಕಾರ ಕೂಡಲೇ ಈಡೇರಿಸಬೇಕು. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚುಟಿ...
ನಗರಸಭೆ ಚುನಾವಣೆ ವೇಳೆ ವಿಪ್ ಉಲ್ಲಂಘನೆ ಮಾಡಿರುವ ನಗರಸಭೆ ಸದಸ್ಯರಾದ ಮಟಮಪ್ಪ ಮತ್ತು ವೀಣಾ ರಾಮು ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಸೋಮವಾರ...
ಜಿಲ್ಲೆಯ ವಿವಿಧ ಗ್ರಾಪಂಗಳ ವ್ಯಾಪ್ತಿಯಲ್ಲಿನ ಗ್ರಾಮ ಠಾಣಾ ಜಾಗವನ್ನು ಕಬಳಿಕೆ ಮಾಡಿ ಖಾಸಗಿ ವ್ಯಕ್ತಿಗಳ ಹೆಸರಲ್ಲಿ ಖಾತೆ ಮಾಡಿಕೊಡಲಾಗಿದೆ. ಹತ್ತಲವು ವರ್ಷಗಳಿಂದ ಅನುಭವದಲ್ಲಿರುವ ದಲಿತರ ಜಾಗಗಳನ್ನು ಒತ್ತುವರಿ ಮಾಡಿಕೊಂಡು ಬೇರೆಯವರಿಗೆ ಖಾತೆ ಮಾಡಿಕೊಡಲಾಗಿದೆ....
ಚುಂಚಾದ್ರಿ ಕ್ರೀಡೋತ್ಸವ ಸಮಾರೋಪ ಸಮಾರಂಭದಲ್ಲಿ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಚನ
ಬದುಕಿನುದ್ದಕ್ಕೂ ಕಷ್ಟ-ಸುಖ, ನೋವು ನಲಿವುಗಳನ್ನು ಅನುಭವಿಸಿಕೊಂಡು ಬಂದವರು ಸೋಲು ಗೆಲುವು ಎರಡನ್ನೂ ನಿಭಾಯಿಸಬಲ್ಲರು. ಹಾಗಾಗಿ ಕ್ರೀಡೆಯಲ್ಲಿ ಗೆದ್ದವರು ಸಂತೋಷ ಪಡಿ, ಸೋತವರು ಗೆದ್ದವರಿಗೆ ಪ್ರೋತ್ಸಾಹ...
ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್ ಜೆ ಸಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಚುಂಚಾದ್ರಿ ಕ್ರೀಡೋತ್ಸವ - 2024
ಭಾಗವಹಿಸುವಿಕೆ ಅತೀ ಮುಖ್ಯ, ಸೋಲು ಗೆಲುವಿನ ಲೆಕ್ಕಾಚಾರ ಆನಂತರ. ಕ್ರೀಡೆಗಳಲ್ಲಿ ಭಾಗವಹಿಸಿದವರ ಶಿಸ್ತು ಬೇರೆಯವರಲ್ಲಿ ಇರುವುದಿಲ್ಲ....
ಕನಿಷ್ಠ ವೇತನ, ಗ್ರಾಚ್ಯುಟಿ, ಅಂಗನವಾಡಿ ಕೇಂದ್ರಗಳ ಮೇಲ್ದರ್ಜೆ, ಗುಣಮಟ್ಟದ ಆಹಾರ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಡಿ.17, 18ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ...
ನಗರವಾಸಿಗಳನ್ನು ಮತ್ತೆ ಗ್ರಾಮೀಣ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲೊಂದು ಸ್ಲಂ ನಿರ್ಮಿಸುತ್ತಿದ್ದೀರಿ? 20 ಅಡಿ ರಸ್ತೆ ನಿರ್ಮಿಸಿ, 20-30 ಅಡಿ ಸೈಟ್ ನೀಡುತ್ತಿದ್ದೀರಿ. ಬಡಜನರಿಗೆ ಏನಾದರೂ ಮಾಡಬೇಕಾದರೆ ಇಚ್ಛಾಶಕ್ತಿ ಬೇಕು ಎಂದು ಸಂಸದರ...