ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ರಾಜಕೀಯ ಮೀಸಲಾತಿಯಿಂದ ಕಾರ್ಮಿಕ, ದಲಿತರ ಬದುಕು ಸುಧಾರಣೆಯಾಗಿಲ್ಲ: ಸಿಪಿಐಎಂ ಮುಖಂಡ ಕೆ.ಪ್ರಕಾಶ್

ಸಾಮಾಜಿಕ, ಆರ್ಥಿಕ ಸಮಾನತೆ ಬಾರದ ಹೊರತು ಅಂಬೇಡ್ಕರ್ ಭಾರತದ ಮೂಲನಿವಾಸಿ ದಲಿತ, ಶೋಷಿತ, ದಮನಿತರ ಬದುಕಿಗೆ ಆಸರೆಯಾಗುತ್ತದೆ ಎಂಬ ಕಾರಣಕ್ಕಾಗಿ ಸಂವಿಧಾನದತ್ತವಾಗಿ ನೀಡಲಾಗಿರುವ ರಾಜಕೀಯ ಮೀಸಲಾಯಿಂದ 78 ವರ್ಷಗಳಲ್ಲಿ ಹೇಳಿಕೊಳ್ಳುವ ರೀತಿಯಲ್ಲಿ ಸುಧಾರಣೆಯೇನೂ...

ಚಿಕ್ಕಬಳ್ಳಾಪುರ |ಭಾರತ ದೇಶದಲ್ಲಿ ನಾಜಿ ಬೀಜಗಳು ಮೊಳೆಯುವುದಿಲ್ಲ : ಗೊಲ್ಲಹಳ್ಳಿ ಶಿವಪ್ರಸಾದ್

ದೇಶದಲ್ಲಿ ನಾಜಿ ಬೀಜಗಳನ್ನು ಬಿತ್ತುವ ಸಾಂಸ್ಕೃತಿಕ ರಾಜಕಾರಣ ನಡೆಯುತ್ತಿದೆ. ನಮ್ಮ ದೇಶದಲ್ಲಿ ನಾಜಿ ಬೀಜಗಳು ಮೊಳೆಯುವುದಿಲ್ಲ. ಅದು ಜರ್ಮನಿಯಲ್ಲಿ ಮಾತ್ರ ಸಾಧ್ಯ. ಕೆಂಪು, ನೀಲಿ, ಹಸಿರು ಒಂದಾದಲ್ಲಿ ನಿಜವಾದ ಸಮಾಜ ಕಟ್ಟಲು ಸಾಧ್ಯ...

ಗೌರಿಬಿದನೂರು| ತಾಯಿ, ಮಗನ ಗಲಾಟೆ; ತಾಯಿಯ ಕೊಲೆಯಲ್ಲಿ ಅಂತ್ಯ

ತಾಯಿ ಮತ್ತು ಮಗನ ನಡುವಿನ ಗಲಾಟೆ ತಾರಕಕ್ಕೇರಿದ್ದು, ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಚಂದ್ರಶೇಖರ್‌(27) ಕೊಲೆ ಮಾಡಿರುವ ಆರೋಪಿ. ರಾಮಾಂಜಿನಮ್ಮ(55) ಕೊಲೆಯಾದ...

ಚಿಕ್ಕಬಳ್ಳಾಪುರ | ಅಪಘಾತ; ಆವಲಗುರ್ಕಿಯ ಮೂವರು ವಿದ್ಯಾರ್ಥಿಗಳು ಸಾವು

ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ 6.45ರ ಸುಮಾರಿಗೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ...

ಚಿಕ್ಕಬಳ್ಳಾಪುರ | ಎಸ್.ಎಫ್‌.ಐ 16ನೇ ರಾಜ್ಯ ಸಮ್ಮೇಳನಕ್ಕೆ ಇಂದಿನಿಂದ ಚಾಲನೆ

ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ)ನ 16ನೇ ರಾಜ್ಯ ಸಮ್ಮೇಳನಕ್ಕೆ ಚಿಕ್ಕಬಳ್ಳಾಪುರ ನಗರ ಸಜ್ಜಾಗಿದ್ದು, ವಿದ್ಯಾರ್ಥಿಗಳ ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಮಾವೇಶದ ಮೂಲಕ ಮೂರು ದಿನಗಳ ಸಮ್ಮೇಳನಕ್ಕೆ ಇಂದು ಚಾಲನೆ ದೊರೆಯಲಿದೆ. ಚಿಕ್ಕಬಳ್ಳಾಪುರ ನಗರದ ಕೆಇಬಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆ ಆಲಿಸಲು ʼನಮ್ಮ ಊರಿಗೆ ನಮ್ಮ ಶಾಸಕರುʼ

ಶಾಸಕರೊಂದಿಗೆ ಹಳ್ಳಿಗಳಿಗೆ ತೆರಳಿದ ಅಧಿಕಾರಿಗಳ ದಂಡು | ಅನಾಥ ಮಕ್ಕಳಿಗೆ 2 ಲಕ್ಷ ಧನಸಹಾಯ ನೀಡದ ಶಾಸಕ ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್‌ ಈಶ್ವರ್‌ ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ʼನಮ್ಮ ಊರಿಗೆ ನಮ್ಮ...

ಚಿಕ್ಕಬಳ್ಳಾಪುರ | ಪ್ರತಿಭಟನೆಯಲ್ಲಿ ರೈತನ ಎಮ್ಮೆ ಎಳೆದು ತಂದು ಪುಂಡಾಟ ಪ್ರದರ್ಶಿಸಿದ ಬಿಜೆಪಿಗರು

ಶಿಡ್ಲಘಟ್ಟ ವೃತ್ತದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಆಯೋಜಿಸಿದ್ದ ಪ್ರತಿಭಟನೆ ದಾರಿಯಲ್ಲಿ ಸಾಗುತ್ತಿದ್ದ ರೈತನ ಎಮ್ಮೆ ಎಳೆದು ತಂದ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ರಸ್ತೆಯಲ್ಲಿ ಸಾಗುತ್ತಿದ್ದ ರೈತನ ಎಮ್ಮೆಯನ್ನು ಹಿಡಿದು ಎಳೆತಂದು ಪುಂಡಾಟ ಪ್ರದರ್ಶಿಸಿದ...

ಬಾಗೇಪಲ್ಲಿ | ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ನಿರ್ಮಾಣ ಕಾರ್ಮಿಕರಿಂದ ಪ್ರತಿಭಟನೆ

ಕಾರ್ಮಿಕ ಇಲಾಖೆ‌ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಬೇಕೆಂದು ಆಗ್ರಹಿಸಿ ಸೂರ್ಯೋದಯ ‌ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ಚಿಕ್ಕಬಳ್ಳಾಪುರ | ಕೊಲೆ ಮಾಡಿ ಸಂಪಿನಡಿ ಹೆಣ ಹೂತಿಟ್ಟ ಸ್ನೇಹಿತರು

ಕುಡಿದ ಅಮಲಿನಲ್ಲಿ ಸ್ನೇಹಿತನೊಬ್ಬನನ್ನು ಕೊಲೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಸಂಪಿನಡಿಯಲ್ಲಿ ಹೆಣ ಹೂತಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ. ಬಿಹಾರ ಮೂಲದ ರಿಹಾನ್ ಕೊಲೆಯಾದ ದುರ್ದೈವಿ. ಸಾಜೀದ್‌...

ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಮೂವರು ಸಾವು, ನಾಲ್ವರಿಗೆ ಗಾಯ

ಚಿಕ್ಕಬಳ್ಳಾಪುರ ತಾಲೂಕಿನ ಸೆಟ್ಟು ದಿನ್ನೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಟಾಟಾ ಸುಮೋ ನಡುವೆ ನಡೆದ ಭೀಕರ ಅಪಘಾತದಿಂದಾಗಿ ಮೂವರು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ರಜಿಯಾ ಶಾಹಿನ್(50), ಮೆಹಮುದಿಲ್(43) ಸ್ಥಳದಲ್ಲೇ ಸಾವನ್ನಪ್ಪಿದ್ದು,...

ಚಿಕ್ಕಬಳ್ಳಾಪುರ | ಆರ್.ಅಶೋಕ್‌, ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ : ಸಚಿವ ಕೃಷ್ಣ ಭೈರೇಗೌಡ

ಶಾಸಕ ಮುನಿರತ್ನ ಭ್ರಷ್ಟಾಚಾರ, ಅನ್ಯಾಯ, ಹನಿಟ್ರ್ಯಾಪ್‌ ಮಾಫಿಯಾ ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಛೀಮಾರಿ ಅತ್ಯಾಚಾರ, ಸೆಕ್ಸ್‌ ಹನಿಟ್ರ್ಯಾಪ್‌, ಏಡ್ಸ್‌ ಹರಡಿಸುವ ವ್ಯವಸ್ಥಿತ ಮಾಫಿಯಾದಲ್ಲಿ ಶಾಸಕ ಮುನಿರತ್ನ ಭಾಗಿಯಾಗಿದ್ದು, ಇಂತಹವರನ್ನು...

ಚಿಕ್ಕಬಳ್ಳಾಪುರ | ಸಂಸದರಿಗೆ ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ಮಾತನಾಡಲಿ : ಭರಣಿ ವೆಂಕಟೇಶ್‌

ಸಂಸದ ಸುಧಾಕರ್‌ ಅವರು ನೈತಿಕತೆ ಇದ್ದರೆ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಆನಂತರ ಮಾತನಾಡಬೇಕು ಎಂದು ಕೋಚಿಮುಲ್‌ ನಿರ್ದೇಶಕ ಭರಣಿ ವೆಂಕಟೇಶ್‌ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದಾ ವೈಯಕ್ತಿಕ...

ಈ ಹೊತ್ತಿನ ಪ್ರಮುಖ ಸುದ್ದಿ