ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಪಕ್ಷ ನಿಷ್ಠರಿಗೆ ಮಾತ್ರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ : ಶಾಸಕ ಪ್ರದೀಪ್‌ ಈಶ್ವರ್

ಹಿಂದಿನ ಚುನಾವಣೆಯಲ್ಲಿ ಯಾರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದರೋ, ಅವರೇ ಈ ಬಾರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೆ. ಯಾರೆಲ್ಲ ಬಿಜೆಪಿ ಬೆಂಬಲ ಕೊಡುತ್ತಾರೋ, ಅವರಿಗೆಲ್ಲಾ ತಕ್ಕ ಪಾಠ ಕಲಿಸುತ್ತೇವೆ ಎಂದು ನಗರ ಶಾಸಕ ಪ್ರದೀಪ್‌...

ಚಿಕ್ಕಬಳ್ಳಾಪುರ | ಆ.27ರಂದು ರಾಜಭವನ ಚಲೋ

ಸ್ವಚ್ಛ, ನಿಷ್ಕಳಂಕ ರಾಜಕಾರಣಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.27ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ...

ಚಿಕ್ಕಬಳ್ಳಾಪುರ | ಯಶ್ವಂತ್‌ ಅಕಾಡೆಮಿಯ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಸುಗ್ಗಿ ಯಶಸ್ವಿ

ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಶಾಲಾ ಬ್ಯಾಗ್ ವಿತರಣೆ ಹಾಗೂ ಸಾಂಸ್ಕೃತಿಕ ಸುಗ್ಗಿ ಕಾರ್ಯಕ್ರಮವು ಯಶಸ್ವಿಯಾಗಿ...

ಚಿಕ್ಕಬಳ್ಳಾಪುರ | ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾಗಿ ನಂದಕುಮಾರ್: ಕಾರ್ಯಕರ್ತರಲ್ಲಿ ಸಂಭ್ರಮ

ಪಕ್ಷ ಸಂಘಟನೆ, ನಿಸ್ವಾರ್ಥ ಸೇವೆ ಆಧಾರದಲ್ಲಿ ಕಾಂಗ್ರೆಸ್ ಮುಖಂಡ ನಂದಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಸಿಕ್ಕ...

ಚಿಕ್ಕಬಳ್ಳಾಪುರ | ಜಮಾಅತೆ ಅಹ್ಲೇ ಇಸ್ಲಾಂ ಚುನಾವಣೆ: ಚುನಾವಣಾಧಿಕಾರಿ ಬದಲಾವಣೆಗೆ ಒತ್ತಾಯ

ಜಮಾಅತೆ ಅಹ್ಲೇ ಇಸ್ಲಾಂ ಸಂಘಟನೆಯ ಚುನಾವಣೆ ಹಿನ್ನೆಲೆಯಲ್ಲಿ ನೇಮಕವಾಗಿರುವ ಚುನಾವಣಾಧಿಕಾರಿ ಮೊಯಿಝ್ ಸಂಶೀರ್ ಅವರನ್ನು ಕೂಡಲೇ ಬದಲಾವಣೆ ಮಾಡಿ, ನ್ಯಾಯಯುತ ಚುನಾವಣೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ...

ಚಿಕ್ಕಬಳ್ಳಾಪುರ | ನೂತನ ಲೋಕಾಯುಕ್ತ ಎಸ್ಪಿಯಾಗಿ ಆ್ಯಂಟನಿ ಜಾನ್ ಅಧಿಕಾರ ಸ್ವೀಕಾರ

ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಜೆ.ಕೆ ಗುರುವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿರ್ಲಕ್ಷ್ಯ...

ಚಿಕ್ಕಬಳ್ಳಾಪುರ | ʼರೈತ ಸಮೃದ್ಧಿ ಯೋಜನೆʼ ಸದುಪಯೋಗಪಡಿಸಿಕೊಳ್ಳಿ : ಕೃಷಿ ಸಚಿವ ಚಲುವರಾಯಸ್ವಾಮಿ

ಸಮಗ್ರ ಕೃಷಿಯನ್ನು ಉತ್ತೇಜಿಸಿವು ನಿಟ್ಟಿನಲ್ಲಿ ರಾಜ್ಯ ಸರಕಾರ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಮಗ್ರ ಸಾವಯವ ಕೃಷಿ ಅಳವಡಿಕೆಯ ಮೂಲಕ ರೈತರು ಹೆಚ್ಚಿನ ಆದಾಯ ಗಳಿಸಬೇಕು ಎಂದು...

ಚಿಕ್ಕಬಳ್ಳಾಪುರ | ಸಮ ಸಮಾಜಕ್ಕಾಗಿ ಕಾಂಗ್ರೆಸ್‌ ಹಠಾವೋ, ದಲಿತ್‌ ಬಚಾವೋ ಚಳುವಳಿ : ಅಹಿಂಸಾ ಚೇತನ್

ಸಮ ಸಮಾಜಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಆಗಸ್ಟ್ 28ರಂದು ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದಿಂದ ಕಾಂಗ್ರೆಸ್ ಹಠಾವೋ, ದಲಿತ್ ಬಚಾವೋ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಟ ಅಹಿಂಸಾ ಚೇತನ್‌ ಹೇಳಿದರು. ನಗರದಲ್ಲಿ...

ಚಿಕ್ಕಬಳ್ಳಾಪುರ | ಹರ್‌ ಘರ್‌ ತಿರಂಗಾ ಅಭಿಯಾನ; 800 ಮೀ. ತ್ರಿವರ್ಣ ಧ್ವಜ ಪ್ರದರ್ಶನ

ನಗರದಲ್ಲಿ ಬುಧವಾರ ಜಿಲ್ಲಾಡಳಿತ, ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್  ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ 800 ಮೀಟರ್ ಉದ್ದದ ಬೃಹತ್ ತ್ರಿವರ್ಣ...

ಚಿಕ್ಕಬಳ್ಳಾಪುರ | ‘ನಮ್ಮ ಭೂಮಿ ಕೊಡಲು ನಾವು ಸಿದ್ಧ’ ಎಂದ ಗ್ರಾಮಸ್ಥರು; ಭೂ ಮಾಲೀಕರಿಂದ ಅಡ್ಡಿ?

"ಭೂಸ್ವಾಧೀನಕ್ಕೆ ಭೂಮಿ ಬಿಟ್ಟುಕೊಡಲು ನಾವು ರೆಡಿ. ಎಷ್ಟು ದಿನ ಅಂತ ಕೂಲಿ ಕೆಲಸ ಮಾಡ್ಕೊಂಡ್‌ ಇರ್ಲಿ ನಾವು?… ನಮ್ಮದೇ ಭೂಮಿಗಳನ್ನ ನಮ್ಮ ತಾತ ಮುತ್ತಾತಂದಿರು ಅನ್ನಕ್ಕಾಗಿ ಅತೀ ಕಡಿಮೆ ದುಡ್ಡಿಗೆ ಮಾರಿಕೊಂಡಿದ್ದಾರೆ. ಆ...

ಚಿಕ್ಕಬಳ್ಳಾಪುರ | ಕುಖ್ಯಾತ ಅಪಹರಣಕಾರರ ಗ್ಯಾಂಗ್‌‌ನ ಎಂಟು ಮಂದಿಯ ಬಂಧನ

ಹಾಡಹಗಲೇ ಅಪಹರಣ ಮಾಡಿ, ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಪಹರಣಕಾರರ ಕಿಡ್ನ್ಯಾಪರ್ಸ್‌ಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಎಡೆಮುರಿಕಟ್ಟಿದ್ದಾರೆ. ಕಳೆದ ಜೂನ್‌, ಜುಲೈ ತಿಂಗಳಲ್ಲಿ ನಗರ ಮತ್ತು ನಂದಿ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ...

ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹23 ಲಕ್ಷ ಕಳೆದುಕೊಂಡ ಎಂಜಿನಿಯರ್ ಶ್ರೀಕಾಂತ್

ಉದ್ಯೋಗದ ಆಮಿಷವೊಡ್ಡಿ ಎಂಜಿನಿಯರ್ ಒಬ್ಬರಿಗೆ ₹23 ಲಕ್ಷ ಆನ್‌ಲೈನ್‌ ವಂಚನೆಯಾಗಿದ್ದು, ಈ ಕುರಿತು ಚಿಕ್ಕಬಳ್ಳಾಪುರ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ನಿವಾಸಿ ಶ್ರೀಕಾಂತ್ ಹಣ ಕಳೆದುಕೊಂಡವರು. ಶ್ರೀಕಾಂತ್‌ಗೆ...

ಈ ಹೊತ್ತಿನ ಪ್ರಮುಖ ಸುದ್ದಿ