ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ; ಹಾಲಿ, ಮಾಜಿಗಳ ನಡುವೆ ವಾಕ್ಸಮರ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್‌ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...

ಚಿಕ್ಕಬಳ್ಳಾಪುರ | ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಕೆ ವಿ ನಾಗರಾಜ್‌ ಬದ್ಧತೆ ಎಲ್ಲಿತ್ತು?: ಕೋಚಿಮುಲ್ ನಿರ್ದೇಶಕ

ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಇವರ ಬದ್ಧತೆ ಎಲ್ಲಿತ್ತು? ಕೆ ವಿ ನಾಗರಾಜ್‌ ಅವರಿಗೆ ನೈತಿಕತೆ ಇಲ್ಲ. ಚುನಾವಣೆ ಬೇಕಾ? ವಿಭಜನೆ ಬೇಕಾ ಎನ್ನುವುದನ್ನು ನಾಗರಾಜ್ ಸ್ಪಷ್ಟಪಡಿಸಬೇಕು ಎಂದು ಕೋಚಿಮುಲ್ ನಿರ್ದೇಶಕ...

ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹37 ಲಕ್ಷ ಕಳೆದುಕೊಂಡ ಐಟಿ ಉದ್ಯೋಗಿ

ಸ್ಟಾಕ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿರುವ ಐಟಿ ಉದ್ಯೋಗಿಯೊಬ್ಬರು ಸುಮಾರು ₹37 ಲಕ್ಷ ಹಣ ಕಳೆದುಕೊಂಡಿರುವ ಕುರಿತು ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿಕ್ಕಬಳ್ಳಾಪುರ ನಗರದ ಶ್ರೀಕಾಂತ್ ಎಂಬಾತ ಹಣ ಕಳೆದುಕೊಂಡಿರುವ ಐಟಿ ಉದ್ಯೋಗಿ....

ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಅಹಿಂದ ಸಮುದಾಯಗಳ ಒತ್ತಾಯ

ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...

ಚಿಕ್ಕಬಳ್ಳಾಪುರ | ಕೋಚಿಮುಲ್‌ ಆಡಳಿತ ಮಂಡಳಿ ಕೊನೆಗೊಳಿಸಿ, ಚುನಾವಣೆ ನಡೆಸುವಂತೆ ಬಿಜೆಪಿ ಆಗ್ರಹ

ಕೋಚಿಮುಲ್‌ನಲ್ಲಿ ಪ್ರಸ್ತುತ ಇರುವ ಆಡಳಿತ ಮಂಡಳಿಯನ್ನು ಕೊನೆಗೊಳಿಸಿ ಕೂಡಲೇ ಚುನಾವಣೆ ನಡೆಸಬೇಕು ಎಂದು ಮೈತ್ರಿ ಪಕ್ಷಗಳ ಮುಖಂಡರು, ಕಾರ್ಯಕರ್ತರು‌ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,...

ಚಿಕ್ಕಬಳ್ಳಾಪುರ | ವಿದ್ಯುತ್ ತಂತಿ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು

ಕೆಲಸದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಸ್ಕಾಂ ನೌಕರ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಉದಯ್ ಕುಮಾರ್(28) ಮೃತ ದುರ್ದೈವಿ. ಬಿಸಲಹಳ್ಳಿ ಗ್ರಾಮದಲ್ಲಿ ಅಳವಡಿಸಿರುವ ವಿದ್ಯುತ್...

ಚಿಕ್ಕಬಳ್ಳಾಪುರ: ಕಾರು ಕಾಲುವೆಗೆ ಉರುಳಿ ಮೂವರು ಬೆಸ್ಕಾಂ ಸಿಬ್ಬಂದಿ ಸಾವು

ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...

ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ; ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರಿಂದ ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಿರುವ...

ಚಿಕ್ಕಬಳ್ಳಾಪುರ | ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ; ನಿಯಮ ಪಾಲನೆಗೆ ಸಹಾಯವಾಣಿ ಸ್ಥಾಪನೆ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೆಯ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ- 2024ರ ಸಂಬಂಧ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಾಯವಾಣಿ ಸ್ಥಾಪಿಸಿದೆ. ಕರ್ನಾಟಕ ಆಗ್ನೇಯ...

ಚಿಕ್ಕಬಳ್ಳಾಪುರ | ಲೋಕಸಭಾ ಚುನಾವಣೆ; ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಜೂನ್ 4ರಂದು ನಡೆಯಲಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ದಲಿತ ಸಂಘರ್ಷ ಸಮಿತಿಯಿಂದ ಬುದ್ಧ ಪೂರ್ಣಿಮೆ

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಕೇಂದ್ರದ ಸರ್ಕಾರಿ ನೌಕರರ ಸಂಘದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಆಚರಿಸಿದ ಬುದ್ಧ ಪೂರ್ಣಿಮೆ ಕಾರ್ಯಕ್ರಮದಲ್ಲಿ ರಾಜೇಂದ್ರ ಪ್ರಸಾದ್ ಧಮ್ಮಾಚಾರಿಯವರು ಬುದ್ಧನ ಪಂಚಶೀಲಗಳ ಉಪಾಸನೆ ನೀಡಿದರು. ಕಾರ್ಯಕ್ರಮದಲ್ಲಿ ಜಾನಪದ ಅಕಾಡೆಮಿ...

ಚಿಕ್ಕಬಳ್ಳಾಪುರ | ಖಾಸಗಿ ಶಾಲೆಗಳಿಂದ ದುಬಾರಿ ಶುಲ್ಕ ವಸೂಲಿ; ಶುಲ್ಕ ನಿಯಂತ್ರಣ ಪ್ರಾಧಿಕಾರ ರಚನೆಗೆ ಎಎಪಿ ಆಗ್ರಹ

ಖಾಸಗಿ ಶಾಲಾ ಕಾಲೇಜುಗಳಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದಾಖಲಾತಿಗೆ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ದುಬಾರಿ ಶುಲ್ಕ ನಿಯಂತ್ರಣಕ್ಕೆ ಸರ್ಕಾರ ಕೂಡಲೇ 'ಶುಲ್ಕ ನಿಯಂತ್ರಣ ಪ್ರಾಧಿಕಾರ' ರಚನೆ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಎಎಪಿ...

ಈ ಹೊತ್ತಿನ ಪ್ರಮುಖ ಸುದ್ದಿ