ಚಿಕ್ಕಬಳ್ಳಾಪುರ

ಕೋಮುವಾದಿ ಮಾತನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ.ಸಿ ಸುಧಾಕರ್

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ' ಎಂಬಿತ್ಯಾದಿ ಕೋಮುವಾದಿ ಮಾತನ್ನಾಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು ಉನ್ನತ...

ಚಿಕ್ಕಬಳ್ಳಾಪುರ | ₹400 ಕೋಟಿ ನಕಲಿ ನೋಟು ಹಂಚಿಕೆಗೆ ಸಕಲ ತಯಾರಿ: ಪಕ್ಷೇತರ ಅಭ್ಯರ್ಥಿ ಆರೋಪ 

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ ತಿಂಗಳಲ್ಲೇ ₹400 ಕೋಟಿ ನಕಲಿ ನೋಟುಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಕ್ಷೇತ್ರದ ಮತದಾರರು ಹಣ ಪಡೆಯುವಾಗ ನೋಟುಗಳನ್ನು ಪರಿಶೀಲಿಸಿ ಹಣ...

ಚಿಕ್ಕಬಳ್ಳಾಪುರ | ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಲು ರೈತ ಸಂಘ ತೀರ್ಮಾನಿಸಿದೆ: ವೀರಸಂಗಯ್ಯ

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ 'ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ - ರೈತ ಸಮುದಾಯವನ್ನು ಉಳಿಸಿ' ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ...

ಚಿಕ್ಕಬಳ್ಳಾಪುರ | ಏಪ್ರಿಲ್‌ 20ರಂದು ಪ್ರಧಾನಿ ಮೋದಿ ಆಗಮನ

ಏಪ್ರಿಲ್‌ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ ನಡೆಯಲಿರುವ ಪ್ರಚಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ ವಿ ನಾಗರಾಜು ತಿಳಿಸಿದರು. ಚಿಕ್ಕಬಳ್ಳಾಪುರದಲ್ಲಿ ಗುರುವಾರ...

ಚಿಕ್ಕಬಳ್ಳಾಪುರ ಕ್ಷೇತ್ರದ ಹಲವೆಡೆ ರಂಜಾನ್; ಸಾಮೂಹಿಕ ಪ್ರಾರ್ಥನೆಯಲ್ಲಿ ರಕ್ಷಾ ರಾಮಯ್ಯ ಭಾಗಿ

ಎಲ್ಲರನ್ನೊಳಗೊಂಡ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಎಲ್ಲಾ ಜಾತಿ, ಧರ್ಮ, ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಕ್ಷೇತ್ರದ ಹಲವು ಭಾಗಗಳಲ್ಲಿ...

ಚಿಕ್ಕಬಳ್ಳಾಪುರ | ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ; ಹರಿದು ಬಂದ ಜನಸಾಗರ

ಬಿಜೆಪಿಯಿಂದ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಪಡೆಯಲು ಕೇಂದ್ರ ಮಟ್ಟದಲ್ಲಿ ಹೋರಾಟ ನಡೆಸುತ್ತೇನೆ. ಕ್ಷೇತ್ರದ ಧ್ವನಿಯಾಗಿ, ರಾಜ್ಯದ ಪರವಾಗಿ ಕೇಂದ್ರದಲ್ಲಿ ಹೋರಾಟ ಮಾಡುತ್ತೇನೆ. ಚುನಾವಣೆಯಲ್ಲಿ...

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ | 6 ಮಂದಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನವಾದ ಮಂಗಳವಾರ ಒಟ್ಟು 6 ಮಂದಿ ಅಭ್ಯರ್ಥಿಗಳು ಚುನಾವಣಾಧಿಕಾರಿ ಪಿ ಎನ್ ರವೀಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು. ಸೋಶಿಯಲಿಸ್ಟ್ ಯುನಿಟಿ ಸೆಂಟರ್ ಆಫ್...

ಚಿಕ್ಕಬಳ್ಳಾಪುರ | ಸುಧಾಕರ್ ದುರ್ವರ್ತನೆಗೆ ಬೇಸತ್ತು ಪಕ್ಷಾಂತರ: ಮಾಜಿ ಶಾಸಕ ಬಚ್ಚೇಗೌಡ

ಮಾಜಿ ಸಚಿವ ಸುಧಾಕರ್ ಅವರು ಹಲವು ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿ, ಕಿರುಕುಳ ಕೊಟ್ಟಿದ್ದಾರೆ. ಇದರಿಂದ ನಮ್ಮ ಕಾರ್ಯಕರ್ತರು ಬೇಸರಗೊಂಡಿದ್ದಾರೆ. ‌ಹಾಗಾಗಿ ನನ್ನೊಂದಿಗೆ ಹಲವು ಕಾರ್ಯಕರ್ತರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ ಎಂದು ಮಾಜಿ...

ಚಿಕ್ಕಬಳ್ಳಾಪುರ | ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ

ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆ, ಮುನ್ಸಿಪಲ್ ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘಿಸಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ಉತ್ಪನ್ನಗಳ ನಿಯಂತ್ರಣ ಘಟಕ ದಾಳಿಮಾಡಿ ದಂಡ ವಿಧಿಸಿದೆ. ಬುಧವಾರ (ಮಾ.20)...

ಚಿಕ್ಕಬಳ್ಳಾಪುರ | ಚುನಾವಣಾ ವೆಚ್ಚ ₹95 ಲಕ್ಷ ಮೀರಿದರೆ ಅಭ್ಯರ್ಥಿ ಅನರ್ಹ: ಜಿಲ್ಲಾಧಿಕಾರಿ ರವೀಂದ್ರ

ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ₹95 ಲಕ್ಷಗಳವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿರುತ್ತದೆ. ಮಿತಿ ಮೀರಿ ವೆಚ್ಚ ಮಾಡಿದ ಅಭ್ಯರ್ಥಿಗಳು ಅರ್ನಹಗೊಳ್ಳಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಹೇಳಿದರು. 2024ರ ಲೋಕಸಭೆ...

ಚಿಕ್ಕಬಳ್ಳಾಪುರ | ಏ.26ರಂದು ಲೋಕಸಭಾ ಚುನಾವಣೆ, 19.6 ಲಕ್ಷ ಮತದಾರರಿಂದ ಮತದಾನ: ಜಿಲ್ಲಾಧಿಕಾರಿ ರವೀಂದ್ರ 

2024ರ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯ ಪಾಲನೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ ಎನ್ ರವೀಂದ್ರ...

ಚಿಕ್ಕಬಳ್ಳಾಪುರ | ಬಿಸಿಲಿನ ತಾಪಮಾನ ಹೆಚ್ಚಳ, ಆರೋಗ್ಯ ಜಾಗೃತಿ ವಹಿಸಲು ಡಿಎಚ್‌ಒ ಸಲಹೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೂರ್ಯನ ಶಾಖದ ಪ್ರಖರತೆಯಿದ ಡಿ ಹೈಡ್ರೇಷನ್, ಸನ್‌ಸ್ಟ್ರೋಕ್, ವಿಷರೀತ ತಲೆನೋವು ಸೇರಿದಂತೆ ಅನೇಕ ಕಾಯಿಲೆಗಳು ಬರುವ ಸಾಧ್ಯತೆಯಿರುವುದರಿಂದ ನಿಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ...

ಈ ಹೊತ್ತಿನ ಪ್ರಮುಖ ಸುದ್ದಿ