ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ರಸೀದಿ ಇಲ್ಲದೆ ಯಾವುದೇ ಆಭರಣಗಳನ್ನು ಮಾರಾಟ ಮತ್ತು ಸಾಗಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ...
ಯಾವ ಪಕ್ಷ ಒಕ್ಕಲಿಗ ಸಮುದಾಯಕ್ಕೆ ಆದ್ಯತೆ ನೀಡುತ್ತದೆಯೋ, ಅಂತಹ ಪಕ್ಷಕ್ಕೆ ನಮ್ಮ ಸಮುದಾಯ ಬೆಂಬಲ ನೀಡಬೇಕು ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪ ರೆಡ್ಡಿ ಕರೆ ನೀಡಿದರು.
ಚಿಕ್ಕಬಳ್ಳಾಪುರ...
ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಗಲಾಟೆಯಲ್ಲಿ ಬಂಧಿತ 80 ಮಂದಿ ರೈತರನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಬ್ಯಾಡಗಿ ಮೆಣಸಿನಕಾಯಿಗೆ ಶಾಸನಬದ್ಧ ಕನಿಷ್ಟ ಬೆಂಬಲ ಬೆಲೆಯನ್ನು ನಿಗದಿಗೊಳಿಸಬೇಕು. ಇದರಿಂದ ರೈತರಿಗೆ ಆರ್ಥಿಕ ಗ್ಯಾರಂಟಿ ದೊರೆಯಲಿದೆ ಎಂದು ರೈತ...
ಸಂವಿಧಾನ ಉಳಿವು ಅಗತ್ಯ, ಬಿಜೆಪಿಗರು ಸಂವಿಧಾನ ವಿರೋಧಿಗಳು. ಬಿಜೆಪಿಗರು ಸಂವಿಧಾನವನ್ನು ನಾಶಗಳಿಸಲು ಮುಂದಾಗಿದ್ದಾರೆ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಬೇಕು. ಸಂವಿಧಾನದ ವಿನಾಶಕ್ಕೆ ಅವಕಾಶ ಕೊಡಬಾರದು. ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲೇಬೇಕು...
ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ವಸ್ತುಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಮೂರು ದಿನಗಳ ಕಾಲ ನಡೆಯುವ ವಸ್ತುಪ್ರದರ್ಶನ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
ಚಿಕ್ಕಬಳ್ಳಾಪುರ...
ಈವರೆಗೆ ಯಾವುದೇ ಸರ್ಕಾರಗಳು ಶಾಶ್ವತ ನೀರಾವರಿ ಭದ್ರತೆಯನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಒದಗಿಸಿಲ್ಲ ಎಂದು ನೀರಾವರಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ನೀರಾವರಿ ತಜ್ಞ ದಿ. ಪರಮಶಿವಯ್ಯ ಅವರ 10ನೇ ಪುಣ್ಯಸ್ಮರಣೆ ಅಂಗವಾಗಿ ಶಾಶ್ವತ...
ಚಿಕ್ಕಬಳ್ಳಾಪುರ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಾದ ಮೇಲೆ ರಾಜಕೀಯ ಜಾಹಿರಾತುಗಳ ಪ್ರಚಾರ ಕೈಗೊಳ್ಳಲು ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲುಸ್ತುವಾರಿ ಸಮಿತಿಯ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಅಪರ...
ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಎ.ಎಸ್ ಮಂಜುನಾಥ್ ಅವರನ್ನು ಅನರ್ಹತೆ ಆಧಾರದ ಮೇಲೆ ನೇಮಕಾತಿ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಹೀಗಾಗಿ, ನಗರಸಭೆ ವಾರ್ಡ್ ಸದಸ್ಯರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಇದೇ ರೀತಿ...
ಚಿಕ್ಕಬಳ್ಳಾಪುರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಹಾಗೂ ತಜ್ಙ ವೈದ್ಯರನ್ನು "ಆದ್ಯತೆ ಮೇರೆಗೆ" ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಕಚೇರಿಗಳು, ಖಾಸಗಿ ವಹಿವಾಟು ಮಳಿಗೆಗಳು, ಸಂಸ್ಥೆಗಳು, ಅಂಗಡಿ ಮುಗ್ಗಟ್ಟುಗಳ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ...
ರಾಜ್ಯಾದ್ಯಂತ ಬರದ ಛಾಯೆ ಆವರಿಸಿರುವ ನಡುವೆ ಬೇಸಿಗೆಯ ಆರಂಭದಲ್ಲೇ ಹಲವೆಡೆ ಜಲಕ್ಷಾಮದ ಭೀತಿ ಶುರುವಾಗಿದೆ. ಮಿತಿಮೀರಿದ ಅಂತರ್ಜಲ ಬಳಕೆಯಿಂದ ಅಂತರ್ಜಲ ಮಟ್ಟದಲ್ಲಿ ವರ್ಷದಿಂದ ವರ್ಷಕ್ಕೆ ಕುಸಿತ ಕಾಣುತ್ತಿದೆ ಎಂದು ಅಂತರ್ಜಲ ಮೌಲೀಕರಣ ವರದಿಯಿಂದ...
ಮತದಾನದಿಂದ ಯಾವುದೇ ಅರ್ಹ ಮತದಾರರು ವಂಚಿತರಾಗಬಾರದು. ಇದನ್ನರಿತು ಅಂಚೆ ಮತದಾನದ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಚುನಾವಣಾ ಆಯೋಗದ ನಿಯಮಾನುಸಾರ ಕರ್ತವ್ಯ ನಿರ್ವಹಿಸಬೇಕು ಎಂದು ಚಿಕ್ಕಬಳ್ಳಾಪು ಅಪರ ಜಿಲ್ಲಾಧಿಕಾರಿ ಡಾ...