ಚಿಕ್ಕಬಳ್ಳಾಪುರ

ಕರ್ನಾಟಕದಲ್ಲೊಂದು ‘ಮಿನಿ ಇರಾನ್‌’- ಖೊಮೈನಿ ಜೊತೆ ಅಲಿಪುರಕ್ಕಿರುವ ನಂಟೇನು?

ಕಳೆದ ಎರಡು ವಾರಗಳಿಂದ ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷ ಹೆಚ್ಚಾಗಿರುವ ಸಂದರ್ಭದಲ್ಲಿ ನಮ್ಮದೇ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದ ಬಗ್ಗೆ ಬಹಳಷ್ಟು ಚರ್ಚೆಯಾಗುತ್ತಿದೆ. ಇಲ್ಲಿಯ ʼಮಿನಿ ಇರಾನ್‌ʼ...

ಚಿಕ್ಕಬಳ್ಳಾಪುರ | ಸಚಿವ ಸಂಪುಟ ಸಭೆ ಶಿಫ್ಟ್ ಮಾಡಿದ್ದು ತೀವ್ರ ನಿರಾಸೆ ತಂದಿದೆ: ಆಂಜನೇಯ ರೆಡ್ಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ಜೂನ್ 19 ರಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆ ಕೊನೆ ಕ್ಷಣದಲ್ಲಿ ವಿಧಾನಸೌಧಕ್ಕೆ ಸ್ಥಳಾಂತರ ಮಾಡಿದ್ದು ಬಯಲು ಸೀಮೆ ಜಿಲ್ಲೆಗಳ ಜನರಿಗೆ ತೀವ್ರ ನಿರಾಸೆ ತಂದಿದೆ ಎಂದು...

ಚಿಕ್ಕಬಳ್ಳಾಪುರ | ಐಪಿಎಲ್ ಸಂಭ್ರಮಾಚರಣೆ ವೇಳೆ ಗಲಾಟೆ; ಅಟ್ಟಾಡಿಸಿ ಯುವಕನ ಹತ್ಯೆ

ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ತಡರಾತ್ರಿ ಯುವಕನನ್ನು ಅಟ್ಟಾಡಿಸಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಐಪಿಎಲ್ ಸಂಭ್ರಮಾಚರಣೆ ವೇಳೆ ನಡೆದ ಗಲಾಟೆ ಯುವಕನ ಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಅಂಗಡಿಯೊಂದರ...

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷನಿಂದ ₹11 ಕೋಟಿ ಅಕ್ರಮ, ಲೋಕಾಯುಕ್ತ ಪೊಲೀಸರಿಂದ ದಾಖಲೆ ವಶಕ್ಕೆ

- ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಮೇ 28ರಂದು ಚುನಾವಣೆ - ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ & ಇತರರ ಮೇಲೆ ಲೋಕಾಯುಕ್ತ ದಾಳಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ) ಆಡಳಿತ...

ರಾಜ್ಯದ ಹಲವೆಡೆ ಭಾರೀ ಮಳೆ: ಬೆಳೆಹಾನಿಯಿಂದ ಕಂಗಾಲಾದ ರೈತರು

ರಾಜ್ಯದ ಹಲವೆಡೆ ಭಾನುವಾರ ರಾತ್ರಿಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬೆಳೆಹಾನಿಯಾಗಿದೆ. ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿರುವುದರಿಂದ ಕಂಗಾಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ತುಮಕೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕೃಷಿ ಕೆಲಸಗಳು...

ಚಿಕ್ಕಬಳ್ಳಾಪುರ | ಮೇ 20ರಂದು ಉಚಿತ ಪ್ಲಾಸ್ಟಿಕ್‌ ಸರ್ಜರಿ ಶಿಬಿರ

ಸುಟ್ಟ ಗಾಯ, ಆಸಿಡ್ ದಾಳಿ, ವಿದ್ಯುತ್ ಅಪಘಾತಗಳಿಂದಾದ ಗಾಯಗಳನ್ನು ಪ್ಲಾಸ್ಟಿಕ್‌ ಸರ್ಜರಿ ಮೂಲಕ ಸರಿಪಡಿಸುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಇದೇ ಮೇ 20ರಂದು ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿರುವ ನಾರಾಯಣ ಸೂಪರ್...

ಚಿಕ್ಕಬಳ್ಳಾಪುರ | ಹಾವು ಕಡಿತ ಭಯ ಬೇಡ, ಎಚ್ಚರದಿಂದಿರಿ: ಡಿಸಿ ಪಿ.ಎನ್.ರವೀಂದ್ರ

ಹಾವು ಕಚ್ಚಿದ ಸಂದರ್ಭಗಳಲ್ಲಿ ಯಾವುದೇ ವ್ಯಕ್ತಿಗಳು ಹೆದರಬಾರದು, ಆಂಬುಲೆನ್ಸ್ ಅಥವಾ ಇನ್ನಿತರ ವಾಹನದಲ್ಲಿ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಕಚೇರಿ...

ಚಿಕ್ಕಬಳ್ಳಾಪುರ | ಮದುವೆ ನೆಪದಲ್ಲಿ ಮಹಿಳೆಯರಿಗೆ ವಂಚನೆ; ಆರೋಪಿ ಸುರೇಶ್ ಬಂಧನ

ವಿಚ್ಛೇದಿತ ಮತ್ತು ವಿಧವೆಯಾಗಿರುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೆನ್‌ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬೆಂಗಳೂರಿನ ಮಹದೇವಪುರ ನಿವಾಸಿ ಇ ಸುರೇಶ್‌ ಬಿನ್‌ ಯತಿರಾಜುಲು(61)...

ಚಿಕ್ಕಬಳ್ಳಾಪುರ | ಮಂಚೇನಹಳ್ಳಿ ಗಣಿ ಪ್ರಕರಣ: ಕಂದಾಯ ಮತ್ತು ಗಣಿ ಇಲಾಖೆಯ ಕುಕೃತ್ಯ; ಎಸ್.ಆರ್.ಹಿರೇಮಠ್‌

ರೈತನ ಮೇಲೆ ಕ್ರೂರತನದ ದೌರ್ಜನ್ಯ ಎಸಗಿದ್ದು, ಗುಂಡಿನ ದಾಳಿ ನಡೆಸಿರುವುದು ಅಸ್ವೀಕಾರ ಮತ್ತು ಅಕ್ಷಮ್ಯ. ಇದು ಕಂದಾಯ ಇಲಾಖೆ ಮತ್ತು ಗಣಿ ಇಲಾಖೆಯ ಕುಕೃತ್ಯ ಎಂದು ಸಾಮಾಜಿಕ ಹೋರಾಟಗಾರ ಎಸ್.‌ಆರ್.ಹಿರೇಮಠ್‌ ಆರೋಪಿಸಿದರು. ನಗರದ ಪತ್ರಕರ್ತರ...

ಚಿಕ್ಕಬಳ್ಳಾಪುರ | ಜಾತಿ ಜನಗಣತಿ ಉತ್ತಮ ಸ್ಪಂದನೆ ; ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ

ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತ ಮನೆ ಮನೆ ಸಮೀಕ್ಷೆ ಗಣತಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಇದುವರೆಗೆ 5,877 ಜನರ ಗಣತಿಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರ ತಾಲ್ಲೂಕಿನ...

ಚಿಕ್ಕಬಳ್ಳಾಪುರ | ಅಧ್ವಾನದತ್ತ ಸರಕಾರಿ ಶಾಲೆಗಳು; ಕಳಪೆ ಫಲಿತಾಂಶಕ್ಕೆ ಹೊಣೆ ಯಾರು?

ಚಿಕ್ಕಬಳ್ಳಾಪುರ ಜಿಲ್ಲೆ 10ನೇ ತರಗತಿ ಫಲಿತಾಂಶದಲ್ಲಿ 18 ಸ್ಥಾನದಿಂದ ದಿಢೀರ್‌ 22 ಸ್ಥಾನಕ್ಕೆ ಕುಸಿದಿದ್ದು, ಸರಕಾರಿ ಶಾಲೆಗಳು ಅಧ್ವಾನದತ್ತ ಮುಖಮಾಡಿವೆ. ಈ ಬಾರಿ ಶೇ.55ರಷ್ಟು ಸರಕಾರಿ ಶಾಲೆಗಳ ಫಲಿತಾಂಶ ಬಂದಿದ್ದು, ಕಳಪೆ ಫಲಿತಾಂಶಕ್ಕೆ...

ಚಿಕ್ಕಬಳ್ಳಾಪುರ | ಗೋಕಾಡು ಕುರಿತು ಹೈಕೋರ್ಟ್‌ ತೀರ್ಪು ಬಂದರೆ ಇಡೀ ರಾಜ್ಯಕ್ಕೆ ಅನುಕೂಲ

ಗೋಕಾಡು ಎಂಬುದು ಇಡೀ ರಾಜ್ಯದ ಜನರ ಸಮಸ್ಯೆ. ಪ್ರಸ್ತುತ ಈ ಪ್ರಕರಣ ಹೈಕೋರ್ಟ್‌ನಲ್ಲಿದೆ. ಉಚ್ಚ ನ್ಯಾಯಾಲಯವು ಅನುಭವದಲ್ಲಿರುವ ರೈತರಿಗೆ ಆ ಭೂಮಿ ಕೊಡಬಹುದು ಎಂದು ತೀರ್ಪು ನೀಡಿದರೆ, ಇಡೀ ರಾಜ್ಯದ ರೈತರಿಗೆಲ್ಲಾ ಅನುಕೂಲವಾಗಲಿದೆ....

ಈ ಹೊತ್ತಿನ ಪ್ರಮುಖ ಸುದ್ದಿ