ನಗರದ ಜಿಪಂ ಕಚೇರಿಯ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್.ಫಣೀಂದ್ರ ಅವರ ನೇತೃತ್ವದಲ್ಲಿ ಸಾರ್ವಜನಿಕರ ಕುಂದು ಕೊರತೆ, ದೂರುಗಳು ವಿಚಾರಣೆ ಹಾಗೂ ಪ್ರಕರಣ ವಿಲೇವಾರಿ ವಿಚಾರವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ...
ಜಮೀನು ವಿವಾದ ಹಿನ್ನೆಲೆ ಮನೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಲಕ್ಷ್ಮಿ ನರಸಪ್ಪ(60) ಕೊಲೆಯಾದ ಮೃತ ದುರ್ದೈವಿ. ನಂದೀಶ್ ಮಚ್ಚಿನಿಂದ ಕೊಚ್ಚಿ ಕೊಲೆ...
ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಮಾಡಲು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಸಾಮೂಹಿಕವಾಗಿ ಸ್ವಾಗತಿಸಲಿದೆ. ನಾವು ಭೂಮಿ ಕೊಡಲು ಸಿದ್ಧ. ಯಾವುದೇ ಕಾರಣಕ್ಕೂ ಕೈಗಾರಿಕೆ ಸ್ಥಾಪನೆ...
ಒಳಮೀಸಲಾತಿ ಶೈಕ್ಷಣಿಕ ಸಮೀಕ್ಷೆ ಸೋಮವಾರದಿಂದ ನಡೆಯಲಿದೆ. ರಾಜ್ಯದಲ್ಲಿರುವ ಛಲವಾದಿ ಸಮುದಾಯಕ್ಕೆ ಈ ಸಮೀಕ್ಷೆ ಬಹಳ ಮುಖ್ಯವಾಗಿದ್ದು, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿರುವ ಸಮುದಾಯ ಬಾಂಧವರು ಸಮೀಕ್ಷೆಗೆ ಬಂದಾಗ ಹೊಲೆಯ ಅಥವಾ ಹೊಲೆಯರು ಎಂದು ನಮೂದಿಸಬೇಕು...
ಮೇ 5ರ ಸೋಮವಾರದಿಂದ ಜಾತಿ ಜನಗಣತಿ ಆರಂಭವಾಗಲಿದ್ದು, ಮಾದಿಗ ಸಮುದಾಯದ ಪ್ರತಿಯೊಬ್ಬರೂ ಅರ್ಜಿಯಲ್ಲಿ ಜಾತಿ ಬರೆಸುವಾಗ ಕಾಲಂ 61ರಲ್ಲಿ ಮಾದಿಗ ಎಂದು ಕಡ್ಡಾಯವಾಗಿ ಬರೆಸಬೇಕು ಎಂದು ನೆಲಮಂಗಲದ ಪಾಲನಹಳ್ಳಿ ಮಠದ ಶ್ರೀ ಸಿದ್ದರಾಜು...
ಕೇಂದ್ರ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್ ಮತ್ತು ಬಂಡವಾಳಶಾಹಿಗಳ ಪರ ನಿಂತಿದ್ದು, ಭೂಸ್ವಾಧೀನದ ಮೂಲಕ ರೈತರನ್ನು ಕೂಲಿಕಾರ್ಮಿಕರನ್ನಾಗಿ ಮಾಡಲು ಹೊರಟಿದೆ. ಇದನ್ನು ವಿರೋಧಿಸಿ ಮೇ 20ರಂದು ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು...
ನಿಮಗೆ ರೈತರ ಭೂಮಿಯಲ್ಲಿ ಕೈಗಾರಿಕೆ ಮಾಡಲು ಅನುಮತಿ ಕೊಟ್ಟವರು ಯಾರು. ಭೂಮಿಯೇ ಇಲ್ಲ, ರೇಷ್ಮೆ ಮಾರುಕಟ್ಟೆ ಯಾರ ಉದ್ದಾರಕ್ಕೆ. ನಿಮ್ಮ ಕಮಿಷನ್ ಗಾಗಿ ಕೈಗಾರೀಕರಣ ಮಾಡುತ್ತಿದ್ದೀರಾ ಸಚಿವರೇ ಎಂದು ರೈತ ಸಂಘ ಜಿಲ್ಲಾ...
ಸುಮಾರು 3 ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್ ಮೂಲಕ ತಂದಿದ್ದ ಲಾರಿಯನ್ನು ನಡುರಸ್ತೆಯಲ್ಲೇ ಬಿಟ್ಟು, ಅದರಲ್ಲಿದ್ದ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಮತ್ತು ಇತರೆ...
"ಪುಂಡಾಟಿಕೆ ಕಣಪ್ಪ, ಜಾತಿಯೂ ಇಲ್ಲ, ಏನೂ ಇಲ್ಲ. ಹುಡುಗರ ಪುಂಡಾಟದಿಂದ ಜಗಳಗಳಾಗಿ ಇದೀಗ ಅದಕ್ಕೆ ಜಾತಿ ಬಣ್ಣ ಬಳಿಯುತ್ತಿದ್ದಾರೆ. ಈ ಹಿಂದೆ ಬಾಬಯ್ಯನ ಹಬ್ಬದ ಸಂದರ್ಭದಲ್ಲಿ ಪುಂಡ ಯುವಕರ ಗುಂಪುಗಳ ನಡುವೆ ಗಲಾಟೆ...
ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಾಡೋಜ ಡಾ.ಜಿ. ನಾರಾಯಣ ಅವರ ಸ್ಮರಣಾರ್ಥ ಜೂನ್ 15 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜನಪದ ಕಲಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಾಡೋಜ ಡಾ.ಜಿ.ನಾರಯಣ...
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಕಣಗಾನಕೊಪ್ಪದಲ್ಲಿ ರೈತರ ಮೇಲೆ ಗುಂಡು ಹಾರಿಸಿ ದೌರ್ಜನ್ಯ ಮಾಡಿರುವ ಆರೋಪಿತನಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಕಣಗಾನಕೊಪ್ಪದಲ್ಲಿ ಗಣಿಗಾರಿಕೆಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ...
ಆಡು ಮುಟ್ಟದ ಸೊಪ್ಪಿಲ್ಲ ಎಂಬ ನಾಣ್ಣುಡಿಯಂತೆ ಡಾ.ರಾಜ್ ಕುಮಾರ್ ಅವರು ನಟಿಸದೇ ಇರುವ ಪಾತ್ರವೇ ಇಲ್ಲ. ಅವರು ಕನ್ನಡದ ಆಸ್ತಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಬಣ್ಣಿಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದಲ್ಲಿ...