ಚಿಂತಾಮಣಿ

ಚಿಂತಾಮಣಿ | ಹಾಲಿಗೆ ನೀರು ಬೆರಕೆ; ಸಿಬ್ಬಂದಿ ಅಮಾನತು

ಡೈರಿಯೊಂದರಲ್ಲಿ ಶುದ್ಧ ಹಾಲಿಗೆ ಸಿಬ್ಬಂದಿಯೋರ್ವ ನೀರನ್ನು ಕಲಬೆರಕೆ ಮಾಡುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಾಡಿಕೆರೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಬಿಎಂಸಿ ಕೇಂದ್ರದಲ್ಲಿ ಹಾಲಿಗೆ ನೀರು...

ಚಿಂತಾಮಣಿ | ಬೈಕ್‌ ಕಳ್ಳನ ಬಂಧನ; 12 ದ್ವಿಚಕ್ರ ವಾಹನಗಳು ವಶ

ಖತರ್ನಾಕ್‌ ಬೈಕ್ ಕಳ್ಳನನ್ನು ಬಂಧಿಸಿರುವ‌ ಚಿಂತಾಮಣಿ ನಗರ ಠಾಣೆ ಪೊಲೀಸರು, ಆರೋಪಿಯಿಂದ 12 ಲಕ್ಷ ರೂಪಾಯಿ ಮೌಲ್ಯದ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಬಂಗಾರಪ್ಪ ಬಿನ್ ಸತ್ಯಪ್ಪ(28) ಕಳ್ಳತನ...

ಚಿಂತಾಮಣಿ | ಓಮ್ನಿ ಕಾರು ಮರಕ್ಕೆ ಡಿಕ್ಕಿ; ನಾಲ್ವರ ಸ್ಥಿತಿ ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಕೋಲಾರಕ್ಕೆ ಹೋಗುವ ಕಾಚಹಳ್ಳಿ ಗೇಟ್ ಬಳಿ ಬುಧವಾರ ಬೆಳಗಿನ ಜಾವ...

ಚಿಂತಾಮಣಿ | ಮಕ್ಕಳ ಗ್ರಾಮಸಭೆ ಮಕ್ಕಳು ಮಾತಾಡುವ ಸಭೆಯಾಗಲಿ : ಶಶಿರಾಜ್ ಹರತಲೆ

ರಾಜ್ಯಾದ್ಯಂತ ಸರ್ಕಾರದ ಆದೇಶದನ್ವಯ ನಡೆಯುತ್ತಿರುವಂತಹ ಮಕ್ಕಳ ಗ್ರಾಮಸಭೆಗಳು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯಲು ನಡೆಸುವಂತಹ ಪ್ರಕ್ರಿಯೆ. ಈ ಸಭೆಗಳಲ್ಲಿ ಮಕ್ಕಳೇ ಹೆಚ್ಚು ಮಾತನಾಡುವ ಸಭೆಗಳಾಗಲಿ ಎಂದು ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಹರತಲೆ ಅವರು...

ಚಿಂತಾಮಣಿ | ರಸ್ತೆ ಅಪಘಾತ; ಯುವಕ ಸಾವು

ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡದವಾಡಿ ಸಮೀಪ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಂತಾಮಣಿ ನಗರದ ಎನ್ ಆರ್ ಬಡಾವಣೆಯ...

ಚಿಂತಾಮಣಿ | ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ರೈತ ಸಾವು

ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ರೈತನೋರ್ವ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಏನಿಗದಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಲಿಬೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಉಲಿಬೆಲೆ ಗ್ರಾಮದ ಈಶ್ವರಪ್ಪ ಬಿನ್ ವೆಂಕಟರಾಯಪ್ಪ(45) ಮೃತ...

ಚಿಂತಾಮಣಿ | ಹಣಕ್ಕಾಗಿ ಗಲಾಟೆ; ಓರ್ವನಿಗೆ ಚಾಕು ಇರಿತ

ಮಾರಾಟವಾಗಿರುವ ಕಾರಿನ ಹಣ ಪಡೆಯಲು ಬಂದ ವ್ಯಕ್ತಿಗೆ ಚಾಕುವಿನಿಂದ ಹಿರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಗುರುವಾರ ಸಂಜೆ ನಡೆದಿದೆ. ಬೆಂಗಳೂರಿನ ಬೆಳ್ಳಂದೂರು ನಿವಾಸಿ ಆನಂದ್(36) ಹಲ್ಲೆಗೊಳಗಾದ ವ್ಯಕ್ತಿ. ಚಿಂತಾಮಣಿ...

ಚಿಂತಾಮಣಿ | ಯುವಜನರು ಸಂವಿಧಾನದ ಮೌಲ್ಯಗಳನ್ನು ಅರಿಯಬೇಕಿದೆ

ಸಾಂಸ್ಕೃತಿಕ ಸಂವಿಧಾನ ಪರಿಷೆ ಅಭಿಯಾನದಲ್ಲಿ ಎನ್‌ ವೆಂಕಟೇಶ್‌ ಅಭಿಪ್ರಾಯ ಇಂದಿನ ಯುವಜನರು ಸಂವಿಧಾನದಲ್ಲಿ ಅಡಕವಾಗಿರುವ ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಪೀಠಿಕೆಯಲ್ಲಿರುವ ಸ್ವಾತಂತ್ರ‍್ಯ, ಸಮತೆ, ಸಮಾನತೆ, ಸಹೋದರತ್ವ, ಭಾತೃತ್ವ, ಜಾತ್ಯಾತೀತ, ಪ್ರಜಾಸತ್ತಾತ್ಮಕ ಹೀಗೆ ಹಲವಾರು...

ಚಿಕ್ಕಬಳ್ಳಾಪುರ | ಸಿದ್ದೇಪಲ್ಲಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿ; ಹಿಂಬದಿ ಸವಾರ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಸಿದ್ದೇಪಲ್ಲಿ ಕ್ರಾಸ್ ಬಳಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.  ತಾಲೂಕಿನ ಭೂಮಿಶೆಟ್ಟಿಹಳ್ಳಿ ನಿವಾಸಿ ಶ್ರೀನಿವಾಸ್(28) ಮೃತಪಟ್ಟ ವ್ಯಕ್ತಿ. ಬೈಕ್ ಸವಾರ...

ಚಿಂತಾಮಣಿ | ಕರ್ತವ್ಯನಿರತ ವೈದ್ಯೆಯ ನಿಂದನೆ; ಎಫ್ಐಆರ್ ದಾಖಲು

ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ಮೇಲೆ ಚಿಂತಾಮಣಿ ನಗರ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ಚಿಂತಾಮಣಿ ತಾಲ್ಲೂಕಿನ ಮುರುಗುಮಲ್ಲ ಗ್ರಾಮದ ಸೈಯದ್ ಅಕ್ರಮ್ ಪಾಷ ಎಂಬಾತ ಹೊಟ್ಟೆ...

ಚಿಂತಾಮಣಿ | ಮಾಡಿಕೆರೆ ಡೈರಿ ಅಧ್ಯಕ್ಷರಾಗಿ ಎಂ ವೀರಪ್ಪ ರೆಡ್ಡಿ ಅವಿರೋಧ ಆಯ್ಕೆ

ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ ವೀರಪ್ಪ ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ದೇವರಾಜು ಸಿ ಅವಿರೋಧ ಆಯ್ಕೆಯಾದರು. ಅಧ್ಯಕ್ಷರ...

ಚಿಂತಾಮಣಿ | ಅಧಿಕ ಬೆಲೆಗೆ ಔಷಧಿ ಮಾರಾಟ; ಮೆಡಿಕಲ್ ಶಾಪ್‌ಗೆ ಬೀಗ

ಎಂಆರ್‌ಪಿ ದರಕ್ಕಿಂತ ಅಧಿಕ ಬೆಲೆಗೆ ರಕ್ತ ಸಂಗ್ರಹ ಟ್ಯೂಬ್ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್‌ಗೆ ಬೀಗ ಹಾಕಿ ಸೀಜ್‌ ಮಾಡಲಾಗಿದೆ. ಚಿಂತಾಮಣಿ ತಾಲ್ಲೂಕಿನ ಬುರಡಗುಂಟೆ ಗ್ರಾಮದಲ್ಲಿರುವ ರೋಹಿಣಿ ಮೆಡಿಕಲ್ ಅಂಡ್ ಜನರಲ್ ಸ್ಟೋರ್...

ಈ ಹೊತ್ತಿನ ಪ್ರಮುಖ ಸುದ್ದಿ