ಚಿಂತಾಮಣಿ

ಚಿಂತಾಮಣಿ | ಖತರ್ನಾಕ್‌ ಕಳ್ಳರ ಬಂಧನ; ಎಸ್ಪಿ ಚೌಕ್ಸೆ ಶ್ಲಾಘನೆ

ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಬಂಗಾರ, ಬೆಳ್ಳಿ ಮುಂತಾದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮೂರು ಮಂದಿ ಖತರ್ನಾಕ್‌ ಕಳ್ಳರನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು...

ಚಿಂತಾಮಣಿ | ದ್ವಿಚಕ್ರ ವಾಹನಕ್ಕೆ ಬೊಲೇರೊ ಡಿಕ್ಕಿ: ಮಹಿಳೆ ಸಾವು

ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್...

ಚಿಂತಾಮಣಿ | ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರ ದಾಳಿ: ಓರ್ವ ವಶಕ್ಕೆ

ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್...

ಕೋಲಾರ ಕಾಂಗ್ರೆಸ್ ಗಲಾಟೆ | ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡುವೆ : ಸಚಿವ ಕೆ ಎಚ್ ಮುನಿಯಪ್ಪ

"ಕೋಲಾರ ಕಾಂಗ್ರೆಸ್ ಗಲಾಟೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಮಾಹಿತಿ ನೀಡುತ್ತೇನೆ" ಎಂದು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ. ಕೆಎಚ್ ಮುನಿಯಪ್ಪ ಬಣ ಹಾಗೂ ಮಾಜಿ ಸ್ಪೀಕರ್...

ಚಿಂತಾಮಣಿ | ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ ಸರ್ಕಾರಿ ಅಧಿಕಾರಿಯ ವಿರುದ್ಧ ಕ್ರಮ ಯಾವಾಗ?

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದನ ಹೊಸಹಳ್ಳಿ ಗ್ರಾಮದ ಗ್ರಾಮ ಸಹಾಯಕ ಶ್ರೀನಿವಾಸ್ ಹಲವು ವರ್ಷಗಳ ಹಿಂದೆ ಅಂತ್ಯೋದಯ ಪಡಿತರ ಚೀಟಿ ಪಡೆದು, ಸರ್ಕಾರದ ವಿವಿಧ ಸೌಲಭ್ಯಗಳನ್ನು...

ಚಿಂತಾಮಣಿ | ಯೂಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ

ಬೆಂಗಳೂರು ರಸ್ತೆಯ ಯಂಗ್ ಸ್ಕೈ ರೆಸಾರ್ಟ್ ಬಳಿ ಯೂ ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್...

ಚಿಂತಾಮಣಿ | ನೇಣು ಬಿಗಿದು ಕ್ಷೌರಿಕ ಆತ್ಮಹತ್ಯೆ; ಸಾಲಭಾದೆ ಶಂಕೆ

ಕ್ಷೌರಿಕನೋರ್ವ ಮನೆಯೊಂದರಲ್ಲಿ ಬೆಳ್ಳಂಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಪ್ರೇಮ ನಗರದಲ್ಲಿ ನಡೆದಿದೆ. ಚಿಂತಾಮಣಿ ನಗರದ ಪ್ರೇಮ್ ನಗರದ ನಿವಾಸಿಯಾದ ವೆಂಕಟರಮಣಪ್ಪ ಎಂಬುವವರ ಪುತ್ರ...

ಚಿಂತಾಮಣಿ | ಶಾಂತಿಯುತವಾಗಿ ನೆರವೇರಿದ ಮುರುಗಮಲ್ಲ ಉರುಸ್‌ ಆಚರಣೆ

ಉರುಸ್‌, ಗಂಧೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಮುಸಲ್ಮಾನ್‌ ಬಾಂಧವರು ರಾಜ್ಯದ ಹಿಂದೂ ಮುಸ್ಲೀಮರ ಭಾವೈಕ್ಯತೆಯ ಕೇಂದ್ರ ಹಾಗೂ ಪವಿತ್ರ ಯಾತ್ರಾಸ್ಥಳವಾಗಿರುವ ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಹಜರತ್ ಅಮ್ಮಾಜಾನ್ ಬಾವಾಜಾನ್ ದರ್ಗಾ ಗಂಧೋತ್ಸವ ಕಾರ್ಯಕ್ರಮವು ಶಾಂತಿಯುತವಾಗಿ...

ಚಿಂತಾಮಣಿ | ವರದಕ್ಷಿಣೆ ಕಿರುಕುಳ: ನೇಣು ಬಿಗಿದುಕೊಂಡು ನವವಿವಾಹಿತೆ ಆತ್ಮಹತ್ಯೆ

ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವ ವಿವಾಹಿತೆಯೋವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಗೃಹಿಣಿಯನ್ನು ಬಿಂದುಶ್ರೀ(22) ಎಂದು ಗುರುತಿಸಲಾಗಿದ್ದು, ಘಟನೆಯ...

‌ಚಿಂತಾಮಣಿ | ಟೊಮ್ಯಾಟೋ ಗಿಡಗಳ ಮಧ್ಯೆ ಗಾಂಜಾ ಬೆಳೆದ ಆಸಾಮಿ: ಬಂಧನ

ಟೊಮ್ಯಾಟೊ ಗಿಡಗಳ ಮಧ್ಯೆ 34 ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪಿಯನ್ನು ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಿಂಗಾನಹಳ್ಳಿ ಗ್ರಾಮದ ಶ್ರೀನಿವಾಸ್‌ ಅಲಿಯಾಸ್‌ ಸೀನಪ್ಪ ಬಂಧಿತ...

ಚಿಂತಾಮಣಿ | 50 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಂ ಸಿ ಸುಧಾಕರ್ ಚಾಲನೆ

ತಾಲ್ಲೂಕು ವ್ಯಾಪ್ತಿಯ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ...

ಚಿಂತಾಮಣಿ | ಸೆ.16, 17ರಂದು ಮುರುಗಮಲ್ಲ ದರ್ಗಾ ಉರೂಸ್‌; ಆರೋಗ್ಯಾಧಿಕಾರಿಯಾಗಿ ಡಾ.ಸೂಫಿಯನ್ ನೇಮಕ

ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾದ ಗಂಧೋತ್ಸವ ಮತ್ತು ಉರೂಸ್‌ ಸಮಾರಂಭಕ್ಕೆ ಡಾ.ಸೂಫಿಯನ್‌ ಅವರನ್ನು ವಿಶೇಷ ಆರೋಗ್ಯಾಧಿಕಾರಿಯಾಗಿ ವಕ್ಫ್‌ ಮಂಡಳಿ ನೇಮಿಸಿದೆ. ಕರ್ನಾಟಕ ರಾಜ್ಯ ಹಾಗೂ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಹಿಂದೂ...

ಈ ಹೊತ್ತಿನ ಪ್ರಮುಖ ಸುದ್ದಿ