ಚಿಂತಾಮಣಿ

ಬಾಬು ಜಗಜೀವನ್ ರಾಮ್ ಅಧ್ಯಯನ,ಕಲಿಕಾ ಕೇಂದ್ರ ಸ್ಥಾಪನೆಗೆ ಒಂದು ಎಕರೆ ಜಮೀನು ಮಂಜೂರು

ಚಿಂತಾಮಣಿ:ಇಡೀ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಡಾ!ಬಾಬು ಜಗಜೀವನ್ ರಾಮ್ ಅಧ್ಯಯನ,ಕಲಿಕಾ ಕೇಂದ್ರ ಸ್ಥಾಪನೆಗೆ 1 ಎಕರೆ ಜಮೀನು ಮಂಜೂರು ಮಾಡಿಸಿದ್ದು ಮಾದರ ಸಮುದಾಯದ ಮುಖಂಡರುಗಳು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ...

ಊಲವಾಡಿ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಚಿಂತಾಮಣಿ:ಗ್ರಾಮಗಳ ಸ್ವಚ್ಛತೆ,ಕುಡಿಯುವ ನೀರಿನ ಸಮಸ್ಯೆ,ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನ ಗೊಳ್ಳಬೇಕಾದರೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್ ಶಿವಣ್ಣ ತಿಳಿಸಿದರು. ಸದರಿ ಗ್ರಾಮದಲ್ಲಿ ಇಂದು ನಡೆದ ಗ್ರಾಮ...

ನಾಮಫಲಕವನ್ನು ಕಿತ್ತು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ದಲಿತ ಸಂಘಟನೆಗಳ ಒತ್ತಾಯ

ಚಿಂತಾಮಣಿ : ನ್ಯಾಯಾಲಯದಲ್ಲಿ ಪಿ.ಟಿ.ಸಿ.ಎಲ್ ಪ್ರಕರಣ ನಡೆಯುತ್ತಿರುವ ಬಗ್ಗೆ ನಾಮಫಲಕವನ್ನು ಅಳವಡಿಸಿದ್ದು, ನಾಮಫಲಕವನ್ನು ಕಿತ್ತು ಹಾಕಿರುವವರ ವಿರುದ್ಧ ಸೂಕ್ತ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದಲಿತ ಪರ ಸಂಘಟನೆಗಳ ಮುಖಂಡರುಗಳು ನಗರ ಪೊಲೀಸ್...

ಪುಷ್ಪ ಶೈಲಿಯಲ್ಲಿ ಶ್ರೀಗಂಧ ಮರಗಳನ್ನು ಕದ್ದಿದ್ದ 8 ಜನರು ಅರೆಸ್ಟ್

ಚಿಂತಾಮಣಿ:ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು 8 ಜನ ಶ್ರೀಗಂಧದ ಕಳ್ಳತನದ ಆರೋಪಿಗಳನ್ನು ಬಂಧಿಸಿ,ಅವರಿಂದ 3.20 ಲಕ್ಷ ರೂ ಬೆಲೆ ಬಾಳುವ 32 ಕೆ.ಜಿಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ...

ಶುದ್ದ ಕುಡಿಯುವ ನೀರಿನ ಘಟಕ ಮತ್ತು ಹೈಮಾಸ್ಟ್ ದೀಪ ಉದ್ಘಾಟಿಸಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಚಿಂತಾಮಣಿ:ನಗರದ ಹೊರಭಾಗದಲ್ಲಿ ಸುಮಾರು 500-600 ಎಕರೆ ಪ್ರದೇಶದಲ್ಲಿ ಚಿಂತಾಮಣಿಯ ಉಪನಗರವನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ನಗರದ ನೆಕ್ಕುಂದಿ ಪೇಟೆ ಅಗ್ರಹಾರದ ಬಳಿಯ ಪಟಾಲಮ್ಮ ದೇವಾಲಯದ ಬಳಿಯ ವೃತ್ತದಲ್ಲಿ...

ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ಮುಟ್ಟಿಸಿದ ಚಿಂತಾಮಣಿ ಪೊಲೀಸರು

ಹೆಲ್ಮೆಟ್ ಇಲ್ಲದವರಿಗೆ ದಂಡದ ಬಿಸಿ ತಟ್ಟುತ್ತಿದೆ ಭಾರತದ ಮೋಟಾರು ವಾಹನ ಕಾಯಿದೆ ಪ್ರಕಾರ,ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ₹1,000 ದಂಡ ವಿಧಿಸಲಾಗುತ್ತದೆ ಮತ್ತು ಡ್ರೈವಿಂಗ್ ಲೈಸೆನ್ಸ್ 3 ತಿಂಗಳವರೆಗೆ ಅಮಾನತುಗೊಳ್ಳಬಹುದು,ಜೊತೆಗೆ ಅರ್ಧ...

ITC ನಕಲಿ ಕಂಪನಿಯ ಸಿಗರೇಟ್ ಮಾರಾಟ ಮೂವರು ಆರೋಪಿಗಳ ಸಮೇತ ಕಾರು ವಶಕ್ಕೆ.

ಚಿಂತಾಮಣಿ ನಗರದ ಟಿಎಪಿಎಂಸಿ ಮಾರುಕಟ್ಟೆಯ ಆವರದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ತಂದಿದ ಐ ಟಿ ಸಿ ಕಂಪನಿಯ ಹೆಸರಿನ ನಕಲಿ ಸಿಗರೇಟ್ ಪ್ಯಾಕೆಟ್ ಮತ್ತು ಮೂವರು ಆರೋಪಿಗಳ ಸಮೇತ ಒಂದು ಬಲೆನೋ ಕಾರು...

ಕರ್ನಾಟಕ ಮಾದರ ಮಹಾಸಭಾ ನೋಂದಣಿಯ ಜಾಗೃತಿಸಭೆ

ಕರ್ನಾಟಕ ರಾಜ್ಯಾದ್ಯಂತ ಆಯಾ ಜಾತಿಗಳ ಜಾತಿವಾರು ವರ್ಗವಾರು ಜಾತಿ ಸಂಘಟನೆಗಳು ಸಂಘಟಿತರಾಗಿ ಬಲಗೊಳ್ಳುತ್ತಿದ್ದು,ಅದರ ಸಾಲಿನಲ್ಲಿಯೇ ಮಾದಿಗ ಸಮುದಾಯದ ಜನತೆಯು ಕೂಡ ರಾಜ್ಯಮಟ್ಟದಲ್ಲಿ ಕರ್ನಾಟಕ ಮಾದರ ಮಹಾಸಭಾ ವೇದಿಕೆ ಅಡಿಯಲ್ಲಿ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನವನ್ನು...

ವಿದ್ಯುತ್ ಶಾರ್ಟ್ ಸರ್ಕ್ಯೂಟ್,ಮನೆ ಸುಟ್ಟು ಭಸ್ಮ

ಚಿಂತಾಮಣಿ ನಗರದ ವಾರ್ಡ್ ನಂಬರ್ 23ರ ದೊಡ್ಡಪೇಟೆಯ ಗಾಣಿಗೆ ಬೀದಿಯಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು ಲಕ್ಷಾಂತರ ರೂ ನಷ್ಟವಾಗಿರು ಘಟನೆ ಸಂಭವಿಸಿದೆ. ಭಾನುವಾರ...

ಮನೆ ವಿಚಾರಕ್ಕೆ ದೊಡ್ಡಪ್ಪನ ಮರ್ಡರ್ ಮಾಡಿದ ತಮ್ಮನ ಮಗ

ಚಿಂತಾಮಣಿ:ಮನೆ ವಿಚಾರಕ್ಕೆ ನ್ಯಾಯ ಪಂಚಾಯತಿ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಹೋದ ದೊಡ್ಡಪ್ಪನನ್ನು ತಮ್ಮನ ಮಗ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಚರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುರ್ರಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗುರ್ರಂಪಲ್ಲಿ...

ಜೂಜು ಅಡ್ಡೆಯ ಮೆಲೆ ದಾಳಿ ಎಂಟು ಜನರನ್ನು ಬಂಧಿಸಿದ ಬಟ್ಲಹಳ್ಳಿ ಪೊಲೀಸರು

ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿ ಬತ್ತಲಹಳ್ಳಿ ಗ್ರಾಮದ ಬಳಿ ಡಿ ವೈ ಎಸ್ ಪಿ,ಮುರಳಿಧರ್ ನೇತೃತ್ವದಲ್ಲಿ ಬಟ್ಲಹಳ್ಳಿ ಪೊಲೀಸರು ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿ ಎಂಟು ಜನರನ್ನು...

ಚಿಂತಾಮಣಿ | ಗಂಗಾ ಕಲ್ಯಾಣ ಯೋಜನೆ; ರೈತರಿಗೆ ಪಂಪ್‌ಸೆಟ್ ವಿತರಣೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ‌ 8 ಮಂದಿ ರೈತರಿಗೆ ಕೊರೆದ ಕೊಳವೆ ಬಾವಿಗಳಿಗೆ ಪಂಪ್ ಸೆಟ್ ಮತ್ತು ಇತರೆ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದೆ. ಚಿಂತಾಮಣಿ...

ಈ ಹೊತ್ತಿನ ಪ್ರಮುಖ ಸುದ್ದಿ