ಚಿಂತಾಮಣಿ

ಚಿಂತಾಮಣಿ | ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಮಾಜಿ ಸೈನಿಕನ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಜಮೀನಿಗಾಗಿ ಚಿಂತಾಮಣಿ ತಾಲೂಕು ಕಚೇರಿ ಮುಂಭಾಗ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರಾಯಪಲ್ಲಿ ಗ್ರಾಮದ ಮಾಜಿ ಸೈನಿಕ ಶಿವಾನಂದ ರೆಡ್ಡಿ ಅವರ ಪತ್ನಿ ಕಾಂತಮ್ಮ ಸಹ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು...

ಚಿಂತಾಮಣಿ | ಬ್ಯಾಂಕ್‌ಗಳಲ್ಲಿ ಗೃಹಲಕ್ಷ್ಮಿ ಹಣಕ್ಕೆ ಕತ್ತರಿ; ರೈತ ಸಂಘದಿಂದ ಘೇರಾವು ಎಚ್ಚರಿಕೆ

ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೈತ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಎರಡು ಸಾವಿರಾ ರೂ.ಹಣ ಜಮಾವಣೆ ಮಾಡುತ್ತದೆ. ಆದರೆ, ಬ್ಯಾಂಕಿನವರು ಆ ಹಣವನ್ನು ಹಿಡಿಯುತ್ತಿರುವುದನ್ನು ನಿಲ್ಲಿಸದಿದ್ದರೆ ಪ್ರತಿ ಬ್ಯಾಂಕಿಗೆ...

ಚಿಕ್ಕಬಳ್ಳಾಪುರ | ಕಾರ್ಗಿಲ್ ಯುದ್ಧದಲ್ಲಿ ಅಂಗವೈಕಲ್ಯ: ಜಮೀನಿಗಾಗಿ ಮಾಜಿ ಸೈನಿಕರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಕಾರ್ಗಿಲ್ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಮಾಜಿ ಸೈನಿಕರೊಬ್ಬರು ಸರ್ಕಾರದಿಂದ ಜಮೀನು ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ, ಮಕ್ಕಳ ಸಹಿತ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ...

ಚಿಂತಾಮಣಿ | ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ಬಾಕಿ: ಅಂಗಡಿಗಳಿಗೆ ಬೀಗ ಜಡಿದ ಕಮಿಷನರ್

ಚಿಂತಾಮಣಿ ನಗರದಲ್ಲಿ ಸುಮಾರು ವರ್ಷಗಳಿಂದ ಐಡಿಎಸ್‌ಎಂಟಿ ಮಾರುಕಟ್ಟೆಯಲ್ಲಿರುವ ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ನೀಡದೆ ಹಾಗೂ ತೆರಿಗೆ ಕಟ್ಟದೆ ರಾಜಾರೋಷವಾಗಿ ಅಂಗಡಿಗಳನ್ನು ನಡೆಸುತ್ತಿದ್ದ ವರ್ತಕರಿಗೆ ನಗರಸಭೆಯ ಕಮಿಷನರ್ ಚಲಪತಿ ಬಿಸಿ ಮುಟ್ಟಿಸಿದ್ದು, ಅಂಗಡಿಗಳಿಗೆ...

ಚಿಂತಾಮಣಿ | ಅಪ್ರಾಪ್ತರಿಗೆ ವಾಹನ ನೀಡಿದರೆ 25 ಸಾವಿರ ದಂಡ: ಎಸ್ಪಿ ಕುಶಾಲ್ ವಾರ್ನಿಂಗ್

ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡುವ ಅಪ್ರಾಪ್ತರ ಪೋಷಕರಿಗೆ 25 ಸಾವಿರ ದಂಡ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸ್ ಎಚ್ಚರಿಕೆ ನೀಡಿದರು. ಇಂದು ಚಿಂತಾಮಣಿ ನಗರ ಭಾಗದಲ್ಲಿ ಅಪ್ರಾಪ್ತರು ಓಡಿಸುತ್ತಿದ್ದ...

ಚಿಂತಾಮಣಿ | ಸರ್ಕಾರಿ ಜಮೀನಿನಲ್ಲಿ ಕೃಷಿಹೊಂಡ ನಿರ್ಮಾಣ; ಅಧಿಕಾರಿಗಳು ಮಾತ್ರ ಸೈಲೆಂಟ್

ಸರ್ಕಾರಿ ಜಮೀನಿನಲ್ಲಿ ಅನುಮತಿ ಇಲ್ಲದೆ ಕೃಷಿಹೊಂಡ ಮಾಡಿಕೊಂಡಿರುವುದು ಅಧಿಕಾರಿಗಳಿಗೆ ಗೊತ್ತಿದ್ದರೂ ಗೊತ್ತಿಲ್ಲದಂತೆ ನಟಿಸುತ್ತಿದ್ದಾರೆ ಎಂದು ಚಿಂತಾಮಣಿ ತಾಲೂಕಿನ ದ್ವಾರಪಲ್ಲಿ ಗ್ರಾಮದ ಕೆಲ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ದ್ವಾರಪಲ್ಲಿ ಗ್ರಾಮದ...

ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಗಾಯಾಳುಗಳು ಆಸ್ಪತ್ರೆಗೆ ದಾಖಲು

ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13ರಲ್ಲಿ ನಾರಾಯಣಮ್ಮ ಅವರ...

ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ

ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ ಪ್ರಿಯಾ ಎಂಬ ಮಹಿಳೆಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಜೂಳಪಾಳ್ಯ ಗ್ರಾಮದ ವಕೀಲ ಡಾ. ಸಿ ಕೆ ಮೌಲಾ ಶರೀಫ್ ಅವರು ತಲಾಲ್...

ಚಿಂತಾಮಣಿ | ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ: ಗ್ರಾ.ಪಂ. ಮಾಜಿ ಅಧ್ಯಕ್ಷ ಸಾವು

ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿಯಾಗಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು...

ಚಿಂತಾಮಣಿ | ಮರಗಳ ಮಾರಣ ಹೋಮ; ಪರಿಸರ ಪ್ರೇಮಿಗಳ ಆಕ್ರೋಶ

ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆಯದೆ ನೂರಾರು ಮರಗಳನ್ನು ಕಡಿದು ನೆಲಕ್ಕುರುಳಿಸಿರುವ ದೃಶ್ಯ ಚಿಂತಾಮಣಿ ಅಂಬಾಜಿದುರ್ಗ ಹೋಬಳಿಯ ಉಪ್ಪಾರಪೇಟೆ ಹಾಗೂ ರಾಯಪಲ್ಲಿ ಮಧ್ಯದಲ್ಲಿ ಬರುವ ಕೆರೆ ಅಂಗಳದಲ್ಲಿ ಕಂಡುಬಂದಿದೆ. ಹಲವು ದೊಡ್ಡ ದೊಡ್ಡ ಜಾಲಿ ಮರಗಳನ್ನು...

ಚಿಂತಾಮಣಿ | ಡಿವೈಡರ್‌ಗೆ ಕಾರು ಢಿಕ್ಕಿ: ಐವರಿಗೆ ಗಂಭೀರ ಗಾಯ

ಡಿವೈಡರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮದನಪಲ್ಲಿ ಹೈವೇ ರಸ್ತೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಬೈಕೊಂಡದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದ ಬೆಂಗಳೂರು...

ಚಿಂತಾಮಣಿ | ಗುಡಿಸಲಹಳ್ಳಿ ಗ್ರಾಮಕ್ಕೆ ಸ್ಮಶಾನ ಮಂಜೂರಿಗೆ ಮನವಿ; ತಹಶೀಲ್ದಾರ್‌ ಸ್ಥಳ ಭೇಟಿ

ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿಯ ಗುಡಿಸಲಹಳ್ಳಿ ಗ್ರಾಮದಲ್ಲಿ ಸ್ಮಶಾನ ಮಂಜೂರು ಮಾಡುವಂತೆ ಹಾಗೂ ಸ್ಮಶಾನಕ್ಕೆ ದಾರಿ ಮಾಡಿಕೊಡುವಂತೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದ ಹಿನ್ನೆಲೆ ಗ್ರಾಮಕ್ಕೆ ತಾಲೂಕು ದಂಡಾಧಿಕಾರಿ ಸುದರ್ಶನ್‌ ಯಾದವ್‌ ಹಾಗೂ ಕಂದಾಯ...

ಈ ಹೊತ್ತಿನ ಪ್ರಮುಖ ಸುದ್ದಿ