ಚಿಕ್ಕಬಳ್ಳಾಪುರ

ಬಾಗೇಪಲ್ಲಿ | ಗಣತಿದಾರರಿಗೆ ತರಬೇತಿ: ಸೆ.22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ

ರಾಜ್ಯ ಸರ್ಕಾರದ ನಿರ್ದೇಶನದಂತೆ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿ ಗಣತಿದಾರನಿಗೆ 150 ಮನೆಗಳ ಜವಾಬ್ದಾರಿ ವಹಿಸಿದೆ...

ಚಿಂತಾಮಣಿ | ಎಸ್‌ಟಿ ಪಟ್ಟಿಗೆ ಕುರುಬ ಸಮುದಾಯ ಸೇರಿಸಲು ನಡೆಸುತ್ತಿರುವ ಪ್ರಯತ್ನ ಕೈಬಿಡಲು ಮನವಿ

ರಾಜ್ಯಾದ್ಯಂತ ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯವನ್ನು ಸೇರ್ಪಡೆ ಮಾಡಲು ನಡೆಸುತ್ತಿರುವ ಪ್ರಯತ್ನವನ್ನು ಕೈಬಿಡಬೇಕು ಎಂದು ಅಖಿಲ ಕರ್ನಾಟಕ ಶ್ರೀ ಮಹರ್ಷಿ ವಾಲ್ಮೀಕಿ ಮಹಾಸಭಾದ ಚಿಂತಾಮಣಿ ಘಟಕ ಒತ್ತಾಯಿಸಿದ್ದು, ತಾಲೂಕು ದಂಡಾಧಿಕಾರಿ ಸುದರ್ಶನ್‌ ಯಾದವ್‌...

ಚಿಂತಾಮಣಿ | ರಸ್ತೆ ಗುಂಡಿಗೆ ಪೂಜೆ ಮಾಡಿ ಕೆಆರ್‌ಎಸ್ ಪಕ್ಷದ ವಿನೂತನ ಪ್ರತಿಭಟನೆ

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ಹಲವು ತಿಂಗಳಿಂದ ರಸ್ತೆ ಗುಂಡಿ ಸರಿಪಡಿಸದ ಹಿನ್ನೆಲೆ ಇಂದು (ಸೆ.19) ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ರಸ್ತೆ ಗುಂಡಿಗಳಿಗೆ ಹೂ ಹಾಕಿ ಪೂಜೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ,...

ಬಾಗೇಪಲ್ಲಿ | ಜಾತಿಗಣತಿ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಸಮುದಾಯಕ್ಕೆ ಮಂಗಲನಾಥ ಸ್ವಾಮೀಜಿ ಮನವಿ

ರಾಜ್ಯ ಸರ್ಕಾರವು ಸೆ.22ರಿಂದ ಅ.7ರವರೆಗೆ 15 ದಿನಗಳ ಕಾಲ ಹೊಸ ಸಾಮಾಜಿಕ-ಶೈಕ್ಷಣಿಕ ಜಾತಿ ಸಮೀಕ್ಷೆ ನಡೆಸಲು ನಿರ್ಧರಿಸಿದ್ದು, ಸಮುದಾಯದವರು ಕಡ್ಡಾಯವಾಗಿ ಒಕ್ಕಲಿಗ ಎಂದು ನಮೂದಿಸಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಆದಿಚುಂಚನಗಿರಿ...

ಚಿಂತಾಮಣಿ | ಶಿಕ್ಷಕರ ಸಮಸ್ಯೆ ಪರಿಹರಿಸುವಂತೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ

ಇಂದು ಚಿಂತಾಮಣಿ ನಗರದ ಎಂ ಸಿ ಆಂಜನೇಯ ರೆಡ್ಡಿ ಕಲ್ಯಾಣ ಮಂಟಪದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಿಕ್ಷಕರ ಬೇಡಿಕೆ ಮತ್ತು ಸಮಸ್ಯೆಗಳನ್ನು ಬಗೆಹರಿಸಲು ಚಿಕ್ಕಬಳ್ಳಾಪುರ...

ಬಾಗೇಪಲ್ಲಿ | ಮಹಾನಾಯಕ ಬಿ ಆರ್ ಅಂಬೇಡ್ಕರ್‌ ಸೇನೆ ಪದಾಧಿಕಾರಿಗಳ ಆಯ್ಕೆ

ಡಾ. ಬಿ ಆರ್ ಅಂಬೇಡ್ಕರ್ ಅವರ ಆಶಯದಂತೆ ಬಡವರು, ದಲಿತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಜಾತ್ಯತಿವಾಗಿ ಎಲ್ಲ ಸಮುದಾಯಗಳ ಶೋಷಿತರ ಪರವಾಗಿ ಧ್ವನಿ ಎತ್ತಿ ಸಾಮಾಜಿಕ ನ್ಯಾಯ ಒದಗಿಸುವುದೇ ನಮ್ಮ ಸಂಘಟನೆಯ ಮುಖ್ಯ...

ಚಿಕ್ಕಬಳ್ಳಾಪುರ | ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕರಡಿ ದಾಳಿ; ಇಬ್ಬರು ರೈತರು ಗಂಭೀರ

ಟೊಮ್ಯಾಟೋ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿಯೊಂದು ದಾಳಿ ಮಾಡಿದ ಪರಿಣಾಮ ರೈತರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗುರುಕುಲ ನಾಗೇನಹಳ್ಳಿ ಗ್ರಾಮದ ಬಳಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯ ನಿವಾಸಿ...

ಚಿಂತಾಮಣಿ | ವಿಶೇಷ ಪ್ಯಾಕೇಜ್‌ಗಾಗಿ ಯರಕೋಟೆ ಗ್ರಾಮದಿಂದ ಬೆಂಗಳೂರಿಗೆ ಪಾದಯಾತ್ರೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯರಕೋಟೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಸರ್ಕಾರಗಳಿಂದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಯರಕೋಟೆ ಗ್ರಾಮದಿಂದ ಬೆಂಗಳೂರು ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ ಆರಂಭಿಸಲಾಗಿದೆ. ಯರಕೋಟೆ ಗ್ರಾಮದ...

ಚಿಕ್ಕಬಳ್ಳಾಪುರ | ಲಯನ್ಸ್ ಕ್ಲಬ್‌ ವತಿಯಿಂದ ಶ್ರೀನಿವಾಸ್‌ಮೂರ್ತಿಗೆ ಆಚಾರ್ಯಶ್ರೇಷ್ಠ ಪ್ರಶಸ್ತಿ

ಚಿಕ್ಕಬಳ್ಳಾಪುರ ಜಿಲ್ಲೆಯ ಕಂದವಾರ ಗ್ರಾಮದ ನಿವಾಸಿ ನಿವೃತ್ತ ಅಭಿಯಂತರ ಡಿ ಟಿ ಶ್ರೀನಿವಾಸಮೂರ್ತಿ ಇಂಜಿನಿಯರ್ಸ್ ಡೇ ಅಂಗವಾಗಿ ಮುದ್ದೇನಹಳ್ಳಿ ಗ್ರಾಮದಲ್ಲಿ ಲಯನ್ಸ್ ಕ್ಲಬ್ ಸಂಸ್ಥೆ ಜಿಲ್ಲಾ ಘಟಕವು ನೀಡುತ್ತಿರುವ ಆಚಾರ್ಯಶ್ರೇಷ್ಠ ಪ್ರಶಸ್ತಿ ಪ್ರದಾನ...

ಗೌರಿಬಿದನೂರು | ಡಾ. ನರಸಿಂಹಯ್ಯ ವಿಜ್ಞಾನ ಕೇಂದ್ರ: ಕಲಿಕೆಯ ಕುತೂಹಲಕ್ಕೊಂದು ಪ್ರಾದೇಶಿಕ ನೆಲೆ

ಗೌರಿಬಿದನೂರು ತಾಲೂಕಿನ ಹೊಸೂರು ಬಳಿ ಇರುವ ಡಾ. ಹೆಚ್ ನರಸಿಂಹಯ್ಯ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಭೇಟಿ ನೀಡಿ ವಿಜ್ಞಾನದ ಬಗ್ಗೆ ಮಾಹಿತಿ ತಿಳಿದುಕೊಂಡು ವಿಜ್ಞಾನ ಕೇಂದ್ರದ ಬಗ್ಗೆ...

ಚಿಕ್ಕಬಳ್ಳಾಪುರ | ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಲು ಶಿಕ್ಷಕರ ಮನವಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯಾದ್ಯಂತ ನಡೆಸಲು ಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಿಂದ ವಿನಾಯಿತಿ ನೀಡಬೇಕು ಎಂದು ಕೆಲ ಶಿಕ್ಷಕರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರಿಗೆ...

ಬಾಗೇಪಲ್ಲಿ | ಡಾ. ಬಿ ಆರ್ ಅಂಬೇಡ್ಕರ್ ಸೇನೆಯ ತಾಲೂಕು ಪದಾಧಿಕಾರಿಗಳ ಆಯ್ಕೆ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಮಹಾನಾಯಕ ಡಾ. ಬಿ ಆರ್‌ ಅಂಬೇಡ್ಕರ್ ಸೇನೆ (ರಿ)ಯ ತಾಲೂಕು ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದಲ್ಲಿರುವ ಅಂಬೇಡ್ಕರ್ ಭವನದಲ್ಲಿ‌ ರಾಜ್ಯಾಧ್ಯಕ್ಷ ಡಿ.ವಿ.ನಾರಾಯಣ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ...

ಈ ಹೊತ್ತಿನ ಪ್ರಮುಖ ಸುದ್ದಿ