ನೂತನ ಕ್ರೀಡಾ ನಿಯಮಗಳಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಲು ತೊಂದರೆಯಾಗುತ್ತಿದ್ದು, ಹಳೇ ಕ್ರೀಡಾ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಒತ್ತಾಯಿಸಿದರು.
ಚಿಂತಾಮಣಿ ಕಸಬಾ ಹೋಬಳಿ ಮಟ್ಟದ ಕ್ರೀಡಾಕೂಟಗಳನ್ನು...
*2 ಕೋಟಿ ವೆಚ್ಚದಲ್ಲಿ ಆರಂಭಗೊಂಡ ಆಸ್ಪತ್ರೆಯಲ್ಲಿ ಖಾಯಂ ವೈದ್ಯರೇ ಇಲ್ಲ!*
ಚಿಕ್ಕಬಳ್ಳಾಪುರದ ಪುಣ್ಯಕ್ಷೇತ್ರ ಚಿಂತಾಮಣಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಹೊಚ್ಚ ಹೊಸ ಆಸ್ಪತ್ರೆಯಲ್ಲಿ ವೈದ್ಯರೇ ಇಲ್ಲದೆ ವಾರಕ್ಕೆ ಒಂದು ದಿನ ಮಾತ್ರ...
ಚಿಂತಾಮಣಿ ನಗರದ ಸಾರ್ವಜನಿಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಸಂತೋಷ್ ಕುಮಾರ್ ಅವರ ಉತ್ತಮ ಸೇವೆಯನ್ನು ಗುರುತಿಸಿದ ಬೋವಿ ಸಮಾಜದ ಜಿಲ್ಲಾಧ್ಯಕ್ಷ ಎಂ ಗುರ್ರಪ್ಪ ಅವರ ತಂಡದಿಂದ...
ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯದ ವಿವಿಧ ಕಡೆಗಳಲ್ಲಿ ಕೊಕೇನ್ ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಬಾಗೇಪಲ್ಲಿ ಮೂಲದ ವ್ಯಕ್ತಿಯನ್ನು ಹೈದರಾಬಾದ್‌ನ ಕುಕಟ್‌ಪಲ್ಲಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಗೇಪಲ್ಲಿ ಪಟ್ಟಣದ ನಿವಾಸಿ ಅಪ್ಪಣ್ಣ ಎಂಬುವ ಆರೋಪಿಯನ್ನು ಬಂಧಿಸಿ,...
ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಸಂಘವು ರಾಜ್ಯವ್ಯಾಪ್ತಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.
ಕನಿಷ್ಠ ವೇತನ, ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು...
ಕುಂಬಾರರು ಸಮಾಜದ ಮುಖ್ಯ ವಾಹನಿಗೆ ಬರಬೇಕೆಂದರೆ ಒಗ್ಗಟ್ಟು ಅತಿ ಮುಖ್ಯ. ಹಾಗಾಗಿ 2019ರಲ್ಲಿ ಕುಂಬಾರರ ಕ್ಷೇಮಾಭಿವೃದ್ಧಿ ಸಂಘವನ್ನು ಸ್ಥಾಪನೆ ಮಾಡಿದ್ದು, ಕಾರಣಾಂತರಗಳಿಂದ ಉದ್ಘಾಟನೆ ಮಾಡುವ ಅವಕಾಶ ಭಾಗ್ಯ ಒದಗಿಬಂದಿರಲಿಲ್ಲ. ಇಂದು ಸಂಘದ ಕಚೇರಿ...
ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಚಿಂತಾಮಣಿ ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಸಚಿವ ಡಾ. ಎಂ ಸಿ ಸುಧಾಕರ್ ಅಭಿಮಾನ ಬಳಗದಿಂದ ನಡೆಸುತ್ತಿರುವ ʼಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆʼ ಕಾರ್ಯಕ್ರಮಕ್ಕೆ ಹಸಿರು ಬಾವುಟ ...
ಹೆತ್ತವರನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಯಾವ ಮಕ್ಕಳ ಕೈಯಲ್ಲಿಯೂ ಇರುವುದಿಲ್ಲ. ಆದರೆ ಬೆಳೆಯುವಾಗ, ಬೆಳೆದು ಬದುಕು ಕಟ್ಟಿಕೊಳ್ಳುವಾಗ ಉತ್ತಮ ಜೀವನ ಶೈಲಿ ಹೊಂದುವುದು, ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿಯೇ ಇರುತ್ತದೆ ಎಂದು ಸತ್ಯಸಾಯಿ...
ಕಕ್ಷಿದಾರರು ಸಣ್ಣಪುಟ್ಟ ವ್ಯಾಜ್ಯಗಳನ್ನು ರಾಜಿ ಸಂಧಾನದ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಲೋಕ ಅದಾಲತ್ ಕಾರ್ಯಕ್ರಮವು ವರದಾನವಾಗಿವೆ ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಶೇಖರ್ ಅಭಿಪ್ರಾಯಪಟ್ಟರು.
ಚಿಂತಾಮಣಿ ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ...
ಕಾರು ಚಾಲಕ ಬಾಬು ಸಾವಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೇಸ್ ಕಾರ್ಯಕರ್ತರ ಪ್ರತಿಭಟನೆ
ಚಿಕ್ಕಬಳ್ಳಾಪುರ: ಜಿಪಂ ಲೆಕ್ಕಾಧಿಕಾರಿ ಕಾರು ಚಾಲಕನಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್. ಬಾಬು ಸಾವಿಗೆ ನಾಗೇಶ್...
ಚಿಕ್ಕಬಳ್ಳಾಪುರ ನಗರದ ಬಿ.ಬಿ. ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ದೋಚುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.
ಎಟಿಎಂ ಮಷಿನ್‌ನಲ್ಲಿ ಹಣ ಡ್ರಾ ಮಾಡುವ ಜಾಗಕ್ಕೆ ಹಣ ಹೊರಗೆ ಬಾರದಂತೆ ಯಾವುದೋ ಸಾಧನವನ್ನು ಅಳವಡಿಸಿ, ಗ್ರಾಹಕರು...
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ ಬಾಬು ಎಂಬುವರು ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಅವರು ತಮ್ಮ ಸಾವಿಗೆ ಕಾರಣ ಎಂದು...