ಬಡ್ಡಿ ಹಣದ ವಿಚಾರಕ್ಕೆ ಮಹಿಳೆಗೆ ಕಿರುಕುಳ ನೀಡಿದ ಕಾರಣ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದಾಗ ಅಕ್ಕಪಕ್ಕದವರು ಬಚಾವ್ ಮಾಡಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ವೆಂಕಟಗಿರಿ...
ನ್ಯಾಯಾಲಯಗಳ ಕಲಾಪಗಳಲ್ಲಿ ದಿನನಿತ್ಯ ಒತ್ತಡದಲ್ಲಿ ಕಾರ್ಯ ನಿರ್ವಹಿಸುವ ನ್ಯಾಯಾಧೀಶರು, ವಕೀಲರು ಹಾಗೂ ವಕೀಲರ ಭವನದ ಸಿಬ್ಬಂದಿ ವರ್ಗದವರಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಕೀಲರ ಸಂಘದ ವತಿಯಿಂದ...
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಎಷ್ಟು ಮುಖ್ಯವೋ ಕ್ರೀಡೆಗಳಲ್ಲಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ ಕೂಡ ಅಷ್ಟೇ ಮುಖ್ಯ. ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗುತ್ತದೆ ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಚಿಕ್ಕಬಳ್ಳಾಪುರ ಉಪನಿರ್ದೇಶಕ...
ಚಿಂತಾಮಣಿ ತಾಲೂಕು ಮುರಗಮಲ್ಲದಲ್ಲಿನ ಅಮ್ಮಾಜಾನ್ ಬಾಬಾಜಾನ್ ದರ್ಗಾಗೆ ಮಂಗಳಮುಖಿ ಸಲ್ಮಾ ನಾಯ್ಕ್ ರವರ ನೇತೃತ್ವದಲ್ಲಿ ಮಂಗಳಮುಖಿಯರು ಆರ್ಧ ಕೆಜಿ ತೂಕದ ಬೆಳ್ಳಿ ದೀಪದೊಂದಿಗಿನ ಹಸ್ತವನ್ನು ಕಾಣಿಕೆಯಾಗಿ ನೀಡಿದರು.
ಮುರಗಮಲ್ಲ ದರ್ಗಾಗೆ ಭೇಟಿ ನೀಡಿ ಅಮ್ಮಾಜಾನ್...
ದ್ಚಿಚಕ್ರವಾಹನ ರಸ್ತೆಯ ಬದಿಯ ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚಾರ್ಲಹಳ್ಳಿ ಸರ್ಕಾರಿ ಪ್ರೌಢಶಾಲೆ ಬಳಿ ನಿನ್ನೆ ರಾತ್ರಿ ನಡೆದಿದೆ.
ಚಿಂತಾಮಣಿ ನಗರದ...
ಗ್ರಾಮದ ಸ್ಮಶಾನ ಜಾಗವನ್ನು ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿ ಶವ ಸಂಸ್ಕಾರ ಮಾಡದೆ ಎರಡು ದಿನಗಳಿಂದ ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗಿದೆ.
ಅಂತ್ಯಸಂಸ್ಕಾರ ಮಾಡಲು ಸ್ಮಶಾನ ಇಲ್ಲವೆಂದು ಹಾಗೂ...
ಪುರಾತನ ಕಾಲದಿಂದಲೂ ಸ್ಮಶಾನವಿದೆಯಾದರೂ ಶವಗಳ ಅಂತ್ಯಕ್ರಿಯೆಗೆ ಅವಕಾಶ ಮಾಡಿಕೊಡದಿರುವ ಕಾರಣಕ್ಕೆ ಬೇಸತ್ತ ಗ್ರಾಮಸ್ಥರು ರಸ್ತೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗೇನಹಳ್ಳಿ ಗ್ರಾಮದ ಸರ್ವೆ ನಂ.8ರಲ್ಲಿ ಪುರಾತನ...
ಗೌರಿಬಿದನೂರು ನಗರದ ಮದನಹಳ್ಳಿ ಕೆರೆಯಂಗಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಆಂಜನೇಯ ಮೂರ್ತಿ ಭ್ರಷ್ಟ ಅಧಿಕಾರಿ ಎಂದು ಸಾಬೀತಾದ ಹಿನ್ನೆಲೆ ಕೆಆರ್‌ಎಸ್ ಪಕ್ಷವು ನಾಗರಿಕ ಸನ್ಮಾನ ಮಾಡಿದೆ.
ಅಕ್ರಮ ಆಸ್ತಿ...
ಚಿಂತಾಮಣಿ ತಾಲೂಕಿನ ಕೈವಾರ ಹೋಬಳಿಯ ತಳಗವಾರ ಗ್ರಾಮದಲ್ಲಿ ಮನೆ ಮನೆಗೆ ಪೊಲೀಸ್ ಹಾಗೂ ಪೊಲೀಸ್ ಮಾದರಿ ಗ್ರಾಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗ್ರಾಮದ ಜನಸಾಮಾನ್ಯರ ಮನೆಗಳಿಗೆ ಭೇಟಿ ನೀಡಿ ಎರಡೂ ಕಾರ್ಯಕ್ರಮಗಳ ಉದ್ದೇಶದ ಬಗ್ಗೆ...
ಜಮೀನಿಗಾಗಿ ಚಿಂತಾಮಣಿ ತಾಲೂಕು ಕಚೇರಿ ಮುಂಭಾಗ ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರಾಯಪಲ್ಲಿ ಗ್ರಾಮದ ಮಾಜಿ ಸೈನಿಕ ಶಿವಾನಂದ ರೆಡ್ಡಿ ಅವರ ಪತ್ನಿ ಕಾಂತಮ್ಮ ಸಹ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದು...
ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ರೈತ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಎರಡು ಸಾವಿರಾ ರೂ.ಹಣ ಜಮಾವಣೆ ಮಾಡುತ್ತದೆ. ಆದರೆ, ಬ್ಯಾಂಕಿನವರು ಆ ಹಣವನ್ನು ಹಿಡಿಯುತ್ತಿರುವುದನ್ನು ನಿಲ್ಲಿಸದಿದ್ದರೆ ಪ್ರತಿ ಬ್ಯಾಂಕಿಗೆ...
ಈರುಳ್ಳಿ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬಂದಿದ್ದನ್ನು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿತ್ತು. ಈ ಬಾರಿ ಒಳ್ಳೆಯ ಬೆಲೆ ಬಂತೆಂದರೆ ನಮ್ಮ ಬದುಕು ಹಸನಾಗುತ್ತದೆಂಬ ನಿರೀಕ್ಷೆಯಿಂದ ಕಾಯುತ್ತಿದ್ದರು. ಇದೀಗ ಈರುಳ್ಳಿ...