ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಕಾರ್ಗಿಲ್ ಯುದ್ಧದಲ್ಲಿ ಅಂಗವೈಕಲ್ಯ: ಜಮೀನಿಗಾಗಿ ಮಾಜಿ ಸೈನಿಕರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

ಕಾರ್ಗಿಲ್ ಯುದ್ಧದಲ್ಲಿ ಕಾಲು ಕಳೆದುಕೊಂಡಿರುವ ಮಾಜಿ ಸೈನಿಕರೊಬ್ಬರು ಸರ್ಕಾರದಿಂದ ಜಮೀನು ನೀಡುವಂತೆ ಆಗ್ರಹಿಸಿ ಕಳೆದ ಎರಡು ದಿನಗಳಿಂದ ತಮ್ಮ ಪತ್ನಿ, ಮಕ್ಕಳ ಸಹಿತ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಕಾಲಿಟ್ಟಿದ್ದು, ಉಪವಾಸ...

ಚಿಂತಾಮಣಿ | ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ಬಾಕಿ: ಅಂಗಡಿಗಳಿಗೆ ಬೀಗ ಜಡಿದ ಕಮಿಷನರ್

ಚಿಂತಾಮಣಿ ನಗರದಲ್ಲಿ ಸುಮಾರು ವರ್ಷಗಳಿಂದ ಐಡಿಎಸ್‌ಎಂಟಿ ಮಾರುಕಟ್ಟೆಯಲ್ಲಿರುವ ನಗರಸಭೆ ಅಂಗಡಿ ಮಳಿಗೆಗಳ ಬಾಡಿಗೆ ನೀಡದೆ ಹಾಗೂ ತೆರಿಗೆ ಕಟ್ಟದೆ ರಾಜಾರೋಷವಾಗಿ ಅಂಗಡಿಗಳನ್ನು ನಡೆಸುತ್ತಿದ್ದ ವರ್ತಕರಿಗೆ ನಗರಸಭೆಯ ಕಮಿಷನರ್ ಚಲಪತಿ ಬಿಸಿ ಮುಟ್ಟಿಸಿದ್ದು, ಅಂಗಡಿಗಳಿಗೆ...

ಚಿಂತಾಮಣಿ | ಅಪ್ರಾಪ್ತರಿಗೆ ವಾಹನ ನೀಡಿದರೆ 25 ಸಾವಿರ ದಂಡ: ಎಸ್ಪಿ ಕುಶಾಲ್ ವಾರ್ನಿಂಗ್

ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ವಾಹನ ಚಾಲನೆ ಮಾಡುವ ಅಪ್ರಾಪ್ತರ ಪೋಷಕರಿಗೆ 25 ಸಾವಿರ ದಂಡ ವಿಧಿಸುವುದಾಗಿ ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಸ್ ಎಚ್ಚರಿಕೆ ನೀಡಿದರು. ಇಂದು ಚಿಂತಾಮಣಿ ನಗರ ಭಾಗದಲ್ಲಿ ಅಪ್ರಾಪ್ತರು ಓಡಿಸುತ್ತಿದ್ದ...

ಚಿಂತಾಮಣಿ | ಸರ್ಕಾರಿ ಜಮೀನಿನಲ್ಲಿ ಕೃಷಿಹೊಂಡ ನಿರ್ಮಾಣ; ಅಧಿಕಾರಿಗಳು ಮಾತ್ರ ಸೈಲೆಂಟ್

ಸರ್ಕಾರಿ ಜಮೀನಿನಲ್ಲಿ ಅನುಮತಿ ಇಲ್ಲದೆ ಕೃಷಿಹೊಂಡ ಮಾಡಿಕೊಂಡಿರುವುದು ಅಧಿಕಾರಿಗಳಿಗೆ ಗೊತ್ತಿದ್ದರೂ ಗೊತ್ತಿಲ್ಲದಂತೆ ನಟಿಸುತ್ತಿದ್ದಾರೆ ಎಂದು ಚಿಂತಾಮಣಿ ತಾಲೂಕಿನ ದ್ವಾರಪಲ್ಲಿ ಗ್ರಾಮದ ಕೆಲ ಗ್ರಾಮಸ್ಥರು ಆರೋಪ ಮಾಡಿದ್ದಾರೆ. ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ದ್ವಾರಪಲ್ಲಿ ಗ್ರಾಮದ...

ಚಿಕ್ಕಬಳ್ಳಾಪುರ | ಪಂಚ ಗ್ಯಾರೆಂಟಿ ಯೋಜನೆಗಳು ಅರ್ಹರಿಗೆ ತಲುಪಲಿ: ಅಧ್ಯಕ್ಷ ಯಲುವಹಳ್ಳಿ ಎನ್ ರಮೇಶ್

ಪಂಚ ಗ್ಯಾರೆಂಟಿ ಯೋಜನೆಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ಗ್ಯಾರೆಂಟಿ ಅನುಷ್ಠಾನವನ್ನು ಶೇ.100ರಷ್ಟು ಪ್ರಗತಿ ಸಾಧಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...

ಚಿಕ್ಕಬಳ್ಳಾಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ

ರಾಜ್ಯ ಸರಕಾರ ಕೇವಲ ಶೇ.1ರಷ್ಟು ಮೀಸಲಾತಿ ಕೊಟ್ಟು, ಅದನ್ನೂ ಜಾರಿ ಮಾಡದೆ ಲಿಂಗ ಅಲ್ಪಸಂಖ್ಯಾತರನ್ನು ನಿರ್ಲಕ್ಷ್ಯ ಮಾಡುತ್ತಿದೆ. ತಕ್ಷಣ ಲೈಂಗಿಕ ಅಲ್ಪಸಂಖ್ಯಾತರ ಹಿತರಕ್ಷಣೆಗೆ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಎಂದು ಜೀವ ಮತ್ತು ನಿಸರ್ಗ...

ಚಿಕ್ಕಬಳ್ಳಾಪುರ | ಸಿವಿವಿ ದತ್ತಿ ದಿನಾಚರಣೆ: ರಕ್ತದಾನ ಶಿಬಿರಕ್ಕೆ 1500 ವಿದ್ಯಾರ್ಥಿಗಳಿಂದ ಜಾಗೃತಿ

ಸಿವಿವಿ ದತ್ತಿ ದಿನಾಚರಣೆ ಅಂಗವಾಗಿ ಜುಲೈ 23ರ ಬುಧವಾರ ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿರುವ ಸಿವಿವಿ ಕ್ಯಾಂಪಸ್ ನಲ್ಲಿ ಮೇಘ ರಕ್ತದಾನ ಶಿಬಿರಕ್ಕೆ ವೇದಿಕೆ ಸಿದ್ಧವಾಗಿದೆ. 5000 ಯುನಿಟ್ ರಕ್ತ ಸಂಗ್ರಹಿಸಲು ಗುರಿ ಹೊಂದಲಾಗಿದ್ದು, ಎರಡು...

ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ಗಾಯಾಳುಗಳು ಆಸ್ಪತ್ರೆಗೆ ದಾಖಲು

ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ ನಡೆದಿದ್ದು, ಗಾಯಾಳುಗಳು ಆಸ್ಪತ್ರೆಗೆ ಸೇರಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ. ದ್ವಾರಪಲ್ಲಿ ಗ್ರಾಮದ ಸರ್ವೆ ನಂ:13ರಲ್ಲಿ ನಾರಾಯಣಮ್ಮ ಅವರ...

ಚಿಂತಾಮಣಿ | ನಿಮಿಷಾ ಪ್ರಿಯಾ ಪ್ರಕರಣ: ತಲಾಲ್ ಕುಟುಂಬದೊಂದಿಗೆ ಡಾ. ಸಿ ಕೆ ಮೌಲಾ ಶರೀಫ್ ಮಾತುಕತೆ

ಕೇರಳದ ಪಾಲಕ್ಕಾಡ್ ಮೂಲದ ನಿಮಿಷಾ ಪ್ರಿಯಾ ಎಂಬ ಮಹಿಳೆಯ ಗಲ್ಲು ಶಿಕ್ಷೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಜೂಳಪಾಳ್ಯ ಗ್ರಾಮದ ವಕೀಲ ಡಾ. ಸಿ ಕೆ ಮೌಲಾ ಶರೀಫ್ ಅವರು ತಲಾಲ್...

ಚಿಕ್ಕಬಳ್ಳಾಪುರ | ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಮೃತದೇಹ ಪತ್ತೆ

ಮರಕ್ಕೆ ನೇಣು ಬಗಿದ ಸ್ಥಿತಿಯಲ್ಲಿ ಯವತಿಯೊಬ್ಬರು ಮೃತದೇಹ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಡಿವಿಕೊತ್ತೂರು ಅರಣ್ಯದಲ್ಲಿ ನಡೆದಿದೆ. ಮೃತ ಯುವತಿ ಸುಮಾರು 25 ವರ್ಷದ ವಯಸ್ಸಿನವರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ...

ಚಿಂತಾಮಣಿ | ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ: ಗ್ರಾ.ಪಂ. ಮಾಜಿ ಅಧ್ಯಕ್ಷ ಸಾವು

ಎರಡು ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿಯಾಗಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಹಳ್ಳಿ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು...

ಚಿಂತಾಮಣಿ | ಮರಗಳ ಮಾರಣ ಹೋಮ; ಪರಿಸರ ಪ್ರೇಮಿಗಳ ಆಕ್ರೋಶ

ಅರಣ್ಯ ಇಲಾಖೆಯ ಅನುಮತಿಯನ್ನೂ ಪಡೆಯದೆ ನೂರಾರು ಮರಗಳನ್ನು ಕಡಿದು ನೆಲಕ್ಕುರುಳಿಸಿರುವ ದೃಶ್ಯ ಚಿಂತಾಮಣಿ ಅಂಬಾಜಿದುರ್ಗ ಹೋಬಳಿಯ ಉಪ್ಪಾರಪೇಟೆ ಹಾಗೂ ರಾಯಪಲ್ಲಿ ಮಧ್ಯದಲ್ಲಿ ಬರುವ ಕೆರೆ ಅಂಗಳದಲ್ಲಿ ಕಂಡುಬಂದಿದೆ. ಹಲವು ದೊಡ್ಡ ದೊಡ್ಡ ಜಾಲಿ ಮರಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ