ಫೆ.2ರಂದು ಡಾ.ಎಚ್.ಎನ್ ಜನ್ಮಶತಮಾನೋತ್ಸವ ಮತ್ತು ಶಾಲೆ ಶತಮಾನೋತ್ಸವ | ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಪದ್ಮಭೂಷಣ ಡಾ.ಎಚ್.ನರಸಿಂಹಯ್ಯ ಅವರ ಹುಟ್ಟೂರಾದ ಹೊಸೂರು ಗ್ರಾಮ, ಇದೀಗ ಜೋಡಿ ಶತಮಾನೋತ್ಸವಗಳ ಸಂಭ್ರಮಾಚರಣೆಗೆ ಸಜ್ಜಾಗಿದೆ.
ಹೌದು, 1920ರಲ್ಲಿ ಜನಸಿದ ಡಾ.ಎಚ್.ನರಸಿಂಹಯ್ಯ...
ಚಿಂತಾಮಣಿ ತಾಲೂಕಿನ ಮುರುಗಮಲ್ಲ ಹೋಬಳಿ ಪೆದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಯರ್ರಪ್ಪ ಶುಕ್ರವಾರ ಅವಿರೋಧ ಆಯ್ಕೆಯಾದರು.
ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಚುನಾವಣಾಧಿಕಾರಿ ಸುರೇಶ್ ಉನ್ನತ ಶಿಕ್ಷಣ...
ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಾಲ್ಕು ಮಂದಿ ಕಳ್ಳರನ್ನು ಬಂಧಿಸಿರುವ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು, ಕಳ್ಳರಿಂದ 8.87ಲಕ್ಷ ರೂ. ಬೆಲೆಬಾಳುವ ಬೈಕ್‌ಗಳು, ನಗದು ಹಾಗೂ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಕೋಲಾರ ಜಿಲ್ಲೆಯ...
ಮನುಷ್ಯನ ಸಣ್ಣ ತಪ್ಪುಗಳಿಂದಲೇ ದೊಡ್ಡ ಅನಾಹುತಗಳಾಗುತ್ತವೆ. ಹಾಗಾಗಿ ವಾಹನ ಚಲಿಸುವಾಗ ಹೆಲ್ಮೆಟ್ ಧರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ರಂಗನಾಥ್ ಹೇಳಿದರು.
ಬಾಗೇಪಲ್ಲಿ ಪಟ್ಟಣದಲ್ಲಿ ಗುರುವಾರ...
ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಬೆನ್ನಲ್ಲೇ ಚಿಕ್ಕಬಳ್ಳಾಪುರ ಬಿಜೆಪಿ ಮುಖಂಡರಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು, ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ರಾಜ್ಯ ಬಿಜೆಪಿ ಘಟಕ ಚಿಕ್ಕಬಳ್ಳಾಪುರ ಜಿಲ್ಲಾ ಘಟಕದ ಅಧ್ಯಕ್ಷರ ಹೆಸರನ್ನು ಬುಧವಾರ ಪ್ರಕಟಗೊಳಿಸಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ...
ಬಿಜೆಪಿ ಪಕ್ಷವು ಸಾಮಾನ್ಯ ಕಾರ್ಯಕರ್ತನಾದ ನನ್ನನ್ನ ಗುರುತಿಸಿ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ನೇಮಿಸಿದೆ. ಹಿರಿಯರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟಿಸುತ್ತೇನೆ ಎಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಸಂದೀಪ್ ಬಿ ರೆಡ್ಡಿ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಬಿಜೆಪಿ ಕಚೇರಿಯಲ್ಲಿ...
ಯಾರದರೂ ಮನೆ ಬಳಿ ಬಂದು ಮಹಿಳೆಯರಿಗೆ ಕಿರುಕುಳ ನೀಡಿದರೆ ಒದ್ದು ಒಳಗೆ ಹಾಕಿಸುತ್ತೇನೆ. ನೀವು ಭಯಪಡದೆ ನಿಶ್ಚಿಂತೆಯಿಂದಿರಿ ಎಂದು ಶಾಸಕ ಪ್ರದೀಪ್ ಈಶ್ವರ್ ಮಹಿಳೆಯರ ಗುಂಪೊಂದಕ್ಕೆ ಅಭಯ ಹಸ್ತ ನೀಡಿದರು.
ಚಿಕ್ಕಬಳ್ಳಾಪುರ ತಾಲೂಕಿನ ದಿನ್ನಹಳ್ಳಿ...
ನಮ್ಮ ಊರು, ನಮ್ಮ ಶಾಸಕರು ಕಾರ್ಯಕ್ರಮಕ್ಕೆ ಪ್ರದೀಪ್ ಈಶ್ವರ್ ಮುನ್ನುಡಿ | ಶಾಸಕರ ಬಳಿ ಸಮಸ್ಯೆಗಳನ್ನು ಒತ್ತು ತರುತ್ತಿರುವ ಜನ | ಕೂಡಲೇ ಪರಿಶೀಲನೆ, ಸ್ಥಳದಲ್ಲೇ ಪರಿಹಾರ
"ಅಮ್ಮಾ ಗೃಹಲಕ್ಷ್ಮೀ ಹಣ ಬರ್ತಿದ್ಯಾ... ನಿಮ್ಮ...
ದಲಿತರನ್ನು ಎದುರು ಹಾಕಿಕೊಂಡರೆ ಸರಕಾರಗಳಿಗೆ ಉಳಿಗಾಲವಿಲ್ಲ. ಹಾಗಾಗಿ ಆಳುವ ಸರಕಾರಗಳು ದಲಿತ ಹೋರಾಟಗಾರರ ತಾಳ್ಮೆಯನ್ನು ಪರೀಕ್ಷೆ ಮಾಡಬಾರದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್ ಆಂಜನೇಯ ರೆಡ್ಡಿ ಎಚ್ಚರಿಕೆ ನೀಡಿದರು....
ರಾಜ್ಯ ರಾಜಕಾರಣದಲ್ಲಿ ಕುಟುಂಬ ರಾಜಕಾರಣ, ಸ್ವಾರ್ಥ ರಾಜಕಾರಣ, ಲಾಭದ ರಾಜಕಾರಣ ಹೆಚ್ಚಾಗಿದ್ದು, ಪರ್ಯಾಯ ಪಕ್ಷದ ಅಗತ್ಯವಿದೆ. ಈ ನಿಟ್ಟಿನಲ್ಲಿ ಶ್ರಮ ಸಮಾಜ ಪಕ್ಷವನ್ನು ಘೋಷಣೆ ಮಾಡುತ್ತಿದ್ದೇನೆ ಎಂದು ಎ.ಟಿ ಕೃಷ್ಣನ್ ಹೇಳಿದರು.
ಚಿಕ್ಕಬಳ್ಳಾಪುರ...
ಸಂಸದರು ಮಾನಸಿಕ ಆಸ್ವಸ್ಥರಾಗಿರಬೇಕು. ಇಲ್ಲವೇ ಕೊರೋನಾ ಸಂದರ್ಭದಲ್ಲಿ ದಿಲ್ಲಿಯಿಂದ ಬರುತ್ತಿದ್ದ ಆದಾಯ ಬರದೇ ಇರುವ ಕಾರಣಕ್ಕೆ ಈ ರೀತಿಯಾಗಿ ಹೇಳಿಕೆ ಕೊಟ್ಟಿರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸಂಸದ ಸುಧಾಕರ್ ಅವರ...
ಹೆಣ್ಣು ಮಗು ಮನೆಯ ನಂದಾದೀಪ, ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಿಸುವುದರ ಜೊತೆಗೆ ಹೆಣ್ಣು ಭ್ರೂಣಹತ್ಯೆ ಹೊಗಲಾಡಿಸಲು ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್...