ಭೂ ಸುರಕ್ಷಾ ಯೋಜನೆಯಿಂದ ರೈತರು, ಸಾರ್ವಜನಿಕರಿಗೆ ಸುಮಾರು 150 ವರ್ಷದ ಹಳೆಯ ದಾಖಲೆಗಳು ಸ್ಕ್ಯಾನ್ ಆಗಿ ಕಂಪ್ಯೂಟರೀಕರಣಗೊಂಡು ಆನ್ ಲೈನ್ ನಲ್ಲಿ ಲಭ್ಯವಾಗಲಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ಚಿಕ್ಕಬಳ್ಳಾಪುರ...
ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ವಿವಿಧ ದತ್ತಿ ಪ್ರಶಸ್ತಿಗಳ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಜಾವಾಣಿ ಹಿರಿಯ ಜಿಲ್ಲಾ ವರದಿಗಾರರಾದ ಪ್ರಶಾಂತ್ ಡಿಎಂ ಕುರ್ಕೆ ಆಯ್ಕೆಯಾಗಿದ್ದಾರೆ.
2024ನೇ ಸಾಲಿನ ಅಭಿಮಾನಿ ದತ್ತಿ ಪ್ರಶಸ್ತಿಗೆ...
ಗೌರಿಬಿದನೂರು ತಾಲೂಕಿನ ಸೊಣಗಾನಹಳ್ಳಿ ಗ್ರಾಮದ ಸುಮಾರು 1190 ರೈತರಿಗೆ ಫಸಲ್ ಭಿಮಾ ಯೋಜನೆಯ ವಿಮೆ ಹಣ ಬಂದಿಲ್ಲ. ಇದಿರಂದ ರೈತರಿಗೆ ಅನ್ಯಾಯ ಆಗಿದೆ. ಈ ಕುರಿತು ಶೀಘ್ರ ಪರಿಶೀಲನೆ ನಡೆಸಿ ಅಧಿಕಾರಿಗಳ ವಿರುದ್ಧ...
ತಳಮಟ್ಟದ ಯುವಜನರು ಉನ್ನತ ಶಿಕ್ಷಣ ಪಡೆಯುವಂತೆ ಮಾಡುವುದೇ ನಿಜವಾದ ಸಮಾಜಕಾರ್ಯ ಎಂದು ಉಪನ್ಯಾಸಕರಾದ ವಸಂತ ಕುಮಾರ್ ಎಚ್.ಆರ್. ಅವರು ಅಭಿಪ್ರಾಯಪಟ್ಟಿದ್ದಾರೆ.
ಚಿಂತಾಮಣಿ ನಗರದಲ್ಲಿ ಬೆಂಗಳೂರಿನ ಕೆ.ಆರ್.ಪುರಂನ ಎಸ್ಇಎ ವಾಣಿಜ್ಯ ವಿಜ್ಞಾನ ಕಲಾ ಕಾಲೇಜಿನ...
ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ.
ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ (52) ಕೊಲೆಗೀಡಾದವರು. ತಮ್ಮನಾಯಕನಹಳ್ಳಿ ಗೇಟ್ನಿಂದ ವೆಂಕಟೇಶ್...
ಪ್ರಾಚೀನ ಜೀವರಕ್ಷಣ ಕಲೆಯಾದ ಜಲಸ್ತಂಭನ ವಿದ್ಯೆಯನ್ನು ಕರಗತ ಮಾಡಿಕೊಂಡಿರುವ 65ರ ಪ್ರಾಯದ ಬಿ.ಎಸ್.ಪ್ರಸಾದ್ ಜೀವರಕ್ಷಣ ಕಲೆಗೆ ಚೈತನ್ಯ ನೀಡುವ ಕಾಯಕಕ್ಕೆ ಮುಂದಾಗಿದ್ದಾರೆ. ಜೀವರಕ್ಷಣ ಕಲೆಯನ್ನು ಉದ್ಯಮವಾಗಿಸಿಕೊಂಡಿರುವ ಕಾಲದಲ್ಲಿ 65ರ ಪ್ರಸಾದ್ ಉಚಿತ ತರಬೇತಿ...
ಬೀದಿಬದಿ ವ್ಯಾಪಾರಿಗಳ ಸಭೆಯಲ್ಲಿ ನಗರಸಭೆ ಅಧ್ಯಕ್ಷರಿಂದ ಖಡಕ್ ವಾರ್ನಿಂಗ್
ಹೋಟೆಲ್ ಮಾಲೀಕರು ಸಹ ನಗರದ ಬಿಬಿ ರಸ್ತೆಯಲ್ಲಿ ಪ್ರತ್ಯೇಕ ಆಹಾರ ಬಂಡಿಗಳಲ್ಲಿ ವ್ಯಾಪಾರ ಮಾಡುತ್ತಿದ್ದು, ಇನ್ಮುಂದೆ ಈ ರೀತಿ ಮಾಡುವಂತಿಲ್ಲ. ಒಬ್ಬರಿಗೆ ಒಂದು ಕಡೆ...
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ ಭೀಮಾ ಕೋರೆಗಾವ್ ವಿಜಯೋತ್ಸವದ ಹಿನ್ನೆಲೆ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಜಯ ಸ್ತಂಭ ಮೆರವಣಿಗೆ ಮಾಡಲಾಯಿತು.
ನಗರದ ಅಂಬೇಡ್ಕರ್ ಭವನದಿಂದ ಆರಂಭವಾದ ವಿಜಯ ಸ್ತಂಭದ ಮೆರವಣಿಗೆಯು ಅಂಬೇಡ್ಕರ್ ವೃತ್ತವನ್ನು...
ವಿಕಲಚೇತನರಿಗೆ ಕೊಡುವ ಬಸ್ ಪಾಸ್ ಗಳಿಗೆ ಸರಕಾರ ಶುಲ್ಕ ನಿಗದಿ ಮಾಡಿದ್ದು, ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಜ.2ರಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ವಿಕಲಚೇತನರ ಒಕ್ಕೂಟದಿಂದ ಸಾಂಕೇತಿಕ ಧರಣಿ...
ಚಿಕ್ಕಬಳ್ಳಾಪುರದಲ್ಲಿ ನಡೆದ ಈದಿನ ಡಾಟ್ ಕಾಮ್ ವಿಶೇಷಾಂಕ ಬಿಡುಗಡೆ ಸಮಾರಂಭದಲ್ಲಿ ದಸಂಸ ಸ್ಥಾಪಕ ಸದಸ್ಯ ಎನ್ ವೆಂಕಟೇಶ್ ಅಭಿಮತ
ಕರ್ನಾಟಕದ 50 ವರ್ಷದ ಆಡಳಿತ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಮತ್ತು ಶೋಷಣೆಗೆ ಒಳಗಾದವರ ಹೋರಾಟಗಳನ್ನು...
ರಾಜ್ಯಾದ್ಯಂತ ಸರ್ಕಾರದ ಆದೇಶದನ್ವಯ ನಡೆಯುತ್ತಿರುವಂತಹ ಮಕ್ಕಳ ಗ್ರಾಮಸಭೆಗಳು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿಯಲು ನಡೆಸುವಂತಹ ಪ್ರಕ್ರಿಯೆ. ಈ ಸಭೆಗಳಲ್ಲಿ ಮಕ್ಕಳೇ ಹೆಚ್ಚು ಮಾತನಾಡುವ ಸಭೆಗಳಾಗಲಿ ಎಂದು ಸಾಮಾಜಿಕ ಕಾರ್ಯಕರ್ತ ಶಶಿರಾಜ್ ಹರತಲೆ ಅವರು...
ಸಿಎನ್‌ಜಿ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ...