ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪಡಿತರ ತಿದ್ದುಪಡಿ ಮೂಲಕ ಕೃಷಿ ಕೂಲಿಕಾರ್ಮಿಕರು, ರೈತರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ, ಬಡವರ ಅನ್ನ ಮತ್ತು ಆರೋಗ್ಯ ಸೌಲಭ್ಯಗಳನ್ನು ಕಸಿದುಕೊಳ್ಳುತ್ತಿವೆ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ...
ರಸ್ತೆ ಮಧ್ಯದಲ್ಲೇ ಓಡಾಟ | ಅಪಘಾತ ಭೀತಿ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಡಿವಿಜಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪಾದಚಾರಿ ಮಾರ್ಗಗಳಿಲ್ಲದೆ ಸಾರ್ವಜನಿಕರು ಹೈರಾಣಾಗಿದ್ದಾರೆ. ವಾಹನ ದಟ್ಟಣೆಯಿಂದ ನಡು ರಸ್ತೆಯಲ್ಲೇ ಜನ ಓಡಾಡುವ ಪರಿಸ್ಥಿತಿ...
ನಮ್ಮ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಅತ್ಯಗತ್ಯ. ಮಣ್ಣಿನ ಸವೆತವನ್ನು ಕಡಿಮೆ ಮಾಡಲು, ಫಲವತ್ತಾದ ಮಣ್ಣು ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅಗತ್ಯತೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ವಿಶ್ವ ಮಣ್ಣಿನ ದಿನವನ್ನು ಆಚರಿಸಲಾಗುತ್ತಿದೆ...
ನಗರವಾಸಿಗಳನ್ನು ಮತ್ತೆ ಗ್ರಾಮೀಣ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಲ್ಲೊಂದು ಸ್ಲಂ ನಿರ್ಮಿಸುತ್ತಿದ್ದೀರಿ? 20 ಅಡಿ ರಸ್ತೆ ನಿರ್ಮಿಸಿ, 20-30 ಅಡಿ ಸೈಟ್ ನೀಡುತ್ತಿದ್ದೀರಿ. ಬಡಜನರಿಗೆ ಏನಾದರೂ ಮಾಡಬೇಕಾದರೆ ಇಚ್ಛಾಶಕ್ತಿ ಬೇಕು ಎಂದು ಸಂಸದರ...
ರಸ್ತೆ ಅಗಲೀಕರಣ ಸಮಯದಲ್ಲಿ ಮನೆಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿರುವ ಸಂತ್ರಸ್ತರಿಗೆ ನಿವೇಶನ ನೀಡದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಡೇಹಳ್ಳಿ ಗ್ರಾಮದ ದಲಿತ ಜನಾಂಗದವರು ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕಡೇಹಳ್ಳಿ ಗ್ರಾಮದಲ್ಲಿ ವಾಸಿಸುವಂತಹ...
ಕರ್ತವ್ಯದಲ್ಲಿದ್ದ ವೈದ್ಯೆ ಹಾಗೂ ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವ್ಯಕ್ತಿಯ ಮೇಲೆ ಚಿಂತಾಮಣಿ ನಗರ ಠಾಣೆ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಚಿಂತಾಮಣಿ ತಾಲ್ಲೂಕಿನ ಮುರುಗುಮಲ್ಲ ಗ್ರಾಮದ ಸೈಯದ್ ಅಕ್ರಮ್ ಪಾಷ ಎಂಬಾತ ಹೊಟ್ಟೆ...
ದೇವಾಲಯದ ಬೀಗ ಮುರಿದು ದೇವರ ಪಂಚಲೋಹದ ವಿಗ್ರಹಗಳು ಹಾಗೂ ವಸ್ತ್ರಾಭರಣಗಳನ್ನು ಕಳ್ಳತನ ಮಾಡಿರುವ ಪ್ರಕರಣ ಬಾಗೇಪಲ್ಲಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ನಡೆದಿದೆ.
ತಾಲೂಕಿನ ಕಸಬಾ ಹೋಬಳಿ ಲಘು ಮದ್ದೇಪಲ್ಲಿ ಗ್ರಾಮದ...
ಸ್ವಾತಂತ್ರ್ಯ ಪೂರ್ವದಿಂದಲೂ ವಕೀಲರು ತಮ್ಮ ವೃತ್ತಿಪರತೆ ಮೆರೆದಿದ್ದು, ದೇಶ ಸ್ವಾತಂತ್ರ್ಯ ಪಡೆಯುವ ಸಂದರ್ಭದಲ್ಲಿ ತಮ್ಮ ವೃತ್ತಿ ತ್ಯಜಿಸಿ ಹೋರಾಟದಲ್ಲಿ ಧುಮುಕಿದ ಹಲವು ಉದಾಹರಣೆಗಳಿವೆ. ಜಗತ್ತಿನಲ್ಲಿಯೇ ವಕೀಲಿಕೆ ವೃತ್ತಿ ಶ್ರೇಷ್ಠವಾದದ್ದು, ವಕೀಲರು ಮಾತ್ರ ನ್ಯಾಯಾಧೀಶರಾಗಲು...
ಲೈಂಗಿಕ ಕಿರುಕುಳ, ದೌರ್ಜನ್ಯ, ಹಿಂಸೆಗಳಿಂದ ನೊಂದ ಸಂತ್ರಸ್ತ ಬಾಲಕಿಯರಿಗೆ ಆತ್ಮಸ್ಥೈರ್ಯ, ಧೈರ್ಯ ತುಂಬಬೇಕಿದ್ದ ಬಾಲಕಿಯರ ಮಂದಿರದಲ್ಲಿಯೇ ಸಂತ್ರಸ್ತೆಯರ ಮೇಲೆ ದೌರ್ಜನ್ಯಗಳು ನಡೆದಿರುವ ಆಘಾತಕಾರಿ ಪ್ರಕರಣ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ. ನಗರದಲ್ಲಿರುವ ಸರ್ಕಾರಿ ಬಾಲಕಿಯರ...
ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.
ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ...
ಚಿಂತಾಮಣಿ ತಾಲ್ಲೂಕಿನ ಮಾಡಿಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ 5 ವರ್ಷಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ ವೀರಪ್ಪ ರೆಡ್ಡಿ ಹಾಗೂ ಉಪಾಧ್ಯಕ್ಷರಾಗಿ ದೇವರಾಜು ಸಿ ಅವಿರೋಧ ಆಯ್ಕೆಯಾದರು.
ಅಧ್ಯಕ್ಷರ...
ಸಾಧಕರು ಸದಾ ಜೀವಂತವಾಗಿರುತ್ತಾರೆ. ಸಮಯ ಸಾಧಕರು ಆ ಕ್ಷಣದಲ್ಲಿ ಮಾತ್ರವೇ ಇದ್ದು ಶಾಶ್ವತವಾಗಿ ಮರೆಯಾಗುತ್ತಾರೆ. ದಸಂಸ ಪ್ರಾರಂಭವಾದ ಕಾಲಘಟ್ಟದಲ್ಲಿ ಕರಪತ್ರ ಹಂಚುವ, ಘೋಷಣೆ ಕೂಗುವ, ಹೋರಾಟ ಮಾಡುವ ಮೂರೂ ಸಂದರ್ಭಗಳಲ್ಲಿ ಕೆ ಎನ್...