ಚಿಕ್ಕಬಳ್ಳಾಪುರ

ಚಿಂತಾಮಣಿ | ಅಧಿಕ ಬೆಲೆಗೆ ಔಷಧಿ ಮಾರಾಟ; ಮೆಡಿಕಲ್ ಶಾಪ್‌ಗೆ ಬೀಗ

ಎಂಆರ್‌ಪಿ ದರಕ್ಕಿಂತ ಅಧಿಕ ಬೆಲೆಗೆ ರಕ್ತ ಸಂಗ್ರಹ ಟ್ಯೂಬ್ ಮಾರಾಟ ಮಾಡುತ್ತಿದ್ದ ಮೆಡಿಕಲ್ ಶಾಪ್‌ಗೆ ಬೀಗ ಹಾಕಿ ಸೀಜ್‌ ಮಾಡಲಾಗಿದೆ. ಚಿಂತಾಮಣಿ ತಾಲ್ಲೂಕಿನ ಬುರಡಗುಂಟೆ ಗ್ರಾಮದಲ್ಲಿರುವ ರೋಹಿಣಿ ಮೆಡಿಕಲ್ ಅಂಡ್ ಜನರಲ್ ಸ್ಟೋರ್...

ಬಾಗೇಪಲ್ಲಿ | ಡಿ.6 ರಂದು ಬಡವರ ಮದುವೆ ಹಬ್ಬ: ಶಾಸಕ ಸುಬ್ಬಾರೆಡ್ಡಿ

ಬಡವರು ತಮ್ಮ ಮಕ್ಕಳ ಮದುವೆಗೆ ಸಾಲ ಮಾಡುವುದನ್ನು ತಪ್ಪಿಸುವ ಏಕೈಕ ಉದ್ದೇಶದಿಂದ ಕಳೆದ 22ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಅಧಿಕಾರ ಇದ್ದರೂ ಇಲ್ಲದಿದ್ದರೂ ನನ್ನ ಜೀವ ಇರುವವರೆಗೂ ಕ್ಷೇತ್ರದಲ್ಲಿ ಸಮಾಜ...

ಚಿಕ್ಕಬಳ್ಳಾಪುರ | ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಆದರ್ಶ ಚಿತ್ರಮಂದಿರದ ಮುಂಭಾಗದಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತವಾಗಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಶಿಡ್ಲಘಟ್ಟ ರಸ್ತೆಯಿಂದ ಚಿಂತಾಮಣಿ...

ಬಾಗೇಪಲ್ಲಿ | ಶಾಸಕ ಸುಬ್ಬಾರೆಡ್ಡಿ ಅರ್ಜಿ ವಜಾಗೊಳಿಸಿದ ನ್ಯಾಯಾಲಯ; ಅಸಿಂಧುವಾಗುತ್ತ ಸದಸ್ಯತ್ವ?

ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ವಿರುದ್ಧ‌ ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘನೆ ಆರೋಪದಡಿ ಹೈಕೋರ್ಟ್‌ನಲ್ಲಿ ಹೂಡಿದ್ದ ದಾವೆಯನ್ನು ವಜಾಗೊಳಿಸುವಂತೆ ಕೋರಿದ್ದ ಮೂರನೇ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್‌ ಮತ್ತೆ ವಜಾಗೊಳಿಸಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ 2023...

ಚಿಂತಾಮಣಿ | ಬಸ್ಸು, ಕಾರು ನಡುವೆ ಭೀಕರ ಅಪಘಾತ; ಕಾರು ಚಾಲಕ ಸಾವು

ಶನಿವಾರ ಅಪಘಾತವಾದ ಸ್ಥಳದಲ್ಲೇ ಭಾನುವಾರವೂ ಅಪಘಾತ | ಗಾಯಾಳುಗಳು ಆಸ್ಪತ್ರೆಗೆ ದಾಖಲು ಶನಿವಾರವಷ್ಟೇ ಕಾರು ಬೈಕ್‌ ನಡುವೆ ಅಪಘಾತವಾದ ಸ್ಥಳದಲ್ಲೇ ಭಾನುವಾರವೂ ಮತ್ತೊಂದು ಅಪಘಾತವಾಗಿ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ...

ಬಾಗೇಪಲ್ಲಿ | ಮಕ್ಕಳ ಬಾಲ್ಯದಲ್ಲೇ ಉತ್ತಮ ಸಂಸ್ಕಾರ ಕಲಿಸಿ : ಮಂಗಳನಾಥ ಸ್ವಾಮೀಜಿ ಕಿವಿಮಾತು

ನಾವು ಯಾವುದೇ ಬಾಷೆ ಕಲಿತರು, ಬೇರೆ ದೇಶದಲ್ಲಿ ಕೆಲಸ ಮಾಡಿದರೂ ಮಾತೃ ದೇಶದ ಸಂಸ್ಕೃತಿ, ಪರಂಪರೆ ಹಾಗೂ ಸಂಪ್ರದಾಯಗಳು, ವಿದ್ಯೆ ಕಲಿಸಿರುವ ಗುರು ಹಿರಿಯರನ್ನು, ಜನ್ಮ ಕೊಟ್ಟಿರುವ ತಂದೆ-ತಾಯಿಯನ್ನು ಮರೆಯಬಾರದು. ಇವೆಲ್ಲ ಸಂಸ್ಕಾರಗಳನ್ನು...

ಬಾಗೇಪಲ್ಲಿ | ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024

ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2024 ಪ್ರಯುಕ್ತ ತಾಲೂಕಿನಾದ್ಯಂತ ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದೆ. ಈ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಸಾಕ್ಷರತಾ ಸಂಘಗಳ ಪಾತ್ರ ಪ್ರಮುಖವಾದುದು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...

ಚಿಕ್ಕಬಳ್ಳಾಪುರ | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪುನರ್ವಸತಿ ಕಾರ್ಯಕರ್ತರ ಪ್ರತಿಭಟನೆ

ಸೇವಾ ಭದ್ರತೆ, ಖಾಯಂಮಾತಿ, ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನೂರಾರು ಮಂದಿ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, ಯು.ಆರ್.ಡಬ್ಲ್ಯೂ ಕಾರ್ಯಕರ್ತರು ಸರಕಾರದ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ನಗರದ ಜಿಲ್ಲಾಧಿಕಾರಿ...

ಚಿಕ್ಕಬಳ್ಳಾಪುರ | ರೈತರು ಸಿರಿಧಾನ್ಯ ಬೆಳೆಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

ಸಿರಿಧಾನ್ಯ ಬಳಕೆಯಿಂದ ಧೀರ್ಘಕಾಲಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಿಕ್ಕಬಳ್ಳಾಪುರ ಭಾಗದಲ್ಲಿಯೂ ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಲು ರೈತರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು. ಚಿಕ್ಕಬಳ್ಳಾಪುರ ನಗರ ಹೊರವಲಯದ ಜಂಟಿ ಕೃಷಿ ನಿರ್ದೇಶಕರ ಕಚೇರಿ...

ಚಿಕ್ಕಬಳ್ಳಾಪುರ | ಬಾಲಕಿ ಅತ್ಯಾಚಾರ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಜಿ.ಭತ್ತಲಹಳ್ಳಿ...

ಬಾಗೇಪಲ್ಲಿ | ರಾಷ್ಟ್ರಮಟ್ಟದಲ್ಲಿ ಗೆಲುವು ಸಾಧಿಸಿ ಕೀರ್ತಿ ತರಲಿ : ಬಿಇಒ ಎನ್‌ ವೆಂಕಟೇಶಪ್ಪ

ರಾಜ್ಯಮಟ್ಟದ ಹ್ಯಾಂಡ್‌ ಬಾಲ್‌ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲೂ ಉತ್ತಮ ಪ್ರದರ್ಶನ ತೋರಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರುವಂತಾಗಲಿ ಎಂದು ಬಿಇಒ ಎನ್‌ ವೆಂಕಟೇಶಪ್ಪ ಶುಭಕೋರಿದರು. ಬಾಗೇಪಲ್ಲಿ...

ಚಿಂತಾಮಣಿ | ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಚಿಂತಾಮಣಿ ನಗರದ ಮದೀನಾ ಮಸೀದಿ ಅಜಾಮ್ ಕಮಿಟಿ,‌ ಎಸ್ ಜಿ ಎಂ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್, ರೋಟರಿ ಕ್ಲಬ್, ಆಂಟಿ ಕರೆಕ್ಷನ್ ಕಮಿಟಿ ಸಹಯೋಗದಲ್ಲಿ ನವೆಂಬರ್ 25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ