ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರವನ್ನು ಶೌಚಾಲಯಗಳ ಬಳಿಯ ಕಸದಲ್ಲಿ ಬಿಸಾಡಿರುವುದನ್ನು ಖಂಡಿಸಿ ಮಾದಿಗ ದಂಡೋರ ಹಾಗೂ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಸ್ಥಳದಲ್ಲೇ ಕುಳಿತು ತಪ್ಪಿತಸ್ಥರ ವಿರುದ್ಧ...
ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರಿಗೆ ರೈತರ, ಸ್ತ್ರೀ ಶಕ್ತಿ ಸಂಘಗಳ, ಮಹಿಳೆಯರ ಸಾಲ ಮನ್ನಾ ಮಾಡುವ ನೈತಿಕತೆ ಇಲ್ಲ. ರೈತರ, ಮಹಿಳೆಯರ ಮತಗಳಿಂದ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ...
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಯು ರಾಜ್ಯದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಕನ್ನಡ ನಾಡು, ನುಡಿ, ಸಂಸ್ಕೃತಿಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಮತ್ತು...
ಚಿಕ್ಕಬಳ್ಳಾಪುರ ಜಿಲ್ಲೆಗೆ ಕೃಷ್ಣಾ ನದಿ ನೀರು, ಕೈಗಾರಿಕೆ, ಶಿಕ್ಷಣ, ಉದ್ಯೋಗ ಇತ್ಯಾದಿ ಹಕ್ಕೊತ್ತಾಯಗಳ ಧ್ಯೇಯದೊಂದಿಗೆ ಬಾಗೇಪಲ್ಲಿಯಲ್ಲಿ ನ.21, 22ರಂದು ಆಯೋಜಿಸಿರುವ ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನದ ಕರಪತ್ರಗಳನ್ನು ಸಿಪಿಐಎಂ ಪದಾಧಿಕಾರಿಗಳು ಬಾಗೇಪಲ್ಲಿ ಪಟ್ಟಣದ...
ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿರುವ ಬೀದಿ ನಾಯಿಗಳು 6 ಕುರಿಗಳನ್ನು ಕಚ್ಚಿ ಸಾಯಿಸಿರುವ ಘಟನೆ ಸೋಮವಾರ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಪಾರ್ವತಿಪುರ ತಾಂಡಾದ ಶಂಕರ್ ನಾಯ್ಕ್...
ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುರುಗಮಲ್ಲ ಹಾಗೂ ಗಂಡ್ರಗಾನಹಳ್ಳಿ ಮಧ್ಯ ಇರುವ ದುಗ್ಗನಾರೆಪಲ್ಲಿ ಬಳಿ ನಡೆದಿದೆ.
ಹಲ್ಲೆಗೆ...
ಡಿಸೆಂಬರ್ 1 ರಿಂದ ನೋಂದಣಿ ಆರಂಭ | ಜನವರಿ 1ರಿಂದ ಖರೀದಿ ಶುರು
2024-25ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಮತ್ತು ಬಿಳಿ ಜೋಳವನ್ನು 2025ರ ಜನವರಿಯಿಂದ ಮಾರ್ಚ್ ಮಾಹೆಯವರಗೆ ಸರ್ಕಾರ ಖರೀದಿಸುತ್ತಿದ್ದು,...
ಶ್ರೀಗಂಧ ಮರದ ತುಂಡುಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಇಬ್ಬರು ಆಸಾಮಿಗಳನ್ನು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬುರುಡುಗುಂಟೆ ಗ್ರಾಮದ ಮೌಲಾ ಬಿನ್ ಇಮಾಮ್(35), ಬಾಬಾಜಾನ್...
ಪದ್ಮಭೂಷಣ ಡಾ.ಎಚ್.ಎನ್.ನರಸಿಂಹಯ್ಯ ಅವರ ಸ್ಮರಣಾರ್ಥ ನಿರ್ಮಿಸಿರುವ ಉದ್ಯಾನವು ಪೂರ್ಣವಾಗಿ ಪಾಳುಬಿದ್ದಿದ್ದು, ಅಕ್ಷರಶಃ ಅದ್ವಾನಗಳ ಆಗರವಾಗಿದೆ.
ಉದ್ಯಾನವನದಲ್ಲೆಲ್ಲಾ ಪಾರ್ಥೇನಿಯಂನಂತಹ ಗಿಡಗಂಟೆಗಳು ಬೆಳೆದು ನಿಂತಿದ್ದು, ರಾಶಿ ರಾಶಿ ಕಸಕಡ್ಡಿ ಬಿದ್ದಿದೆ. ಅಲ್ಲಿ ನೆಟ್ಟಿದ್ದ ಗಿಡಗಳು ಬಹುತೇಕ...
ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಹನುಮಂತರೆಡ್ಡಿ 5ನೇ ಬಾರಿಗೆ ಅವಿರೋಧವಾಗಿ ಆಯ್ಕಾಗಿದ್ದಾರೆ.
ಮಂಗಳವಾರ ನಡೆದ ಬಾಗೇಪಲ್ಲಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಆರ್.ಹನುಮಂತ ರೆಡ್ಡಿ ಮತ್ತು...
ಪ್ರಸ್ತುತ ಕೃಷಿಯನ್ನು ಬಿಟ್ಟು ನಗರಗಳತ್ತ ಮುಖಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಸಹಕಾರ ಸಂಘಗಳು ಕೃಷಿ ಅಭಿವದ್ಧಿಯಲ್ಲಿ ನಿರ್ಣಾಯಕ ಪಾತ್ರವಹಿಸಬೇಕು. ಸರಕಾರಗಳು ನೂರಾರು ರೈತಪರ ಯೋಜನೆಗಳನ್ನು ಜಾರಿಗೆ ತಂದರೂ, ಕೃಷಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಿಲ್ಲ....
ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ರಾಜ್ಯ ಸರಕಾರ 3 ತಿಂಗಳ ಗಡುವು ನೀಡಿರುವುದು ಖಂಡನೀಯ ಎಂದು ಮಾದಿಗ ದಂಡೋರ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ ವಿ...