ಕಳೆದ ಕೆಲ ದಿನಗಳಿಂದ ಸುರಿದ ಭರ್ಜರಿ ಮಳೆಗೆ ಬಾಗೇಪಲ್ಲಿ ಪಟ್ಟಣಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡುವ ಚಿತ್ರಾವತಿ ಜಲಾಶಯ ತುಂಬಿ ಹರಿಯುತ್ತಿದ್ದು, ಪಟ್ಟಣ ಮತ್ತು ಸುತ್ತಮುತ್ತಲಿನ ಜನರ ಮೊಗದಲ್ಲಿ ಸಂತಸ ಮೂಡಿದೆ.
ಬಾಗೇಪಲ್ಲಿ...
ಚಿಕ್ಕಬಳ್ಳಾಪುರ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 01 ಮತ್ತು ಪರಿಶಿಷ್ಟ ಪಂಗಡದ 01 ಅಭಿವೃದ್ಧಿಗಳ ಆಯ್ಕೆಗೆ ಪತ್ರಿಕೋದ್ಯಮ...
ಕಾರಿನ ಗಾಜು ಪುಡಿ ಪುಡಿ ಮಾಡಿ ಹಣ ದೋಚಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳನನ್ನು ಚಿಂತಾಮಣಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತನಿಂದ 1 ಲಕ್ಷ, 80 ಸಾವಿರ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ...
ಸುತ್ತಲೂ ಗಿಡಗಂಟಿ, ಬಳ್ಳಿ, ಪೊದೆಗಳು ಬೆಳೆದು ನಿಂತಿವೆ. ಎತ್ತ ನೋಡಿದರೂ ಕಾಡಿನಂತೆ ಕಾಣುವ ವಾತಾವರಣ. ಸೋರುತ್ತಿರುವ ಮೇಲ್ಛಾವಣಿ, ಸ್ವಚ್ಛವಿಲ್ಲದ ಶೌಚಾಲಯ, ಅನೈರ್ಮಲ್ಯತೆಯಿಂದ ಕೂಡಿರುವ ಶಾಲಾವರಣ.
ಇದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಕ್ಷೇತ್ರವಾದ ಬಾಗೇಪಲ್ಲಿ...
ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಬಂಗಾರ, ಬೆಳ್ಳಿ ಮುಂತಾದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮೂರು ಮಂದಿ ಖತರ್ನಾಕ್ ಕಳ್ಳರನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು...
ಸಾವಯವ ಕೃಷಿಯೊಂದಿಗೆ ಪಶುಪಾಲನೆ ಅಳವಡಿಸಿಕೊಂಡಿರುವ ಪ್ರಗತಿಪರ ರೈತ ಪಿ ಈಶ್ವರರೆಡ್ಡಿ ಉತ್ತಮ ಬದುಕು ಕಟ್ಟಿಕೊಂಡು ಜಿಲ್ಲೆಗೆ ಮಾದರಿ ರೈತ ಎನಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಗ್ರಾಮದ ಪ್ರಗತಿಪರ ರೈತ ಪಿ.ಈಶ್ವರರೆಡ್ಡಿ...
ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ನಿರಂತರವಾಗಿ ದಲಿತರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು ದಿ.ಹೊಸಹುಡ್ಯ ಗೋಪಿಯವರು ಎಂದು ದಸಂಸ ಹಿರಿಯ ಮುಖಂಡ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಬಿ.ವೆಂಕಟರಮಣ ಅಭಿಪ್ರಾಯಪಟ್ಟರು.
ಚಿಕ್ಕಬಳ್ಳಾಪುರ ಜಿಲ್ಲೆಯ...
ಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ಈ ಕೂಡಲೇ ಒಳಮೀಸಲಾತಿ ಜಾರಿ ಮಾಡಿ ನುಡಿದಂತೆ ನಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಪಟ್ರೇನಹಳ್ಳಿ ಕೃಷ್ಣ ಎಚ್ಚರಿಕೆ ನೀಡಿದರು.
ಚಿಕ್ಕಬಳ್ಳಾಪುರ...
10ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೂ ವಿದ್ಯಾರ್ಥಿ ವೇತನ | ನವೆಂಬರ್ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ
ಚಿಕ್ಕಬಳ್ಳಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ 10ನೇ ತರಗತಿಯಿಂದ ಉನ್ನತ ಶಿಕ್ಷಣದವರೆಗೆ ಸರಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ...
ಬೊಲೇರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, ಹಲವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಂಡುಪಾಳ್ಯ ಗೇಟ್...
ಇಂದಿನ ಯುವ ಪೀಳಿಗೆ ಮೊಬೈಲ್ ವ್ಯಾಮೋಹಕ್ಕೆ ಬಲಿಯಾಗದೆ ಕ್ರೀಡಾ ಚಟುವಟಿಕೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಒತ್ತಡದಿಂದ ಹೊರ ಬರಬೇಕು. ಇಲ್ಲದಿದ್ದರೆ ಅಪಾಯ ಕಟ್ಟಿಟ್ಟಬುಟ್ಟಿ ಎಂದು ಸಮಾಜ ಸೇವಕ ಆನಂದರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು....
ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್ ಬಡಾವಣೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯ ಮೇಲೆ ದಾಳಿ ಮಾಡಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಒಬ್ಬನನ್ನು ವಶಕ್ಕೆ ಪಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ಎಸ್‌ಪಿ ಕುಶಲ್...