ಗ್ರಾಮ ಆಡಳಿತಾಧಿಕಾರಿಗಳ ಮೇಲಿನ ಕಾರ್ಯ ಒತ್ತಡ ಕಡಿಮೆ ಮಾಡಿ, ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಯಿತು.
ಈ...
ಗ್ರಾಮೀಣ ಪ್ರದೇಶಗಳಲ್ಲಿ ಕಬ್ಬಿಣಾಂಶ, ನಾರಿನ ಅಂಶವುಳ್ಳ ಹಣ್ಣು, ತರಕಾರಿಗಳು ಸ್ಥಳೀಯವಾಗಿ ದೊರೆಯುತ್ತವೆ. ಇದನ್ನು ಸಮರ್ಪಕವಾಗಿ ದಿನನಿತ್ಯದ ಆಹಾರ ಸೇವನೆಯಲ್ಲಿ ಬಳಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎಂ. ಭಾರತಿ...
ದೇಶದಲ್ಲಿ ನಾಜಿ ಬೀಜಗಳನ್ನು ಬಿತ್ತುವ ಸಾಂಸ್ಕೃತಿಕ ರಾಜಕಾರಣ ನಡೆಯುತ್ತಿದೆ. ನಮ್ಮ ದೇಶದಲ್ಲಿ ನಾಜಿ ಬೀಜಗಳು ಮೊಳೆಯುವುದಿಲ್ಲ. ಅದು ಜರ್ಮನಿಯಲ್ಲಿ ಮಾತ್ರ ಸಾಧ್ಯ. ಕೆಂಪು, ನೀಲಿ, ಹಸಿರು ಒಂದಾದಲ್ಲಿ ನಿಜವಾದ ಸಮಾಜ ಕಟ್ಟಲು ಸಾಧ್ಯ...
ತಾಯಿ ಮತ್ತು ಮಗನ ನಡುವಿನ ಗಲಾಟೆ ತಾರಕಕ್ಕೇರಿದ್ದು, ತಾಯಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಚಂದ್ರಶೇಖರ್(27) ಕೊಲೆ ಮಾಡಿರುವ ಆರೋಪಿ. ರಾಮಾಂಜಿನಮ್ಮ(55) ಕೊಲೆಯಾದ...
ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ 6.45ರ ಸುಮಾರಿಗೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದ...
ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ)ನ 16ನೇ ರಾಜ್ಯ ಸಮ್ಮೇಳನಕ್ಕೆ ಚಿಕ್ಕಬಳ್ಳಾಪುರ ನಗರ ಸಜ್ಜಾಗಿದ್ದು, ವಿದ್ಯಾರ್ಥಿಗಳ ಬೃಹತ್ ಮೆರವಣಿಗೆ ಹಾಗೂ ಬಹಿರಂಗ ಸಮಾವೇಶದ ಮೂಲಕ ಮೂರು ದಿನಗಳ ಸಮ್ಮೇಳನಕ್ಕೆ ಇಂದು ಚಾಲನೆ ದೊರೆಯಲಿದೆ.
ಚಿಕ್ಕಬಳ್ಳಾಪುರ ನಗರದ ಕೆಇಬಿ...
ಶಾಸಕರೊಂದಿಗೆ ಹಳ್ಳಿಗಳಿಗೆ ತೆರಳಿದ ಅಧಿಕಾರಿಗಳ ದಂಡು | ಅನಾಥ ಮಕ್ಕಳಿಗೆ 2 ಲಕ್ಷ ಧನಸಹಾಯ ನೀಡದ ಶಾಸಕ
ಚಿಕ್ಕಬಳ್ಳಾಪುರ ನಗರ ಶಾಸಕ ಪ್ರದೀಪ್ ಈಶ್ವರ್ ಜನರ ಸಮಸ್ಯೆಗಳನ್ನು ಆಲಿಸುವ ನಿಟ್ಟಿನಲ್ಲಿ ʼನಮ್ಮ ಊರಿಗೆ ನಮ್ಮ...
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಬಹುಮತ ಹೊಂದಿರುವ ಕಾಂಗ್ರೆಸ್ ಜಯಭೇರಿ ಸಾಧಿಸಿತು. ಮಧ್ಯಾಹ್ನ ಒಂದೂವರೆ ಸುಮಾರಿಗೆ ಚುನಾವಣಾಧಿಕಾರಿ ಮತ್ತು ತಹಶೀಲ್ದಾರ್ ಸಿಬ್ಗತ್ ಉಲ್ಲಾ ಫಲಿತಾಂಶ ಘೋಷಣೆ ಮಾಡಿದರು....
ಕಾರ್ಮಿಕ ಇಲಾಖೆ ತಡೆಹಿಡಿಯಲಾದ ಕಟ್ಟಡ ಕಾರ್ಮಿಕರ ಸೌಲಭ್ಯಗಳ ಅರ್ಜಿಗಳನ್ನು ಕೂಡಲೇ ಸ್ವೀಕರಿಸಲು ಕ್ರಮವಹಿಸಬೇಕು ಮತ್ತು ಶೈಕ್ಷಣಿಕ ಸಹಾಯಧನ ಅರ್ಜಿಗಳನ್ನು ಸ್ವೀಕರಿಸುವ ಅವಧಿಯನ್ನು ವಿಸ್ತರಿಬೇಕೆಂದು ಆಗ್ರಹಿಸಿ ಸೂರ್ಯೋದಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...
ಕುಡಿದ ಅಮಲಿನಲ್ಲಿ ಸ್ನೇಹಿತನೊಬ್ಬನನ್ನು ಕೊಲೆ ಮಾಡಿ ನಿರ್ಮಾಣ ಹಂತದಲ್ಲಿದ್ದ ಸಂಪಿನಡಿಯಲ್ಲಿ ಹೆಣ ಹೂತಿಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.
ಬಿಹಾರ ಮೂಲದ ರಿಹಾನ್ ಕೊಲೆಯಾದ ದುರ್ದೈವಿ. ಸಾಜೀದ್...
ಸಮಾಜದ ಒಳಿತನ್ನು ಬಯಸುವ ಶಿಕ್ಷಕರಿಗೆ ಹಲವಾರು ಸವಾಲು, ಸಮಸ್ಯೆಗಳು ಎದುರಾದರೂ ದೇಶದ ಉತ್ತಮ ಭವಿಷ್ಯಕ್ಕಾಗಿ ಶಿಕ್ಷಕರು ಅಕ್ಷರ ಕ್ರಾಂತಿ ಬಿತ್ತುವ ಕೆಲಸವನ್ನು ನಿಲ್ಲಿಸಬಾರದು. ಡಾ.ಎಸ್.ರಾಧಕೃಷ್ಣನ್‌ರವರ ಧ್ಯೇಯವನ್ನು ನಾವೆಲ್ಲರೂ ಪಾಲಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ...