ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಪ್ರೇಮಿಗಳಿಬ್ಬರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಿಂತಾಮಣಿ ತಾಲೂಕಿನ ಸೀತರಾಮಪುರ ಗ್ರಾಮದವರಾದ ನವೀನ್(22) ಮತ್ತು 15 ವರ್ಷದ ಅಪ್ರಾಪ್ತ ಬಾಲಕಿ...
ತಾಲ್ಲೂಕು ವ್ಯಾಪ್ತಿಯ ಜನರ ಸುಗಮ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ತಾಲೂಕಿನ ವಿವಿದೆಡೆ 50 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ...
ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾದ ಗಂಧೋತ್ಸವ ಮತ್ತು ಉರೂಸ್ ಸಮಾರಂಭಕ್ಕೆ ಡಾ.ಸೂಫಿಯನ್ ಅವರನ್ನು ವಿಶೇಷ ಆರೋಗ್ಯಾಧಿಕಾರಿಯಾಗಿ ವಕ್ಫ್ ಮಂಡಳಿ ನೇಮಿಸಿದೆ.
ಕರ್ನಾಟಕ ರಾಜ್ಯ ಹಾಗೂ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಹಿಂದೂ...
ಬಾಗೇಪಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುವ ಮೂಲಕ ಜಯಭೇರಿ ಸಾಧಿಸಿತು. ಅಧ್ಯಕ್ಷರಾಗಿ 23ನೇ ವಾರ್ಡಿನ ಸದಸ್ಯ ಎ.ಶ್ರೀನಿವಾಸ್, ಉಪಾಧ್ಯಕ್ಷರಾಗಿ 8ನೇ ವಾರ್ಡಿನ ಸದಸ್ಯೆ ಸುಜಾತ...
ಸರಕಾರದ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಘೋಷಣೆಯಾಗುವವರೆಗೂ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ ಮಧ್ಯಾಹ್ನದ ಬಿಸಿಯೂಟ ಕೊಡಲಾಗುವುದು ಎಂದು ಭಗತ್ ಸಿಂಗ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್...
ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ(72) ಅನಾರೋಗ್ಯ ಹಿನ್ನೆಲೆ ನಿಧನರಾಗಿದ್ದು, ಸಿಪಿಐಎಂ ಮುಖಂಡ ಡಾ.ಅನಿಲ್ ಕುಮಾರ್ ಅವುಲಪ್ಪ ಸಂತಾಪ ಸೂಚಿಸಿದ್ದಾರೆ.
ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಂಡು...
ಕಾರಿನ ಮೇಲೆ ಲಾರಿ ಉರುಳಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ನಡೆದಿದೆ.
ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಹರಿಸ್ಥಳದ ಮುನಿವೆಂಕಟ ರೆಡ್ಡಿ, ಚಾಲಕ ರಮೇಶ,...
ಕುತೂಹಲಕಾರಿ ಬೆಳವಣಿಗೆಗಳ ನಡುವೆ ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯು ಗುರುವಾರ ಮಧ್ಯಾಹ್ನ ಅಂತ್ಯ ಕಂಡಿತು. ದನದಾಹಕ್ಕೆ ಸೋತ ಕಾಂಗ್ರೆಸ್ ಸದಸ್ಯರಿಂದ, ಗರಿಷ್ಠ ಮತ ಪಡೆದ ಬಿಜೆಪಿಯು 'ಅನಧಿಕೃತ ಜಯ'ವನ್ನು ಸಂಭ್ರಮಿಸಿತು.
ಕಾಂಗ್ರೆಸ್‌ನ 6 ಮಂದಿ...
ನಗರಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರು ಮುಚ್ಚಿದ ಲಕೋಟೆಯಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಹೈಕೋರ್ಟ್ ಬುಧವಾರ ಆದೇಶಿಸಿದ್ದು, ಬಿಜೆಪಿಗರಿಗೆ ಹರ್ಷ ತಂದಿದೆ.
ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ ಹಿನ್ನೆಲೆ ವಿ.ಪ ಸದಸ್ಯರನ್ನು ಮತದಾರರ...
ಚಿಂತಾಮಣಿ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು(ಬುಧವಾರ) ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ 7ನೇ ವಾರ್ಡ್ ನಗರಸಭಾ ಸದಸ್ಯ ಆರ್ ಜಗನ್ನಾಥ್, ಉಪಾಧ್ಯಕ್ಷರಾಗಿ 27ನೇ ವಾರ್ಡ್ ಸದಸ್ಯೆ ರಾಣಿಯಮ್ಮ ಅವಿರೋಧ ಆಯ್ಕೆಯಾದರು.
ಅಧ್ಯಕ್ಷ...
ಕಳೆದ ನಾಲ್ಕೈದು ದಿನಗಳಿಂದ ಚಿಕ್ಕಬಳ್ಳಾಪುರ ನಗರಸಭಾ ಜೆಡಿಎಸ್ ಸದಸ್ಯರಾದ ವೀಣಾ ರಾಮು, ಮಟಮಪ್ಪ ಅವರು ಸಂಪರ್ಕಕ್ಕೆ ಸಿಗದೆ ಕಾಣೆಯಾಗಿದ್ದಾರೆ. ಇದು ಜೆಡಿಎಸ್ ನಾಯಕರಲ್ಲಿ ಆತಂಕ ಮೂಡಿಸಿದ್ದು, ಚಿಕ್ಕಬಳ್ಳಾಪುರ ನಗರಸಭೆಯ ಅಧಿಕಾರ ಕೈತಪ್ಪುವ ಆತಂಕದಲ್ಲಿದ್ದಾರೆ.
ಜೆಡಿಎಸ್...
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆ ಹಣವಂತರು ಮತ್ತು ಪಕ್ಷಕ್ಕೆ ನಿಷ್ಠರಾಗಿರುವ ನಿಷ್ಠಾವಂತರ ನಡುವೆ ಆಂತರಿಕ ತಂತ್ರಗಾರಿಕೆ ಶುರುವಾಗಿದ್ದು, ಗದ್ದುಗೆ ಗುದ್ದಾಟದಲ್ಲಿ ಗದ್ದುಗೆ ಏರುವವರಾರು ಎಂಬುದರ ಕುರಿತು ನಗರವಾಸಿಗಳಲ್ಲಿ ಕುತೂಹಲ ಕೆರಳಿಸಿದೆ....