ಚಿಕ್ಕಬಳ್ಳಾಪುರ

ಚಿಂತಾಮಣಿ | ಸರ್ವರಿಗೂ ಸಂವಿಧಾನ ಅಭಿಯಾನಕ್ಕೆ ಮಂಗ್ಳೂರು ವಿಜಯ ಚಾಲನೆ

ನಗರದ ವಿಜಯ ಕಾಲೇಜಿನಲ್ಲಿ ಜನಪರ ಪೌಂಡೇಷನ್ ಮತ್ತು ಕರ್ನಾಟಕ ಸಮಾಜವಾದಿ ವೇದಿಕೆ ಹಾಗೂ ವಿವಿಧ ಸಂಘ - ಸಂಸ್ಥೆಗಳು ಸಹಯೋಗದಲ್ಲಿ ಮೂರು ತಿಂಗಳ ಕಾಲ ಹಮ್ಮಿಕೊಂಡಿರುವ ಸರ್ವರಿಗೂ ಸಂವಿಧಾನ ಯುವಜನರಿಗಾಗಿ...

ಚಿಕ್ಕಬಳ್ಳಾಪುರ | ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ: ಕಸಾಪ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ

ಗಡಿನಾಡು ಭಾಗದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ನಾಡು ನುಡಿ ಸಾಹಿತ್ಯ ಬೆಳೆಸುವುದು ಅನಿವಾರ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಕೋಡಿರಂಗಪ್ಪ ಅಭಿಪ್ರಾಯಪಟ್ಟರು. ಗುಡಿಬಂಡೆ ತಾಲೂಕಿನ ಗಾಯಿತ್ರಿ ಪ್ರಸಾದ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡ...

ಬಾಗೇಪಲ್ಲಿ | ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ; ಹಲವು ಮಕ್ಕಳಿಗೆ ಗಾಯ

ಖಾಸಗಿ ಶಾಲಾ ವಾಹನಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹಲವು ಮಂದಿ ಶಾಲಾ ಮಕ್ಕಳು ಗಾಯಗೊಂಡಿರುವ ಘಟನೆ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯ ಸುಂಕಲಮ್ಮ ದೇವಾಲಯದ ಬಳಿ ಬುಧವಾರ...

ಚಿಕ್ಕಬಳ್ಳಾಪುರ | 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ಸೈಲೆನ್ಸರ್‌ಗಳ ನಾಶ

ಪೊಲೀಸ್‌ ಇಲಾಖೆ ವಶಪಡಿಸಿಕೊಂಡಿದ್ದ ಸುಮಾರು 5 ಲಕ್ಷ ಮೌಲ್ಯದ ಕರ್ಕಶ ಧ್ವನಿಯ ದ್ವಿಚಕ್ರ ವಾಹನಗಳ ಸೈಲೆನ್ಸರ್‌ಗಳನ್ನು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ಎಸ್ಪಿ ಕುಶಾಲ್‌ ಚೌಕ್ಸೆ ನೇತೃತ್ವದಲ್ಲಿ ಬುಲ್ಡೋಜರ್‌ ಮೂಲಕ ನಾಶಗೊಳಿಸಲಾಯಿತು. ಈ...

ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಯ ಈದಿನ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿದರು. ಈ ವೇಳೆ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ...

ಬಾಗೇಪಲ್ಲಿ | ಗಾಂಜಾ ಮಾರಾಟ, ಮೂವರ ಬಂಧನ

ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಾಸೀರ್(ಕಾಲ), ನಯಾಜ್(ಶಾನು), ಶ್ರೀನಾಥ್ (ಬಿರಿಯಾನಿ) ಬಂಧಿತರು. ಬಂಧಿತ ನಾಸಿರ್ ಎಂಬಾತ ತಾಲೂಕಿನ ಗೂಳೂರು ಗ್ರಾಮದ...

ಚಿಕ್ಕಬಳ್ಳಾಪುರ | ಪಕ್ಷ ನಿಷ್ಠರಿಗೆ ಮಾತ್ರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ : ಶಾಸಕ ಪ್ರದೀಪ್‌ ಈಶ್ವರ್

ಹಿಂದಿನ ಚುನಾವಣೆಯಲ್ಲಿ ಯಾರು ಕಾಂಗ್ರೆಸ್‌ ಪಕ್ಷಕ್ಕೆ ನಿಷ್ಠರಾಗಿದ್ದರೋ, ಅವರೇ ಈ ಬಾರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗುತ್ತಾರೆ. ಯಾರೆಲ್ಲ ಬಿಜೆಪಿ ಬೆಂಬಲ ಕೊಡುತ್ತಾರೋ, ಅವರಿಗೆಲ್ಲಾ ತಕ್ಕ ಪಾಠ ಕಲಿಸುತ್ತೇವೆ ಎಂದು ನಗರ ಶಾಸಕ ಪ್ರದೀಪ್‌...

ಬಾಗೇಪಲ್ಲಿ | ಬೆಳ್ಳೂರು ವಿಎಸ್ಎಸ್‌ಎನ್‌ ಚುನಾವಣೆ; ಕಾಂಗ್ರೆಸ್‌ ಮೇಲುಗೈ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಬೆಳ್ಳೂರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಭಾನುವಾರ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ. 12 ನಿರ್ದೇಶಕ ಸ್ಥಾನಗಳ ಪೈಕಿ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲುವ...

ಚಿಕ್ಕಬಳ್ಳಾಪುರ | ಆ.27ರಂದು ರಾಜಭವನ ಚಲೋ

ಸ್ವಚ್ಛ, ನಿಷ್ಕಳಂಕ ರಾಜಕಾರಣಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ.27ರಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ...

ಚಿಕ್ಕಬಳ್ಳಾಪುರ | ಯಶ್ವಂತ್‌ ಅಕಾಡೆಮಿಯ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಸುಗ್ಗಿ ಯಶಸ್ವಿ

ನಗರದ ಅಂಬೇಡ್ಕರ್‌ ಭವನದಲ್ಲಿ ಯಶ್ವಂತ್ ಅಕಾಡೆಮಿ ಆಫ್ ಕಲ್ಚರಲ್ ಫಿಲಂ ಅಂಡ್ ರಿಸರ್ಚ್ ಇನ್ಸ್ಟಿಟ್ಯೂಟ್ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, ಶಾಲಾ ಬ್ಯಾಗ್ ವಿತರಣೆ ಹಾಗೂ ಸಾಂಸ್ಕೃತಿಕ ಸುಗ್ಗಿ ಕಾರ್ಯಕ್ರಮವು ಯಶಸ್ವಿಯಾಗಿ...

ಚಿಕ್ಕಬಳ್ಳಾಪುರ | ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾಗಿ ನಂದಕುಮಾರ್: ಕಾರ್ಯಕರ್ತರಲ್ಲಿ ಸಂಭ್ರಮ

ಪಕ್ಷ ಸಂಘಟನೆ, ನಿಸ್ವಾರ್ಥ ಸೇವೆ ಆಧಾರದಲ್ಲಿ ಕಾಂಗ್ರೆಸ್ ಮುಖಂಡ ನಂದಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿ ಕೆಪಿಸಿಸಿ ಶುಕ್ರವಾರ ಆದೇಶ ಹೊರಡಿಸಿದ್ದು, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಮಾಹಿತಿ ಸಿಕ್ಕ...

ಚಿಕ್ಕಬಳ್ಳಾಪುರ | ಜಮಾಅತೆ ಅಹ್ಲೇ ಇಸ್ಲಾಂ ಚುನಾವಣೆ: ಚುನಾವಣಾಧಿಕಾರಿ ಬದಲಾವಣೆಗೆ ಒತ್ತಾಯ

ಜಮಾಅತೆ ಅಹ್ಲೇ ಇಸ್ಲಾಂ ಸಂಘಟನೆಯ ಚುನಾವಣೆ ಹಿನ್ನೆಲೆಯಲ್ಲಿ ನೇಮಕವಾಗಿರುವ ಚುನಾವಣಾಧಿಕಾರಿ ಮೊಯಿಝ್ ಸಂಶೀರ್ ಅವರನ್ನು ಕೂಡಲೇ ಬದಲಾವಣೆ ಮಾಡಿ, ನ್ಯಾಯಯುತ ಚುನಾವಣೆಗೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ