ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ‘ನಮ್ಮ ಭೂಮಿ ಕೊಡಲು ನಾವು ಸಿದ್ಧ’ ಎಂದ ಗ್ರಾಮಸ್ಥರು; ಭೂ ಮಾಲೀಕರಿಂದ ಅಡ್ಡಿ?

"ಭೂಸ್ವಾಧೀನಕ್ಕೆ ಭೂಮಿ ಬಿಟ್ಟುಕೊಡಲು ನಾವು ರೆಡಿ. ಎಷ್ಟು ದಿನ ಅಂತ ಕೂಲಿ ಕೆಲಸ ಮಾಡ್ಕೊಂಡ್‌ ಇರ್ಲಿ ನಾವು?… ನಮ್ಮದೇ ಭೂಮಿಗಳನ್ನ ನಮ್ಮ ತಾತ ಮುತ್ತಾತಂದಿರು ಅನ್ನಕ್ಕಾಗಿ ಅತೀ ಕಡಿಮೆ ದುಡ್ಡಿಗೆ ಮಾರಿಕೊಂಡಿದ್ದಾರೆ. ಆ...

ಚಿಕ್ಕಬಳ್ಳಾಪುರ | ವಿದ್ಯುತ್ ಉತ್ಪಾದನೆಯಲ್ಲಿ ರಾಜ್ಯ ಮೊದಲ ಸ್ಥಾನಕ್ಕೇರಲಿದೆ : ಸಚಿವ ಕೆ.ಜೆ.ಜಾರ್ಜ್

ಪ್ರಸ್ತುತ ವರುಣನ ಕೃಪೆಯಿಂದ ಹಾಗೂ ಸರ್ಕಾರ ಕೈಗೊಂಡ ಮುನ್ನೆಚ್ಚರಿಕೆ ಕ್ರಮಗಳಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಹೆಚ್ಚಾಗಿದ್ದು, ಜಲ ವಿದ್ಯುತ್, ಪವನ ಶಕ್ತಿ ಹಾಗೂ ಸೌರಶಕ್ತಿಯಂತ ವಿದ್ಯುತ್ ಉತ್ಪಾದನಾ ಕ್ರಮಗಳಿಂದ ರಾಜ್ಯವು ವಿದ್ಯುತ್ ಉತ್ಪಾದನೆಯಲ್ಲಿ...

ಸಿದ್ದರಾಮಯ್ಯನವರೇ, ನೀವು ದಲಿತ ದ್ರೋಹಿ ಎಂಬುದನ್ನು ಒಪ್ಪಿಕೊಳ್ಳಿ : ಕೋಟಿಗಾನಹಳ್ಳಿ ರಾಮಯ್ಯ ಕಿಡಿ

"ಸಿದ್ದರಾಮಯ್ಯನವರು ನಿಜವಾಗಿಯೂ ಜನನಾಯಕರಲ್ಲ. ಅಹಿಂದ ನೆಲದಲ್ಲಿ ಹುಟ್ಟಿರುವ ನೀವು ದಲಿತ ದ್ರೋಹಿ ಎಂಬುದನ್ನು ಒಪ್ಪಿಕೊಳ್ಳಿ" ಎಂದು ಸಾಹಿತಿ ಮತ್ತು ಸಾಮಾಜಿಕ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಕಿಡಿಕಾರಿದ್ದಾರೆ. ಚಿಕ್ಕಬಳ್ಳಾಪುರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ...

ಚಿಕ್ಕಬಳ್ಳಾಪುರ | ಪ್ರತ್ಯೇಕ ಘಟನೆ; ತಾಯಿ ಮೇಲೆ ಅತ್ಯಾಚಾರ, ಮನೆಗೆ ನುಗ್ಗಿ ಮಹಿಳೆಯ ಕೊಲೆ

ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ...

ಚಿಕ್ಕಬಳ್ಳಾಪುರ | ಶೇ.40ರಷ್ಟು ಅಂಗನವಾಡಿಗಳಿಗಿಲ್ಲ ಸ್ವಂತ ಕಟ್ಟಡ!

ಸರ್ಕಾರ ಅಂಗನವಾಡಿಗಳನ್ನು ಉನ್ನತೀಕರಿಸಲು ಮುಂದಾಗಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಮಾರು 368 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂಬುದು ಮಾತ್ರ ವಾಸ್ತವ. ಅಂಗನವಾಡಿಗಳ ಉನ್ನತೀಕರಣಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದ್ದು, ಅಂಗನವಾಡಿಗಳಲ್ಲೇ ಎಲ್.ಕೆ.ಜಿ - ...

ಚಿಕ್ಕಬಳ್ಳಾಪುರ | ಕುಖ್ಯಾತ ಅಪಹರಣಕಾರರ ಗ್ಯಾಂಗ್‌‌ನ ಎಂಟು ಮಂದಿಯ ಬಂಧನ

ಹಾಡಹಗಲೇ ಅಪಹರಣ ಮಾಡಿ, ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಪಹರಣಕಾರರ ಕಿಡ್ನ್ಯಾಪರ್ಸ್‌ಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಎಡೆಮುರಿಕಟ್ಟಿದ್ದಾರೆ. ಕಳೆದ ಜೂನ್‌, ಜುಲೈ ತಿಂಗಳಲ್ಲಿ ನಗರ ಮತ್ತು ನಂದಿ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ...

ಶಿಡ್ಲಘಟ್ಟ | ತಾಯಿ ಅಕಾಲಿಕ ಮರಣ; ಖಿನ್ನತೆಗೊಳಗಾಗಿ ಮಕ್ಕಳಿಬ್ಬರು ಆತ್ಮಹತ್ಯೆ

ತಾಯಿಯ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿದ್ದ ಮಕ್ಕಳಿಬ್ಬರು ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ. ಶಿಡ್ಲಘಟ್ಟ ನಗರದ ಪ್ರೇಮ ನಗರದ ನಿವಾಸಿಗಳಾದ...

ಚಿಕ್ಕಬಳ್ಳಾಪುರ | ಆನ್‌ಲೈನ್ ವಂಚನೆ; ₹23 ಲಕ್ಷ ಕಳೆದುಕೊಂಡ ಎಂಜಿನಿಯರ್ ಶ್ರೀಕಾಂತ್

ಉದ್ಯೋಗದ ಆಮಿಷವೊಡ್ಡಿ ಎಂಜಿನಿಯರ್ ಒಬ್ಬರಿಗೆ ₹23 ಲಕ್ಷ ಆನ್‌ಲೈನ್‌ ವಂಚನೆಯಾಗಿದ್ದು, ಈ ಕುರಿತು ಚಿಕ್ಕಬಳ್ಳಾಪುರ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೈವಾರ ನಿವಾಸಿ ಶ್ರೀಕಾಂತ್ ಹಣ ಕಳೆದುಕೊಂಡವರು. ಶ್ರೀಕಾಂತ್‌ಗೆ...

ಚಿಕ್ಕಬಳ್ಳಾಪುರ | ಕರ್ನಾಟಕಕ್ಕೆ ಕೇಂದ್ರದ ಕೊಡುಗೆ ಚೊಂಬು: ಸಚಿವ ಎಂ ಸಿ ಸುಧಾಕರ್‌

ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದ ಕೊಡುಗೆ ಕೇವಲ ಚೊಂಬಷ್ಟೇ. ನಮ್ಮ ರಾಜ್ಯದ ವಿಚಾರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ‌ಅನ್ಯಾಯ ಧೋರಣೆ ಮಾಡುತ್ತಿದೆ ಎಂದು ಸಚಿವ ಎಂ ಸಿ ಸುಧಾಕರ್‌ ವಾಗ್ದಾಳಿ ನಡೆಸಿದರು. ಚಿಕ್ಕಬಳ್ಳಾಪುರ...

ಚಿಕ್ಕಬಳ್ಳಾಪುರ | ಹೃದಯ ವಿದ್ರಾವಕ ಘಟನೆ; ಅಪ್ಪ, ಮಗನನ್ನು ಕೊಂದ ಚಿಕ್ಕಪ್ಪ

ಸ್ವಂತ ಅಣ್ಣ ಮತ್ತು ಅಣ್ಣನ ಮಗನನ್ನು ಒಡಹುಟ್ಟಿದ ತಮ್ಮನೇ ಪಿಸ್ತೂಲ್‌ ಮತ್ತು ಮಚ್ಚಿನಿಂದ ಹೊಡೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ. ತಾಲೂಕಿನ...

ಚಿಕ್ಕಬಳ್ಳಾಪುರ | ಗ್ರಾಮದೇವತೆ ಹೊತ್ತ ಮಹಿಳೆಯರು; ಮೆರವಣಿಗೆಯಲ್ಲಿ ಸ್ತ್ರೀಶಕ್ತಿ ಪ್ರದರ್ಶನ

ಇತಿಹಾಸದಲ್ಲಿ ಇದೇ ಮೊದಲಿಗೆ ಮಹಿಳೆಯರು ದೇವರನ್ನು ಹೊತ್ತು ಸಾಗಿದ ವಿಶಿಷ್ಟ ಪ್ರಸಂಗ ಚಿಕ್ಕಬಳ್ಳಾಪುರ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ನಡೆದಿದ್ದು, ಗ್ರಾಮದೇವತೆ ಹೊತ್ತ ಮಹಿಳೆಯರು ಸ್ತ್ರೀಶಕ್ತಿ ಪ್ರದರ್ಶನ ಮಾಡಿದ್ದಾರೆ. ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಪುರಾತನ ಕಾಲದಿಂದಲೂ...

ಚಿಕ್ಕಬಳ್ಳಾಪುರ | ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ವಿಶೇಷ ಯೋಜನೆ ರೂಪಿಸಲಿ : ಕುರುಬೂರು ಶಾಂತಕುಮಾರ್

ರಾಜ್ಯದಲ್ಲಿ 1200ಕ್ಕೂ ಹೆಚ್ಚಿನ ರೈತರು ಸಾಲಬಾಧೆ, ಬರಗಾಲದಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂತಹ ರೈತರಿಗೆ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಬರಗಾಲದ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ರೈತ...

ಈ ಹೊತ್ತಿನ ಪ್ರಮುಖ ಸುದ್ದಿ