ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕು ಪಂಚಾಯಿತಿ ಮುಂಭಾಗ ಮಸಣ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದರು.
ಈ ವೇಳೆ...
ಚಿಕ್ಕಬಳ್ಳಾಪುರದ ಜೆ ಪಿ ನಗರ (ಬೀಚಗಾನಹಳ್ಳಿ ಕ್ರಾಸ್) ಗ್ರಾಮದ ಗೋಪಾಲಪ್ಪ ಎಂಬುವವರ ಮೇಲೆ ದೌರ್ಜನ್ಯ ಎಸಗಿರುವ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ದಸಂಸ ಗುಡಿಬಂಡೆ ತಾಲೂಕು ಘಟಕ ತೀವ್ರವಾಗಿ ಖಂಡಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆ...
"ತನಿಖಾ ಸಂಸ್ಥೆಗಳು ಸರಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಕೂಡ ಹೊರಬರಬೇಕು" ಎಂದು ನಟ ಚೇತನ್ ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಡಾ ಹಗರಣ, ವಾಲ್ಮೀಕಿ ನಿಗಮದ...
"ಪ್ರಧಾನಿ ನರೇಂದ್ರ ಮೋದಿ ನಾಟಕ ಆಡುವುದರಲ್ಲಿ ನಿಸ್ಸೀಮರು. ಮಾಧ್ಯಮಗಳ ಮೂಲಕ ಸುಳ್ಳು ಪ್ರಚಾರ ಮಾಡುವುದರಲ್ಲೂ ಬಿಜೆಪಿಗರು ಎತ್ತಿದ ಕೈ" ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಸಿ ವಿ ಲೋಕೇಶ್...
ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯು ಮನನೊಂದು ಕೃಷಿ ಹೊಂಡಕ್ಕೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಚಿಂತಾಮಣಿ...
"ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ತರುವ ಕುರಿತು ಪ್ರಧಾನಿ ಮೋದಿ ಭೇಟಿಗೆ ದಿನಾಂಕ ಕೇಳಿದ್ದೇವೆ. ನಮ್ಮ ಜಿಲ್ಲೆಗಳಿಗೆ ಖಂಡಿತವಾಗಿಯೂ ಶಾಶ್ವತ ನೀರಾವರಿ ಯೋಜನೆ ತಂದೇ ತರುತ್ತೇವೆ" ಎಂದು ಕೋಲಾರ ಜಿಲ್ಲೆಯ ಮುಳುಬಾಗಿಲು ಶಾಸಕ...
ರಾಜ್ಯಾದ್ಯಂತ ಡೆಂಘೀ ಅಟ್ಟಹಾಸ ಮೆರೆಯುತ್ತಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ(19) ಎಂಬ ವಿದ್ಯಾರ್ಥಿನಿ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾಳೆ.
ಕೆಲ ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ...
"ರೈತರೇ, ಯಾವುದೇ ಕಾರಣಕ್ಕೂ ಕೃಷಿ ಭೂಮಿಯನ್ನು ಕೈಗಾರಿಕಾಭಿವೃದ್ಧಿಗೆ ಬಿಟ್ಟು ಕೊಡಬೇಡಿ. ಅದೇನಾಗುತ್ತದೋ ನೋಡಿಯೇ ಬಿಡೋಣ" ಎಂದು ಕರ್ನಾಟಕ ರಾಜ್ಯ ರೈತಸಂಘ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸವಾಲೆಸೆದಿದ್ದಾರೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಜಿಲ್ಲಾಡಳಿತ ಭವನದ ಎದುರು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘದ(ಎಐಎಡಬ್ಲ್ಯೂಯು) ಮುಖಂಡರು ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ಎ.ಐ.ಎ.ಡಬ್ಲ್ಯೂ.ಯು ಮುಖಂಡರು, "ಕಳೆದ 15...
'ಮುಡಾ ಸ್ವಾಧೀನಪಡಿಸಿಕೊಂಡಿರುವ ಅತೀ ಕಡಿಮೆ ಬೆಲೆಯ ಜಮೀನಿಗೆ ಪ್ರತಿಷ್ಠಿತ ಬಡಾವಣೆಯಲ್ಲಿ ಹೆಚ್ಚು ಬೆಲೆ ಬಾಳುವ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾ ಹಗರಣವು ದೇಶದ ದೊಡ್ಡ ಹಗರಣ" ಎಂದು ಚಿಕ್ಕಬಳ್ಳಾಪುರ ಬಿಜೆಪಿಯ ಜಿಲ್ಲಾ ಪ್ರಧಾನ...
ಸಾಂಸ್ಕೃತಿಕ ವಿಘಟನೆಯ ಕಾಲದಲ್ಲಿ ವಿವೇಕವಿಲ್ಲದ ನಡಿಗೆ ದೂರವಾಗಬೇಕಾದರೆ ಪರಂಪರೆಯ ಪಾದಸ್ಪರ್ಶವಾಗಬೇಕು ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಹೇಳಿದರು.
ಚಿಕ್ಕಬಳ್ಳಾಪುರ ನಗರದ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ 2023-24ನೇ ಸಾಲಿನ...
ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಸುತ್ತೋಲೆಯಲ್ಲಿ ಕೆಲ ನಿಯಮಗಳನ್ನು ಮಾರ್ಪಾಡು ಮಾಡಬೇಕೆಂದು ಒತ್ತಾಯಿಸಿ ಚಿಕ್ಕಬಳ್ಳಾಪುರ ಡಿಎಸ್‌ಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಕ್ಕಬಳ್ಳಾಪುರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ದಲಿತ ಸಂಘರ್ಷ ಸಮಿತಿ...