ರಾಜ್ಯಾದ್ಯಂತ ಡೆಂಘೀ ಮಹಾಮಾರಿ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಹಲವೆಡೆ ಸಾವು-ನೋವುಗಳು ಸಂಭವಿಸುತ್ತಿವೆ. ಡೆಂಘೀ ಅಬ್ಬರಕ್ಕೆ ಬ್ರೇಕ್ ಹಾಕುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗಳು ಬಹುತೇಕ ವಿಫಲವಾಗಿವೆ.
ಜಿಲ್ಲಾದ್ಯಂತ ಇದುವರೆಗೆ 92 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಚಿಕ್ಕಬಳ್ಳಾಪುರ...
ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಬೈಕ್, ಕಾರುಗಳನ್ನು ನಿಲುಗಡೆ ಮಾಡುತ್ತಿದ್ದು, ಸಂಚಾರಿ ಪೊಲೀಸರ ನಿಷ್ಕ್ರಿಯತೆ, ನಿರ್ಲಕ್ಷ್ಯತೆ ಎದ್ದು ಕಾಣುತ್ತಿದೆ.
ಹೌದು. ನಗರದ ಬಿಬಿ ರಸ್ತೆ, ಎಂ.ಜಿ.ರಸ್ತೆ, ಬಜಾರ್ ರಸ್ತೆ ಸೇರಿದಂತೆ ಪ್ರಮುಖ...
ರಾಜ್ಯದಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಬಲ ಕಾನೂನು ರೂಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಲೋಕೇಶ್ ಒತ್ತಾಯಿಸಿದರು.
ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋಚಿಮುಲ್ ವಿಭಜನೆ ಮತ್ತು ಚುನಾವಣೆ ವಿವಾದವು ಭುಗಿಲೆದ್ದಿದೆ. ಕೋಚಿಮುಲ್ ವಿಭಜನೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಹಾಲಿ, ಮಾಜಿಗಳ ನಡುವೆ ಪರಸ್ಪರ ವಾಕ್ಸಮರ ಶುರುವಾಗಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ...
ಎರಡೂವರೆ ವರ್ಷ ಅಧಿಕಾರ ವಿಸ್ತರಣೆ ಮಾಡಿಕೊಂಡಾಗ ಇವರ ಬದ್ಧತೆ ಎಲ್ಲಿತ್ತು? ಕೆ ವಿ ನಾಗರಾಜ್ ಅವರಿಗೆ ನೈತಿಕತೆ ಇಲ್ಲ. ಚುನಾವಣೆ ಬೇಕಾ? ವಿಭಜನೆ ಬೇಕಾ ಎನ್ನುವುದನ್ನು ನಾಗರಾಜ್ ಸ್ಪಷ್ಟಪಡಿಸಬೇಕು ಎಂದು ಕೋಚಿಮುಲ್ ನಿರ್ದೇಶಕ...
ಸ್ಟಾಕ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿರುವ ಐಟಿ ಉದ್ಯೋಗಿಯೊಬ್ಬರು ಸುಮಾರು ₹37 ಲಕ್ಷ ಹಣ ಕಳೆದುಕೊಂಡಿರುವ ಕುರಿತು ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿಕ್ಕಬಳ್ಳಾಪುರ ನಗರದ ಶ್ರೀಕಾಂತ್ ಎಂಬಾತ ಹಣ ಕಳೆದುಕೊಂಡಿರುವ ಐಟಿ ಉದ್ಯೋಗಿ....
ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ...
ಕೋಚಿಮುಲ್‌ನಲ್ಲಿ ಪ್ರಸ್ತುತ ಇರುವ ಆಡಳಿತ ಮಂಡಳಿಯನ್ನು ಕೊನೆಗೊಳಿಸಿ ಕೂಡಲೇ ಚುನಾವಣೆ ನಡೆಸಬೇಕು ಎಂದು ಮೈತ್ರಿ ಪಕ್ಷಗಳ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ನಗರದ ಪತ್ರಿಕಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ,...
ಕೆಲಸದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಸ್ಕಾಂ ನೌಕರ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಉದಯ್ ಕುಮಾರ್(28) ಮೃತ ದುರ್ದೈವಿ. ಬಿಸಲಹಳ್ಳಿ ಗ್ರಾಮದಲ್ಲಿ ಅಳವಡಿಸಿರುವ ವಿದ್ಯುತ್...
ಚಿಕ್ಕಬಳ್ಳಾಪುರ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ಗುರುವಾರ ನಡುರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ.
ವಾಟದಹೊಸಹಳ್ಳಿ ಉಪವಿದ್ಯುತ್ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಣುಗೋಪಾಲ್, ಮಂಜುನಾಥ್, ಶ್ರೀಧರ್ ಮೃತರು. ಶಿವಕುಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ...
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಗೆದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರಿಂದ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಿರುವ...
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕು ಕೇಂದ್ರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆ ನಡೆಯುತ್ತಿದ್ದು, ತಾಲೂಕು ಆಡಳಿತ ಯಂತ್ರಾಂಗವನ್ನು ಸ್ಥಗಿತಗೊಳಿಸಿ ಕಚೇರಿ ಪ್ರವೇಶ ದ್ವಾರಕ್ಕೆ ಪೊಲೀಸ್ ಬಂದೋಬಸ್ತ್ ಮಾಡಿ ಸಾರ್ವಜನಿಕ ಕೆಲಸಗಳಿಗೆ ಅಡ್ಡಪಡಿಸಿರುತ್ತಾರೆ...