ಚಿಕ್ಕಬಳ್ಳಾಪುರ | 2,326 ಮತಗಟ್ಟೆಗಳು, 14,880 ಸಿಬ್ಬಂದಿಗಳೊಂದಿಗೆ ಮತದಾನಕ್ಕೆ ಸಕಲ ಸಿದ್ಧತೆ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಒಟ್ಟು 2,326 ಮತಗಟ್ಟೆಗಳಲ್ಲಿ ಮತದಾನ...
ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಬುಧವಾರ (ಏ.24) ನಡೆದ ಸುದ್ದಿಗೋಷ್ಠಿಯಲ್ಲಿ...
ಸುಮಾರು 15 ವರ್ಷಗಳಿಂದ ರಾಜಕೀಯ ಪಕ್ಷಗಳು, ರಾಜಕಾರಣಿಗಳಿಂದ ಭರವಸೆಗಳು ಬಿಟ್ಟರೆ ಅಗತ್ಯವಿರುವ ನೀರಾವರಿ ಸೌಲಭ್ಯ ದಕ್ಕಿಲ್ಲ. ಹಾಗಾಗಿ ನೀರಿನ ಗ್ಯಾರಂಟಿ ಕೊಡುವ ವ್ಯಕ್ತಿಗೆ ಮತ ನೀಡಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ...
ಭ್ರಷ್ಟಾಚಾರವನ್ನು ಲೀಗಲೈಜ್ ಮಾಡಿದ್ದು, ಬಿಜೆಪಿಯವರು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಚಿಕ್ಕಬಳ್ಳಾಪುರ ನಗರದ ಪತ್ರಿಕಾಭವನದಲ್ಲಿ ಬುಧವಾರ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, "ಎಲೆಕ್ಟೊರಲ್ ಬಾಂಡ್ ದೇಶದ ಭಾರೀ ದೊಡ್ಡ...
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ ಎಂಬಿತ್ಯಾದಿ ಕೋಮುವಾದಿ ಮಾತುಗಳನ್ನು ಆಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು...
'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಹೋಗುತ್ತದೆ' ಎಂಬಿತ್ಯಾದಿ ಕೋಮುವಾದಿ ಮಾತನ್ನಾಡುವ, ಸಮುದಾಯಗಳಲ್ಲಿ ಕೋಮು ದ್ವೇಷ ಬಿತ್ತುವ ಪ್ರಧಾನಿ ಮೋದಿ ದೇಶಕ್ಕೆ ಬೇಕೆ ಎಂದು ಉನ್ನತ...
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಮತದಾರರಿಗೆ ಹಣ ಹಂಚಲು ಜನವರಿ ತಿಂಗಳಲ್ಲೇ ₹400 ಕೋಟಿ ನಕಲಿ ನೋಟುಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಾಗಾಗಿ ಕ್ಷೇತ್ರದ ಮತದಾರರು ಹಣ ಪಡೆಯುವಾಗ ನೋಟುಗಳನ್ನು ಪರಿಶೀಲಿಸಿ ಹಣ...
"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ...
ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ 'ಬಿಜೆಪಿ ಮತ್ತು ಮಿತ್ರ ಪಕ್ಷಗಳನ್ನು ಸೋಲಿಸಿ - ರೈತ ಸಮುದಾಯವನ್ನು ಉಳಿಸಿ' ಅಭಿಯಾನ ನಡೆಸಲು ಕರ್ನಾಟಕ ರಾಜ್ಯ ರೈತ...
ಏಪ್ರಿಲ್ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ ನಡೆಯಲಿರುವ ಪ್ರಚಾರ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಕೆ ವಿ ನಾಗರಾಜು ತಿಳಿಸಿದರು.
ಚಿಕ್ಕಬಳ್ಳಾಪುರದಲ್ಲಿ ಗುರುವಾರ...
ಎಲ್ಲರನ್ನೊಳಗೊಂಡ ಅಭಿವೃದ್ಧಿ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಎಲ್ಲಾ ಜಾತಿ, ಧರ್ಮ, ಸಮುದಾಯದವರನ್ನು ಒಟ್ಟಿಗೆ ಕರೆದೊಯ್ಯುತ್ತೇವೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಹೇಳಿದರು.
ಚಿಕ್ಕಬಳ್ಳಾಪುರ ಕ್ಷೇತ್ರದ ಹಲವು ಭಾಗಗಳಲ್ಲಿ...
ಬಿಜೆಪಿಯಿಂದ ರಾಜ್ಯಕ್ಕೆ ಭಾರೀ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದ್ದು, ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲು ಪಡೆಯಲು ಕೇಂದ್ರ ಮಟ್ಟದಲ್ಲಿ ಹೋರಾಟ ನಡೆಸುತ್ತೇನೆ. ಕ್ಷೇತ್ರದ ಧ್ವನಿಯಾಗಿ, ರಾಜ್ಯದ ಪರವಾಗಿ ಕೇಂದ್ರದಲ್ಲಿ ಹೋರಾಟ ಮಾಡುತ್ತೇನೆ. ಚುನಾವಣೆಯಲ್ಲಿ...