ಚಿಕ್ಕಬಳ್ಳಾಪುರ

ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶ

ಬಾಗೇಪಲ್ಲಿ: ಗ್ರಾಮೀಣ ಭಾಗದ ಬಡ ಕುಟುಂಬಗಳಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳನ್ನು 2025-26 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಆಯೋಜಿಸಿದ್ದ ಈ ಕಾರ್ಯಾಗಾರವು...

ನಿವೃತ್ತ ಯೋಧರಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪರೀಕ್ಷಾ ಪರಿಕರಗಳ ವಿತರಣೆ

ಬಾಗೇಪಲ್ಲಿ:-ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಸವಾಲಾಗಿದ್ದು ಈ ಸವಾಲನ್ನು ಸಮರ್ಥವಾಗಿ ಎದುರಿಸಬೇಕು ಎಂದು ಶಿಡ್ಲಘಟ್ಟ ನಿವೃತ್ತ ಯೋಧ ಎಸ್. ವಿ.ಅಯ್ಯರ್ ಕಿವಿಮಾತು ಹೇಳಿದರು. ಬಾಗೇಪಲ್ಲಿ ತಾಲ್ಲೂಕು ಕಸಬಾ ಹೋಬಳಿ ಸರ್ಕಾರಿ ಪ್ರೌಢಶಾಲೆ ಘಂಟಂವಾರಿಪಲ್ಲಿಯಲ್ಲಿ ನಿವೃತ್ತ ಯೋಧ...

ಸಹಾಯಕ ಪ್ರಾಧ್ಯಾಪಕ ರಮೇಶ್ ಕುಮಾರ್ ನಿಧನ; ಆಡಳಿತ ಮಂಡಳಿ ಸಂತಾಪ

ಚಿಕ್ಕಬಳ್ಳಾಪುರ : ಸಹಾಯಕ ಪ್ರಾಧ್ಯಾಪಕ ರಮೇಶ್ ಕುಮಾರ್(36) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಬೆಂಗಳೂರಿನ ಸ್ನೇಹಿತರ ನಿವಾಸದಲ್ಲಿ ಕೊನೆಯುಸಿರೆಳೆದರು. ಬುಧವಾರ ರಾತ್ರಿ ಸ್ನೇಹಿತರ ನಿವಾಸದಲ್ಲಿ ತಂಗಿದ್ದರು ಬೆಳಗ್ಗೆ ಎದ್ದು ಮೊಬೈಲ್ ಸಂಭಾಷಣೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು...

ಚಿನ್ನಸಂದ್ರದಲ್ಲಿ ಉಚಿತ ಸಾಮೂಹಿಕ ವಿವಾಹಗಳು

ಚಿಂತಾಮಣಿ : ತಾಲ್ಲೂಕಿನ ಕಸಬಾ ಹೋಬಳಿಯ ಚಿನ್ನಸಂದ್ರ ಗ್ರಾಮದಲ್ಲಿರುವ ಹಜರತ್ ಸೈಯದ್ ಮಹಬುೂಬ್ ಶಾ ವಲಿ ದರ್ಗಾ ಉರುಸ್ ಕಾರ್ಯಕ್ರಮ ಕಳೆದ ಮೂರು ದಿನಗಳಿಂದ ಸಡಗರ ಸಂಭ್ರಮದಿಂದ ನಡೆದು ಕೊನೆಯ ದಿನದಂದು...

ಶಿಡ್ಲಘಟ್ಟ ಪ್ರಕರಣ | ಅವಾಚ್ಯ ಪದ ಬಳಸಿ, ಬೆದರಿಸಿ ಕ್ಷಮೆ ಕೇಳಿದರೆ ಸಾಕೇ? ಶಿಕ್ಷೆಯೂ ಆಗಬೇಕೇ?

ಸಮಾಜದಲ್ಲಿ ಹಣ ಅಧಿಕಾರದ ಮದ ನೆತ್ತಿಗೇರಿದರೆ ರಾಜಕಾರಣಿಗಳು ಯಾವ ರೀತಿ ವರ್ತಿಸಬಹುದು ಎಂಬುದಕ್ಕೆ ತಾಜಾ ಉದಾಹಾರಣೆ ಶಿಡ್ಲಘಟ್ಟದ ರಾಜೀವ್ ಗೌಡ ಪ್ರಕರಣ. ಶಿಡ್ಲಘಟ್ಟ ನಗರಸಭೆ ಆಯುಕ್ತೆ ಮಮತಾ ಗೌಡ ಅವರನ್ನು ಬ್ಯಾನರ್ ವಿಚಾರವಾಗಿ ನಿಂದಿಸಿ...

ಸಿಟಿಜನ್ ವೆಲ್ ಫೇರ್ ಫೋರಂ ಅಸೋಸಿಯೇಷನ್ ವತಿಯಿಂದ ಸಂಕ್ರಾಂತಿ ಸಂಭ್ರಮ.

ಚಿಂತಾಮಣಿ : ನಗರದ ರಾಜೀವ್ ಬಡಾವಣೆಯ ಸಿಟಿಜನ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸಂಕ್ರಾಂತಿ ಸಂಭ್ರಮ 2026,ಸಂಭ್ರಮದ ಸುಗ್ಗಿ ಹಬ್ಬವನ್ನು ವಿವಿಧ ಚಟುವಟಿಕೆಗಳ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು. ಮುಂಜಾನೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೂ...

ಶಿಡ್ಲಘಟ್ಟ | ಪೌರಾಯುಕ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಪೌರಕಾರ್ಮಿಕರ ಆಗ್ರಹ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತರಿಗೆ ಕಾಂಗ್ರೆಸ್ ಮುಖಂಡರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪ್ರಾಣ ಬೆದರಿಕೆ ಹಾಕಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಜೀವ್ ಗೌಡರ ವಿರುದ್ಧ ಚಿಂತಾಮಣಿ ಪೌರಕಾರ್ಮಿಕರು ಬೀದಿಗಿಳಿದು...

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರಿಂದ ನಗರಸಭೆ ಆಯುಕ್ತೆಗೆ ಬೆದರಿಕೆ ದೂರು ದಾಖಲು.

ಶಿಡ್ಲಘಟ್ಟ: ಶಿಡ್ಲಘಟ್ಟ ನಗರದಲ್ಲಿ ಚಲನಚಿತ್ರವೊಂದರ ಪ್ರಚಾರಕ್ಕಾಗಿ ಕಟ್ಟಿದ್ದ ಪ್ಲೆಕ್ಸ್ ಗಳನ್ನು ತೆರವುಗೊಳಿಸಿರುವ ವಿಚಾರಕ್ಕಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ನಗರಸಭೆಯ ಆಯುಕ್ತೆ ಅಮೃತಾ ಗೌಡ ಅವರಿಗೆ ದೂರವಾಣಿಯ ಮೂಲಕ ಅಶ್ಲೀಲವಾಗಿ ನಿಂದನೆ...

ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

ಬಾಗೇಪಲ್ಲಿ:ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2026 ರ ಅಂಗವಾಗಿ ಪಾತಪಾಳ್ಯ ಪೊಲೀಸ್ ಠಾಣಾ ವತಿಯಿಂದ ಪೋಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಸಂಚಾರ ನಿಯಮಗಳು ವಾಹನ ದಾಖಲಾತಿಗಳು 112 ಸಹಾಯವಾಣಿ ಹೆಲ್ಮೆಟ್ ಹಾಗೂ ಸೀಟ್...

ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಿರಿ: ರೈತ ಸಂಘಟನೆ ಆಗ್ರಹ

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯಬೇಕು. ನೋಂದಣಿ ಕಾರ್ಯವನ್ನು ಮತ್ತೆ ಆರಂಭಿಸಬೇಕು. ಪ್ರತಿ ಹೋಬಳಿಯಲ್ಲಿಯೂ ನೋಂದಣಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಸೋಮವಾರ ನಗರದ...

ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕ

ಚಿಕ್ಕಬಳ್ಳಾಪುರ:ಚಿಕ್ಕಬಳ್ಳಾಪುರದಲ್ಲಿ ಇತ್ತೀಚಿಗೆ ಚಿರತೆ ಹಾವಳಿ ಮಿತಿಮೀರಿದ್ದು, ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ. ಗಿರಿಧಾಮದ ಕಣಿವೆ ಬಸವಣ್ಣ ದೇವಸ್ಥಾನದ ಬಳಿ ಭಾನುವಾರ ರಾತ್ರಿ...

ಪೋಷಕರು ತಮ್ಮಮಕ್ಕಳು ಭವಿಷ್ಯತ್ತನಲ್ಲಿ ಏನಾಗಬೇಕು ಎಂಬ ನಿರ್ಣಯ ಮಕ್ಕಳಿಗೆ ಬಿಡಿ:- ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ

ಬಾಗೇಪಲ್ಲಿ:- ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ಬ್ಲೂಮ್ಸ್ ಇಂಟರ್ನ್ಯಾಷನಲ್ ಶಾಲೆಯ ಅದ್ಯಕ್ಷ ಹಾಗೂ ಸಂಸ್ಥಾಪಕ ವಿ.ಗೋವಿಂದರಾಜಲು ಹಾಗೂ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ