ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ಮಾ.9ರಂದು ಲೋಕ ಅದಾಲತ್:‌ ನ್ಯಾ. ನೇರಳೆ ವೀರಭದ್ರಯ್ಯ ಭವಾನಿ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಮೇರೆಗೆ ಪ್ರಾಧಿಕಾರದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮಾರ್ಚ್‌ 9ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ...

ಚಿಕ್ಕಬಳ್ಳಾಪುರ | ಮುನಿಯಪ್ಪ ಮತ್ತು ನಾನು ಒಗ್ಗಟ್ಟಿನಿಂದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ: ಸಚಿವ ಸುಧಾಕರ್

ಕೆ ಎಚ್ ಮುನಿಯಪ್ಪ ಹಾಗೂ ನನ್ನ ನಡುವೆ ಈ ಹಿಂದೆ ಭಿನ್ನಾಭಿಪ್ರಾಯ ಇದ್ದದ್ದು ನಿಜ. ಆದರೆ ಈಗ ಮೊದಲಿನಂತಿಲ್ಲ. ನಾವು ಒಟ್ಟಾಗಿದ್ದೇವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ನಾವಿಬ್ಬರೂ ಒಟ್ಟಾಗಿ ಶ್ರಮಿಸುತ್ತೇವೆ...

ಚಿಕ್ಕಬಳ್ಳಾಪುರ | ನೀರಾವರಿ ಯೋಜನೆ ಜಾರಿಗೊಳಿಸದಿದ್ದರೆ ಚುನಾವಣೆಯಲ್ಲಿ ತಕ್ಕ ಪಾಠ; ಆರ್. ಆಂಜನೇಯರೆಡ್ಡಿ

ಬಯಲುಸೀಮೆಯ ಜಿಲ್ಲೆಗಳಿಗೆ ಹರಿಸುತ್ತಿರುವ ತ್ಯಾಜ್ಯ ನೀರಿನ ಶುದ್ದೀಕರಣ, ನೀರಾವರಿ ಯೋಜನೆಗಳನ್ನು ಜಾರಿಗೊಳಿಸದಿದ್ದಲ್ಲಿ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಕ್ಷೇತ್ರದೊಳಗೆ ಓಡಾಡದಂತೆ ನಿರ್ಭಂದ ಹೇರಲು ಜನಜಾಗೃತಿ ಮೂಡಿಸಲಾಗುವುದು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ...

ಚಿಕ್ಕಬಳ್ಳಾಪುರ | ಸ್ಮಶಾನ ಕಾರ್ಮಿಕರಿಂದ ಅಣುಕು ಶವಯಾತ್ರೆ – ಪ್ರತಿಭಟನೆ

ತಮ್ಮ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸ್ಮಶಾನ ಕಾರ್ಮಿಕರು ಚಿಕ್ಕಬಳ್ಳಾಪುರದಲ್ಲಿ ಅಣುಕು ಶವಯಾತ್ರೆ ನಡೆಸಿದ್ದಾರೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಿಂದ ಪೂಜನಹಳ್ಳಿ ಸ್ಮಶಾನದವರೆಗೆ ಅಣುಕು ಶವಯಾತ್ರೆ ನಡೆಸಿದ...

ಚಿಕ್ಕಬಳ್ಳಾಪುರ | ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ

ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಎನ್‌ಒಸಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಖಾಜಾವಲಿ ಅವರು  ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗ್ರಾಮದಲ್ಲಿ...

ಚಿಕ್ಕಬಳ್ಳಾಪುರ | ಶಾಲೆಯಲ್ಲಿ ವಿದ್ಯುತ್ ಅವಘಡ; ಓರ್ವ ಸಾವು – 18 ಮಂದಿ ಗಾಯ

ಶಾಲೆಯ ಆವರಣದಲ್ಲಿ ಹಾಕಿದ್ದ ಪೆಂಡಾಲ್‌ ಗಾಳಿಗೆ ಹಾರಿ, ವಿದ್ಯುತ್‌ ತಂತಿಗೆ ತಗುಲಿದ್ದು, ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಘಟನೆಯಲ್ಲಿ 18 ಮಂದಿಗೆ ಸುಟ್ಟ ಗಾಯಗಳಾಗಿವೆ. ಗೌರಿಬಿದನೂರಿನ ಶ್ರೀರಾಮಕೃಷ್ಣ ಶಾರದಾದೇವಿ...

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ ನೀರಿನ 3ನೇ ಹಂತದ ಸಂಸ್ಕರಣೆಗೆ ಆಗ್ರಹ; ಮಧ್ಯಸ್ಥಿಕೆಗೆ ರಾಜ್ಯಪಾಲರಿಗೆ ಮನವಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ ಬೆಂಗಳೂರಿನ ಅರೆಸಂಸ್ಕರಿತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಆ ನೀರನ್ನು ಕರೆಗೆ ಹರಿಸುವ ಮೊದಲು ತೃತೀಯ ಹಂತದಲ್ಲಿ ಸಂಸ್ಕರಣೆಗೆ ಒಳಪಡಿಸಬೇಕು. ಅದಕ್ಕಾಗಿ...

ಚಿಕ್ಕಬಳ್ಳಾಪುರ | ಸಂವಿಧಾನದ ಆಶಯ ತಿಳಿಸಲು ಸಂವಿಧಾನ ಜಾಗೃತಿ ರಥ ಅಭಿಯಾನ ಸಹಕಾರಿ: ತಾ ಪಂ ಇಒ ಮಂಜುನಾಥ್

ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ಮಾಡಿದ ಬಾಬಾ ಸಾಹೇಬರು ಜಗತ್ತಿನಲ್ಲಿಯೇ ಅತ್ಯುತ್ತಮವಾದ ಸಂವಿದಾನವನ್ನು ಕೊಡುಗೆಯಾಗಿ ನಮಗೆ ನೀಡಿದ್ದಾರೆ. ಭಾರತದ ಸಂವಿಧಾನ ತಯಾರಿ ಮತ್ತು ಅದರ ಪ್ರಾಮುಖ್ಯತೆ ಕುರಿತು ಜನರಲ್ಲಿ ಅರಿವು ಜಾಗೃತಿ ಮೂಡಿಸುವ...

2024ರ ಲೋಕಸಭಾ ಚುನಾವಣೆ ಬಳಿಕ ಪ್ರಧಾನಿ ಮೋದಿ ಮಾಜಿ ಆಗುತ್ತಾರೆ: ವೀರಪ್ಪ ಮೊಯ್ಲಿ

2024ರ ಲೋಕಸಭೆ ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಆಗುತ್ತಾರೆ ಎಂದು ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, "ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು...

ಚಿಕ್ಕಬಳ್ಳಾಪುರ | ನಾಟಿ ಬೀಜಗಳು ಭೂತಾಯಿ ಮಕ್ಕಳಿದ್ದಂತೆ; ಮೈಲಾಪುರ ಕದಿರಮ್ಮ

ತಲ ತಲಾಂತರಗಳಿಂದ ನಮ್ಮ ಹೊಲಗಳಲ್ಲಿ ನಾಟಿ ಬೀಜಗಳನ್ನೆ ಬಿತ್ತಿ, ಬೆಳೆಸಿ, ಉಳಿಸಿಕೊಂಡು ಬಂದಿದ್ದೇವೆ. ನಾಟಿ ಬೀಜಗಳು ಭೂತಾಯಿ ಮಕ್ಕಳಿದ್ದಂತೆ ಎಂದು ಬೆರಕೆ ಸೊಪ್ಪುಗಳ ಜ್ಞಾನಧಾತೆ ಮೈಲಾಪುರ ಕದಿರಮ್ಮ ಹೇಳಿದರು. ಪೀಪಲ್ ಟ್ರೀ ಹಾಗೂ ಜನಪರ...

ವಿಪ್ ಉಲ್ಲಂಘಿಸಿ ಅನರ್ಹಗೊಂಡವರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು: ಹೈಕೋರ್ಟ್‌

ಪಕ್ಷ ಹೊರಡಿಸಿದ್ದ ವಿಪ್ ಉಲ್ಲಂಘಿಸಿ ಅನರ್ಹಗೊಂಡಿದ್ದರೆ, ಅಂತಹವರು ನಂತರದ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಸ್ಪರ್ಧಿಸಲು ನಿರ್ಬಂಧವಿಲ್ಲ ಎಂದು ಹೈಕೋರ್ಟ್‌ ಹೇಳಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರಸಭೆಯಲ್ಲಿ ವಿಪ್‌ ಉಲ್ಲಂಘಿಸಿದ ಆರೋಪದ ಮೇಲೆ ನಗರಸಭೆ ಸದಸ್ಯ...

ಸ್ನೇಹಿತನನ್ನೇ ಕೊಂದು ಮೃತದೇಹ ಸುಟ್ಟು ಹಾಕಿದ್ದ ದುಷ್ಕರ್ಮಿಗಳು; ಒಬ್ಬನ ಬಂಧನ, ಮತ್ತೊಬ್ಬ ಆತ್ಮಹತ್ಯೆ

ಸ್ನೇಹಿತನನ್ನೇ ಕೊಂದು, ಆತನ ಮೃತದೇಹವನ್ನು ಗುಹೆಯಲ್ಲಿ ಸುಟ್ಟಯ ಹಾಕಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಚಿಕ್ಕಬಳ್ಳಾಪುರದ ಪಾತಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ, ಹೆದರಿದ್ದ ಮತ್ತೊಬ್ಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ