ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ | ರಕ್ತ ಪರೀಕ್ಷೆಯ ವರದಿಯಲ್ಲಿ ಝೀಕಾ ವೈರಸ್ ಪತ್ತೆಯಿಲ್ಲ; ದಿನೇಶ್ ಗುಂಡೂರಾವ್

ರಾಜ್ಯದಲ್ಲಿಯೇ ಪ್ರಥಮ ಬಾರಿ ಝೀಕಾ ವೈರಸ್ ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿನ ಸೊಳ್ಳೆಯೊಂದರಲ್ಲಿ ಕಂಡು ಬಂದಿದ್ದ ಹಿನ್ನೆಲೆ, ತಲಕಾಯಲಬೆಟ್ಟ ಗ್ರಾಮದ ಐದು ಕಿ.ಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳ 37 ಗರ್ಭಿಣಿಯರು ಹಾಗೂ 11 ಜ್ವರ...

ಚಿಕ್ಕಬಳ್ಳಾಪುರ | ನನ್ನ ಮೇಲಿನ ಆರೋಪ ಸಾಬೀತು ಮಾಡಿದರೆ ಹುದ್ದೆಗೆ ರಾಜೀನಾಮೆ ನೀಡುತ್ತೇನೆ: ಷಡಕ್ಷರಿ

ನನ್ನ ಮೇಲೆ ಮಾಡಲಾಗಿರುವ ಆರೋಪಗಳಲ್ಲಿ ಒಂದೇವೊಂದು ಆರೋಪವನ್ನು ಸಾಬೀತು ಮಾಡಿದರೆ, ನಾನು ಸರ್ಕಾರಿ ಸೇವೆಗೆ ರಾಜೀನಾಮೆ ಕೊಡುತ್ತೇನೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸರ್ಕಾರಿ...

ಚಿಕ್ಕಬಳ್ಳಾಪುರ | ಮೊಬೈಲ್‌ ಗೀಳು ಬಿಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

ಮೊಬೈಲ್ ಗೀಳಿನಿಂದ ಹೊರಬಂದು ಚೆನ್ನಾಗಿ ಓದಬೇಕೆಂದು ಪೋಷಕರು ಬುದ್ದಿ ಹೇಳಿದ್ದನ್ನು ಸಹಿಸದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ....

ರಾಜ್ಯಗಳ ಪರಿಸ್ಥಿತಿ ಬಗ್ಗೆ ಕೇಂದ್ರ ಗಂಭೀರವಾಗಿಲ್ಲ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಕಿಡಿ

ಕೇಂದ್ರ ಸರ್ಕಾರವು ಐದು ರಾಜ್ಯಗಳ ಚುನಾವಣೆಗಳತ್ತ ಗಮನ ಹರಿಸಿದೆ. ಹೀಗಾಗಿ, ರಾಜ್ಯಗಳ ಪರಿಸ್ಥಿತಿ ಮತ್ತು ಬರದ ಬಗ್ಗೆ ಕೇಂದ್ರವು ಗಂಭೀರವಾಗಿ ಗಮನಿಸುತ್ತಿಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಬಿ.ಎನ್ ಬಚ್ಚೇಗೌಡ...

ಮಾರಕ ಝೀಕಾ ವೈರಸ್ ಪತ್ತೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ ನೀಡಿದ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳ ರಕ್ತದಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ಹಿನ್ನೆಲೆ, ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಆರೋಗ್ಯ ಸಚಿವರ ಟ್ವೀಟ್ “ರಾಜ್ಯದ 68 ಕಡೆಗಳಲ್ಲಿ...

ಚಿಕ್ಕಬಳ್ಳಾಪುರ | ಕನ್ನಡ ಧ್ವಜ ಹಾರಿಸಲು ಅನುಮತಿ ನಿರಾಕರಣೆ; ತಹಶೀಲ್ದಾರ್ ವಿರುದ್ಧ ಪ್ರತಿಭಟನೆ

ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ ಹೆಚ್ಚಿದೆ. ಎಲ್ಲಡೆ ಅದ್ದೂರಿ ಆಚರಣೆ ನಡೆದಿದೆ. ಆದರೆ, ಇದೇ ಹೊತ್ತಿನಲ್ಲಿ ಕನ್ನಡ ಧ್ವಜ ಹಾರಿಸಲು ಅವಕಾಶ ನೀಡಿಲ್ಲವೆಂದು ತಹಶೀಲ್ದಾರ್ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸಿರುವ...

ಚಿಕ್ಕಬಳ್ಳಾಪುರ | 19 ವರ್ಷಗಳೇ ಕಳೆದರೂ ಬಡಾವಣೆಗಿಲ್ಲ ಮೂಲ ಸೌಕರ್ಯ

ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ,...

ಚಿಕ್ಕಬಳ್ಳಾಪುರ | ಭೀಕರ ಅಪಘಾತ; ಬೆಂಗಳೂರಿಗೆ ಹೊರಟಿದ್ದ 12 ಮಂದಿ ದುರ್ಮರಣ

ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೂಲಿ ಕೆಲಸಕ್ಕೆ ತೆರಳುತ್ತಿದ್ದ 12 ಮಂದಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಗರದ ಹೊರವಲಯದಲ್ಲಿರುವ ಸಂಚಾರ ಪೊಲೀಸ್‌ ಠಾಣೆಯ ಎದುರೇ ದು‍ರ್ಘಟನೆ...

ಚಿಕ್ಕಬಳ್ಳಾಪುರ | ನಗರಸಭೆ ಸದಸ್ಯನ ಮೇಲೆ ಹಲ್ಲೆ ಖಂಡಿಸಿ ಚಿಂತಾಮಣಿ ಬಂದ್‌

ನಗರಸಭೆ ಸದಸ್ಯನ‌ ಮೇಲೆ‌ ಹಲ್ಲೆ ಖಂಡಿಸಿ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಪ್ರಗತಿಪರ ಸಂಘಟನೆಗಳು ಅಕ್ಟೋಬರ್‌ 18ರಂದು ಚಿಂತಾಮಣಿ ಬಂದ್‌ ಮಾಡಿ, ಪ್ರತಿಭಟನೆ ನಡೆಸಿವೆ. ನಗರಸಭೆಯ ಜೆಡಿಎಸ್‌ ಸದಸ್ಯ ಅಗ್ರಹಾರ ಮುರುಳಿ ಮೇಲೆ ಅಕ್ಟೋಬರ್...

ಚಿಕ್ಕಬಳ್ಳಾಪುರ | ಕೇಂದ್ರ ಬರ ಅಧ್ಯಯನ ತಂಡದಿಂದ ಬೆಳೆ ಪರಿಶೀಲನೆ

ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ಅಶೋಕ ಕುಮಾರ್ ನೇತೃತ್ವದ ಬರ ಅಧ್ಯಯನ ತಂಡ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ತಂಡ ಚೊಕ್ಕಹಳ್ಳಿಗೆ ಭೇಟಿ ನೀಡಿತು. ಬಳಿಕ ರೈತ ಮಂಜುನಾಥ್...

ಕರ್ನಾಟಕ ಬಂದ್ | ಚಿಕ್ಕಬಳ್ಳಾಪುರ: ತಲೆ ಬೋಳಿಸಿಕೊಂಡು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ತಲೆ ಬೊಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ನೀರು ಹರಿಸದಂತೆ ಒತ್ತಾಯಿಸಿದ್ದಾರೆ. ಕರ್ನಾಟಕ ಯುವಶಕ್ತಿ ವೇದಿಕೆಯ ಶ್ರೀನಿವಾಸ್ ಅವರು ತಲೆ ಬೋಳಿಸಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ,...

ಚಿಕ್ಕಮಗಳೂರು | ಭೂ ಹಗರಣ ಪ್ರಕರಣ; ಗಂಭೀರವಾಗಿ ಪರಿಗಣಿಸಿದ ಸರ್ಕಾರ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಡೆದಿರುವ ಅಕ್ರಮ ಭೂ ಮಂಜೂರಾತಿ ಪ್ರಕರಣವನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಎರಡೂ ತಾಲೂಕುಗಳಲ್ಲಿ ನೀತಿ ನಿಯಮಗಳನ್ನು ಮೀರಿ ಕಾನೂನುಬಾಹಿರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ