ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಬಿಜಿಎಸ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.
ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಮೇಶಪ್ಪ ಎಂಬುವವರ ಮಗ ಶ್ರೀನಿವಾಸ (15)...
ಬಿಜೆಪಿ ಸಂಸದ ಬಿ ಎನ್ ಬಚ್ಚೇಗೌಡ ಮಂಗಳವಾರ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಅವರು ಚಿಕ್ಕಬಳ್ಳಾಪುರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ʼʼಪ್ರಧಾನಿ ನರೇಂದ್ರ ಮೋದಿ ಅವರ ಪ್ರಕಾರ...
ಭೂಮಿ ಮತ್ತು ವಸತಿ ವಂಚಿತರಿಗೆ ಭೂಮಿ ಮತ್ತು ವಸತಿ ಒದಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
"ರಾಜ್ಯದ...
ಕೆಎಂಎಫ್ ದುರಾಡಳಿತದಿಂದ ರೈತರು ಹೈನುಗಾರಿಕೆಯಿಂದ ದೂರ ಸರಿಯುತ್ತಿದ್ದಾರೆ. ರೈತಪರ ಕಾಳಜಿಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಎಂಎಫ್ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ. ಹಾಲು ಒಕ್ಕೂಟಗಳ ಉಳಿವು ಕೇವಲ ರೈತರ ದೃಷ್ಟಿಯಿಂದ ಮಾತ್ರವಲ್ಲದೆ ರಾಜ್ಯದ ಗ್ರಾಹಕರ...
ಮಳೆ ಕೊರತೆ, ರೋಗಬಾಧೆ, ಹವಾಮಾನ ವೈಪರೀತ್ಯದಂಥ ಸವಾಲುಗಳನ್ನು ವಿಪರೀತ ಶ್ರಮದಿಂದ ಎದುರಿಸಿ ರೈತರು ದಾಖಲೆ ಪ್ರಮಾಣದಲ್ಲಿ ರೇಷ್ಮೆ ಬೆಳೆಯುತ್ತಿದ್ದರೂ ಅದಕ್ಕೆ ಸರಿಯಾದ ಮಾರುಕಟ್ಟೆ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವತ್ತೂ ಪ್ರಯತ್ನಿಸಿಯೇ...
ಕಸ್ತೂರಿ ರಂಗನ್ ವರದಿ ಗಡಿ ಈಗಿರುವ ಅರಣ್ಯ ಪ್ರದೇಶಕ್ಕೆ ಸೀಮಿತವಾಗಿರಲಿ
ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದನೆ
ಕೊಪ್ಪ, ಎನ್ ಆರ್ ಪುರ ಮತ್ತು ಶ್ರಿಂಗೇರಿ ತಾಲೂಕುಗಳನ್ನು ಒಳಗೊಂಡಂತೆ ಜಿಲ್ಲಾ ಉಸ್ತುವಾರಿ...
ಸಮಾನತೆ, ಸಹೋದರತೆ ಭ್ರಾತೃತ್ವವನ್ನು ಸಾರುವ ಭಾರತದ ಸಂವಿಧಾನದ ಪೀಠಿಕೆ ಅಡಿಯಲ್ಲಿ ನಾವು ಕೆಲಸ ಮಾಡಬೇಕು. ಸಂವಿಧಾನದ ಆಶಯದಂತೆ ಎಲ್ಲರು ಸಮಾನತೆಯಿಂದ ಬದುಕಲು ನಾವೆಲ್ಲ ಕೆಲಸ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ (ದಸಂಸ)...
ಸರ್ಕಾರಿ ಸ್ವಾಮ್ಯದ 41 ವಿಶ್ವವಿದ್ಯಾಲಯಗಳಲ್ಲಿ ಪ್ರಾಧ್ಯಾಪಕರನ್ನು ನೇಮಕ ಮಾಡಿಲ್ಲ
ಪ್ರಾಧ್ಯಾಪಕರನ್ನು ನೇಮಕ ಮಾಡದೆ ಶೈಕ್ಷಣಿಕ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ
ಬಿಜೆಪಿ ನಾಯಕ, ಮಾಜಿ ಸಚಿವ ಅಶ್ವತ್ಥನಾರಾಯಣ ಅವರನ್ನು ನೇಣುಗಂಬಕ್ಕೆ ಏರಿಸಬೇಕು ಎಂದು ಕಾಂಗ್ರೆಸ್ ನಾಯಕ ವೀರಪ್ಪ...
ಚಿಕ್ಕಬಳ್ಳಾಪುರದ ಕಾಲೇಜು ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ತಿತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.
ಚಿಕ್ಕಬಳ್ಳಾಪುರದ ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಪ್ರೀತಿ (21) ಮೃತ...
ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ನಂದಿ ಬೆಟ್ಟ, ಸ್ಕಂದಗಿರಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್...
ವಿಧಾನಸಭಾ ಚುನಾವಣೆಯಲ್ಲಿ ಡಾ.ಕೆ ಸುಧಾಕರ್ ಅವರನ್ನು ಬೆಂಬಲಿಸಿದ ಆರೋಪದ ಮೇಲೆ ನಗರಸಭೆಯ ಐದು ಮಂದಿ ಕಾಂಗ್ರೆಸ್ ಸದಸ್ಯರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ.
ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಐದು ಮಂದಿ ಸದಸ್ಯರ ಸದಸ್ಯತ್ವ ರದ್ದುಪಡಿಸಿ, ಆರು...
ವೃತ್ತಿಯಲ್ಲಿ ವೈದ್ಯೆಯಾಗಿರುವ ಯುವತಿಯೊಬ್ಬಳ ಫೋಟೊವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅದನ್ನು ಆಕೆಯ ತಂದೆಗೆ ಕಳುಹಿಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಕಿರಾತಕನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯುವತಿಯ ಫೋಟೊವನ್ನು ಅಸಭ್ಯವಾಗಿ...