ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು
ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕ ಅಂತಿಮ ಹಂತಕ್ಕೆ ಬಂದಿದ್ದು, ಚುನಾವಣಾ ಆಯೋಗದ ಇತ್ತೀಚಿನ ವರದಿಗಳಂತೆ 224 ಕ್ಷೇತ್ರಗಳಲ್ಲಿ ಕಾಂಗ್ರೆಸ್ 126, ಬಿಜೆಪಿ 60, ಜೆಡಿಎಸ್ 19ರಲ್ಲಿ ಜಯಗಳಿಸಿವೆ. ಉಳಿದಂತೆ ಕರ್ನಾಟಕ ಸರ್ವೋದಯ...
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಘಮಲೆಯಲ್ಲಿ ನೆಲೆಸಿರುವ ವಲಸೆ ಕಾರ್ಮಿಕನ ಪುತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು, ಸಾಧನೆ ಮಾಡಿದ್ದಾರೆ.
ಮುರುಘಮಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಕಲಂದರ್ ದಸ್ತಗೀರ್...
ಬಿಜೆಪಿಯ 19 ಮಂದಿ ಗೂಂಡಾ ಕಾರ್ಯಕರ್ತರ ಬಂಧನ
ಬಂಧಿತರ ಬ್ಯಾಗ್‌ಗಳಲ್ಲಿ ಚಾಕು, ಮಾರಕಾಸ್ತ್ರಗಳು ಪತ್ತೆ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್ ಕುಮಾರ್ ಮನೆಗೆ ನುಗ್ಗಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾರ್ಯಕರ್ತರು ದಾಳಿ...
ರಾಜ್ಯ ಚುನಾವಣೆಯಲ್ಲಿ ಮತದಾರರನ್ನು ಮತದಾನಕ್ಕೆ ಪ್ರೋತ್ಸಾಹಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಅದಕ್ಕಾಗಿ ತನ್ನ ಅಧೀನದಲ್ಲಿರುವ ಹೋಟೆಲ್‌ನಲ್ಲಿನ ವಾಸ್ತವ್ಯಕ್ಕೆ 50% ರಿಯಾಯತಿ ನೀಡಿದೆ. ಆದರೆ, ಈ ಆಫರ್ ಯಾವಾಗ ಜಾರಿಯಾಗುತ್ತದೆ ಮತ್ತು ಯಾವಾಗ ಅಂತ್ಯವಾಗುತ್ತದೆ...
'ಮಲ್ಲಿಕಾರ್ಜುನ ಖರ್ಗೆ ಅವರಿಗೆ 50 ವರ್ಷಗಳ ರಾಜಕೀಯ ಅನುಭವವಿದೆ'
'ಡಾ. ಕೆ ಸುಧಾಕರ್ ರಾಜಕಾರಣದಲ್ಲಿ ನೆನ್ನೆ ಮೊನ್ನೆ ಕಣ್ಣು ಬಿಟ್ಟಿದ್ದಾರೆ'
ಕಾಂಗ್ರೆಸ್‌ನಿಂದ ಪಕ್ಷದಿಂದ ರಾಜಕೀಯ ಜೀವನ ಆರಂಭಿಸಿ ಎರಡು ಅವಧಿಗೆ ಶಾಸಕರಾಗಿ ಆಯ್ಕೆಯಾಗಿ ನಂತರ ಸ್ವಾರ್ಥಕ್ಕಾಗಿ...
ಪೋಷಾಕು, ಟೋಪಿ ಧರಿಸಲು ನಿರಾಕರಿಸಿದ ಸಚಿವ
ರಂಜಾನ್ ಸಭೆಯಲ್ಲಿ ಮುಜುಗರಕ್ಕೊಳಗಾದ ಸುಧಾಕರ್
ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ನಮಾಜ್‌ಗೆ ಆಗಮಿಸಿದ ಸಚಿವ ಡಾ. ಕೆ ಸುಧಾಕರ್ ವಿರುದ್ಧ ಮುಸ್ಲಿಂ ಬಾಂಧವರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ...
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಪ್ರಸಿದ್ಧ ನಂದಿಬೆಟ್ಟ ಪ್ರವೇಶದ ಅವಧಿಯನ್ನು ಪರಿಷ್ಕರಿಸಲಾಗಿದೆ. ಬೆಳಿಗ್ಗೆ 5ರಿಂದ ಸಂಜೆ 7ರವರೆಗೆ ಗಿರಿಧಾಮಕ್ಕೆ ಪ್ರವಾಸಿಗರು ಭೇಟಿ ನೀಡಲು ಅವಕಾಶ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ತಿಳಿಸಿದ್ದಾರೆ.
"ಈ ಮೊದಲು...
ಚುನಾವಣೆಗೂ ಮುನ್ನ ಕ್ಷೇತ್ರ ಜನರಿಗೆ ಗ್ಯಾಸ್-ಸ್ಟೌ ಹಂಚಿಕೆ
ಸ್ಪೋಟಗೊಂಡಾಗ ಸ್ಥಳದಲ್ಲಿ ಯಾರು ಇಲ್ಲದಿದ್ದರಿಂದ ತಪ್ಪಿದ ಅನಾಹುತ
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರನ್ನು ಸೆಳೆಯಲು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ವಿತರಿಸಿದ್ದ ತಮ್ಮ...
ಅಮಾನಿ ಬೈರಸಾಗರ ಕೆರೆದಡದಲ್ಲಿ ತೇಲುತ್ತಿದ್ದ ಮೀನುಗಳ ಕಳೇಬರ
ಕಳಪೆ ಆಹಾರ ತಿಂದು ಮೀನುಗಳು ಸತ್ತಿರಬಹುದೆಂಬ ಶಂಕೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದ ಅಮಾನಿ ಬೈರಸಾಗರ ಕೆರೆಯಲ್ಲಿ ಮೀನುಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿವೆ. ವಿಷಪೂರಿತ ಅಹಾರದಿಂದಲೂ ಮೀನುಗಳು...
ವಾಹನ ಬಿಟ್ಟು ಪರಾರಿಯಾಗಿರುವ ಚಾಲಕ, ನಿರ್ವಾಹಕ
ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ಮದ್ಯ
ಚಿಕ್ಕಬಳ್ಳಾಪುರದಲ್ಲಿ ಸರಕು ಸಾಗಣೆ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹36 ಲಕ್ಷ ಮೌಲ್ಯದ ಮದ್ಯದ ಬಾಟಲಿಗಳನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಕರ್ನಾಟಕ...
ವಿದ್ಯಾರ್ಥಿಗಳ ಕೊರತೆ ಉಂಟಾಗಿ ಎಸ್ ವೆಂಕಟಾಪುರ ಸರ್ಕಾರಿ ಶಾಲೆ ಮುಚ್ಚಿದೆ
ಹೆಣ್ಣು ಮಕ್ಕಳ ಹಾಜರಾತಿ ಹೆಚ್ಚಿಸಲು ಪ್ರತಿನಿತ್ಯ ₹2 ನೀಡುವ ಯೋಜನೆ
ವಿದ್ಯಾರ್ಥಿಗಳ ಕೊರತೆ ಹೆಚ್ಚುತ್ತಿದೆ ಎಂಬ ಸಬೂಬು ಹೇಳಿ, ಎಸ್ ವೆಂಕಟಾಪುರದ ಸರ್ಕಾರಿ...