ಚಿಕ್ಕಬಳ್ಳಾಪುರ

ರಾಜ್ಯ ಸರಕಾರದ ಕೈಗಾರಿಕೆಗಾಗಿ ಬಲವಂತದ ಭೂ ಸ್ವಾಧೀನದ ಸಿಪಿಐಎಂ ಪಕ್ಷ ಖಂಡನೆ

ಬಾಗೇಪಲ್ಲಿ:- ಬೆಂಗಳೂರು ಆನೇಕಲ್ ಹತ್ತಿಬೆಲೆ ಪ್ರದೇಶದಲ್ಲಿ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯು, ಕೈಗಾರಿಕಾಭಿವೃದ್ಧಿ ಹೆಸರಿನಲ್ಲಿ ಕೆಐಏಡಿಬಿಯ ಮೂಲಕ ಈ ಹಿಂದೆ ಪಡೆದ ಸುಮಾರು 1,000 ಕೋಟಿ ರೂಗೂ ಅಧಿಕ ಮೌಲ್ಯದ55.5 ಎಕರೆ ಜಮೀನನ್ನು ಇದೀಗ...

ಸಾಧಿಸಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧಿಸಬಹುದು:ಶಾಸಕ ಎಸ್.ಎನ್. ಸುಬ್ಬಾರೆಡ್ಡಿ

ಬಾಗೇಪಲ್ಲಿ: ಸಾಧಿಸಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧಿಸಬಹುದು ಎಂದರಲ್ಲದೆಕೆಟ್ಟ ಸಹವಾಸದಿಂದ ದೂರ ಸರಿಯುವಂತೆ ಶಾಂತಿ ನಿಕೇತನ್‌ವಿದ್ಯಾ ಸಂಸ್ಥೆ ಟ್ರಸ್ಟ್ನ ಕಾರ್ಯದರ್ಶಿ ಹಾಗೂಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ವಿದ್ಯಾರ್ಥಿಗಳಿಗೆ ಕಿವಿ ಮಾತು...

ಅಪಘಾತದಲ್ಲಿ ಅಜ್ಜವಾರದ 4 ಮಂದಿ ಯುವಕರು ಸಾವು: ಮೃತರ ಸ್ವ-ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ

ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟಿನ ಬಳಿ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಜ್ಜವಾರದ 4 ಮಂದಿ ಯುವಕರ ಸ್ವ ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ ನೀಡಿ ಮೃತರ ಕುಟುಂಬದವರಿಗೆ...

ಮಿತ್ತನಹಳ್ಳಿ ಗ್ರಾಮಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿಗೆ ಭರವಸೆ: ಶಾಸಕ ಬಿ.ಎನ್.ರವಿಕುಮಾರ್

ಚಿಕ್ಕಬಳ್ಳಾಪುರ: ಬಯಲುಸೀಮೆಯ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಚಳಿಗಾಲದ ಅಧಿವೇಶನದಲ್ಲಿ ಪ್ರಶ್ನೆ ಮಾಡಿದಾಗ, 2027 ಕ್ಕೆ ಈ ಭಾಗಕ್ಕೆ ಎತ್ತಿನಹೊಳೆ ನೀರು ಹರಿಸುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು...

ಊಲವಾಡಿ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಚಿಂತಾಮಣಿ:ಗ್ರಾಮಗಳ ಸ್ವಚ್ಛತೆ,ಕುಡಿಯುವ ನೀರಿನ ಸಮಸ್ಯೆ,ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನ ಗೊಳ್ಳಬೇಕಾದರೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್ ಶಿವಣ್ಣ ತಿಳಿಸಿದರು. ಸದರಿ ಗ್ರಾಮದಲ್ಲಿ ಇಂದು ನಡೆದ ಗ್ರಾಮ...

ಪರ್ಯಾಯ ರಾಜಕಾರಣ ಹೊಸ ಬರವಸೆ ಮೂಡಿಸಿದ ಜನ ದನಿ ರ್ಯಾಲಿ

ಬಾಗೇಪಲ್ಲಿ:- ಪರ್ಯಾಯ ರಾಜಕಾರಣದ ಉದ್ದೇಶದೊಂದಿಗೆ ಸಿಪಿಐ(ಎಂ) ಪಕ್ಷ 21-12-2025 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಘಟಿಸಿದ್ದ ಜನದನಿ ರ್ಯಾಲಿ ಅತ್ಯಂತ ಯಶಸ್ವಿಯಾಗಿ ಜರುಗಿದೆ ಎಂದು ರಾಜ್ಯ ಸಿಪಿಐಎಂ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ...

ಧಾತ್ರಿ ಸೇವಾ ಟ್ರಸ್ಟ್ ಮತ್ತು ಗ್ರೀನ್ ಇಂಡಿಯಾ ಫೋರಂ ವತಿಯಿಂದ ಉಚಿತ ಹೆಲ್ಮೆಟ್ ವಿತರಣೆ

ಬಾಗೇಪಲ್ಲಿ : ಒಬ್ಬ ರೈತನ ಜೀವ ದೇಶಕ್ಕೆ ಅನ್ನ ನೀಡುವ ಶಕ್ತಿ. ಆ ಶಕ್ತಿಯನ್ನು ಕಾಪಾಡಿಕೊಳ್ಳುವುದು ಹೆಲ್ಮೆಟ್ ಧರಿಸುವ ಒಂದು ಸಣ್ಣ ಶಿಸ್ತಿನಿಂದ ಸಾಧ್ಯ ಎಂದು ಧಾತ್ರಿ ಸೇವಾ ಟ್ರಸ್ಟ್ ನ ಅಧ್ಯಕ್ಷ...

ಚಿಕ್ಕಬಳ್ಳಾಪುರ | ನವಜಾತ ಶಿಶು ಸಾವು: ಮರ್ಯಾದಾಗೇಡು ಹತ್ಯೆ ಆರೋಪ

40 ದಿನಗಳ ನವಜಾತ ಶಿಶುವಿನ‌ ಸಾವು‌ ಪ್ರಕರಣವು ಕೊಲೆಯ ತಿರುವು ಪಡೆದುಕೊಂಡಿದೆ. ತನ್ನ ಮೊಮ್ಮಗಳು ಮತ್ತೊಂದು ಕೋಮಿನ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ, ಅವರ ಮಗುವನ್ನು ಅಜ್ಜಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೊಂದು...

ನಾಮಫಲಕವನ್ನು ಕಿತ್ತು ಹಾಕಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ದಲಿತ ಸಂಘಟನೆಗಳ ಒತ್ತಾಯ

ಚಿಂತಾಮಣಿ : ನ್ಯಾಯಾಲಯದಲ್ಲಿ ಪಿ.ಟಿ.ಸಿ.ಎಲ್ ಪ್ರಕರಣ ನಡೆಯುತ್ತಿರುವ ಬಗ್ಗೆ ನಾಮಫಲಕವನ್ನು ಅಳವಡಿಸಿದ್ದು, ನಾಮಫಲಕವನ್ನು ಕಿತ್ತು ಹಾಕಿರುವವರ ವಿರುದ್ಧ ಸೂಕ್ತ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದಲಿತ ಪರ ಸಂಘಟನೆಗಳ ಮುಖಂಡರುಗಳು ನಗರ ಪೊಲೀಸ್...

ಕ್ರಿಸ್‌ಮಸ್‌ ಸಂಭ್ರಮ: ಆಚರಣೆಗೆ ಸಕಲ ಸಿದ್ಧತೆ

ಬಾಗೇಪಲ್ಲಿ:-ವಿಶ್ವಕ್ಕೆ ಶಾಂತಿ, ಪ್ರೀತಿ, ವಿಶ್ವಾಸ, ಕರುಣೆ, ಪರೋಪಕಾರದ ಸಂದೇಶವ ಸಾರಿದ ಯೇಸುಕ್ರಿಸ್ತನ ಜನ್ಮ ದಿನವಾದ ಗುರುವಾರ ಕ್ರಿಸ್ಮಸ್ ಅನ್ನು ಸಡಗರ, ಸಂಭ್ರಮದಿಂದ ಆಚರಿಸಲು ನಗರ ಹಾಗೂ ತಾಲ್ಲೂಕಿನ ವಿವಿಧೆಡೆ ಚರ್ಚ್‌ಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ.ಕ್ರಿಸ್ಮಸ್...

ಪುಷ್ಪ ಶೈಲಿಯಲ್ಲಿ ಶ್ರೀಗಂಧ ಮರಗಳನ್ನು ಕದ್ದಿದ್ದ 8 ಜನರು ಅರೆಸ್ಟ್

ಚಿಂತಾಮಣಿ:ತಾಲ್ಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು 8 ಜನ ಶ್ರೀಗಂಧದ ಕಳ್ಳತನದ ಆರೋಪಿಗಳನ್ನು ಬಂಧಿಸಿ,ಅವರಿಂದ 3.20 ಲಕ್ಷ ರೂ ಬೆಲೆ ಬಾಳುವ 32 ಕೆ.ಜಿಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ...

ಮನರೇಗಾ ಬದಲಿಗೆ ವಿಬಿ ಜಿ ರಾಮ್‌ ಜಿ ಮಸೂದೆ: ಕೇಂದ್ರ ಸರ್ಕಾರದ ಕ್ರಮಕ್ಕೆ ಸಿಪಿಐಎಂ ಖಂಡನೆ

ಬಾಗೇಪಲ್ಲಿ:-ಮನರೇಗಾ ಯೋಜನೆ ಹೆಸರನ್ನು 'ವಿಬಿ ಜೀ ರಾಮ್ ಜೀ' ಎಂದು ಬದಲಾವಣೆ ಮಾಡುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ಕ್ರಮವನ್ನು ವಿರೋಧಿಸಿ ಸಿಪಿಐಎಂ ಪಕ್ಷದ ವತಿಯಿಂದ ಸೋಮವಾರ ಪಟ್ಟಣದ ಬಸ್ ನಿಲ್ದಾಣದ ಜಿ.ವಿ.ಶ್ರೀರಾಮ ರೆಡ್ಡಿ...

ಈ ಹೊತ್ತಿನ ಪ್ರಮುಖ ಸುದ್ದಿ