ಚಿಕ್ಕಮಗಳೂರು

ಚಿಕ್ಕಮಗಳೂರು | ಮಾ.11ರಂದು ಕರ್ನಾಟಕ ಸ್ವಾಭಿಮಾನ ನಡಿಗೆ

ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಸಾರ್ವಜನಿಕ ಸಭೆ | ಸಮಾನ ಮನಸ್ಕ ಸಂಘಟನೆಗಳಿಂದ ಚಿಕ್ಕಮಗಳೂರು ನಗರದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳಿಂದ ರಾಜ್ಯದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಾಗೂ ಲಿಂಗತ್ವ ಮತ್ತು...

ಚಿಕ್ಕಮಗಳೂರು | ಮಹಿಳೆ ಹಗಲಿರುಳು ದಣಿಯುವ  ಶ್ರಮಜೀವಿ : ನ್ಯಾ. ವಿ ಹನುಮಂತಪ್ಪ

ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಸಂಜೀವಿನಿ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಭಾನುವಾರ ಅಝಾದ್ ಪಾರ್ಕ್‌ನಲ್ಲಿ ನಡೆಯಿತು. ಕಾನೂನು ಸೇವಾ ಪ್ರಾಧಿಕಾರ ಸದಸ್ಯರಾದ ನ್ಯಾಯಾಧೀಶ ವಿ. ಹನುಮಂತಪ್ಪ ಮಾತನಾಡಿ,...

ಚಿಕ್ಕಮಗಳೂರು | ಗ್ರಾಹಕರ ವೇದಿಕೆ; ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ 

ಚಿಕ್ಕಮಗಳೂರು ನಗರದಲ್ಲಿ ಜಿಲ್ಲಾ ಗ್ರಾಹಕರ ವೇದಿಕೆಯ ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡವನ್ನು ಗೌರವಾನ್ವಿತ  ರಾಜ್ಯ ಗ್ರಾಹಕರ ಆಯೋಗ ಅಧ್ಯಕ್ಷರಾದ ಟಿ. ಜಿ ಶಿವಶಂಕರೆಗೌಡರು ಉದ್ಘಾಟನೆ ಮಾಡಿದರು. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು...

ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ

ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ಎದ್ದೇಳು ಕರ್ನಾಟಕ ಸಂಘಟನೆ ಕೈಗೊಂಡಿತ್ತು. ಪ್ರತಿಭಟನೆ ಮಾಡುವ ಮೊದಲೇ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡಿಸಿಕೊಂಡಿರುವ ಕುರಿತಾಗಿ ಶೃಂಗೇರಿ ಕ್ಷೇತ್ರ...

ಕಡೂರು | ಒಳಮೀಸಲಾತಿ ವರ್ಗೀಕರಣ; ಸದನದಲ್ಲಿ ಪ್ರಸ್ತಾಪಿಸಬೇಕು;ಮಾದಿಗ ಮೀಸಲಾತಿ ಹೋರಾಟ ಸಮಿತಿ 

ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಸಮಾಜದ ಹಿತ ಕಾಪಾಡಬೇಕು ಎಂದು ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಡೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. 35 ವರ್ಷ...

ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬಾಬಾ ಬುಡನ್‌ಗಿರಿ. 16ನೇ ಶತಮಾನದ ಸೂಫಿ ಸಂತ ಹಜರತ್ ದಾದಾ ಹಯಾತ್ ಖಲಂದರ್ ಅವರ ದತ್ತಪೀಠ ಎಂದೇ ಹೆಸರುವಾಸಿಯಾಗಿದೆ. ಹಾಗೆಯೇ, ಭಾರತದಲ್ಲಿ ಕಾಫಿ...

ಚಿಕ್ಕಮಗಳೂರು | ಬಾಬಾ ಬುಡನ್ ಗಿರಿ: ಜಾತ್ಯತೀತ ಉರುಸ್ ಆಚರಣೆ ಅವಕಾಶ ನೀಡದ ಸರ್ಕಾರ ವಿರುದ್ಧ ಮಾ.5ಕ್ಕೆ ಪ್ರತಿಭಟನೆ

ಎಲ್ಲಾ ಧರ್ಮದವರು ಸೌಹಾರ್ದವಾಗಿ ಆಚರಿಸುವ ಆಚರಣೆ ಉರುಸ್, ಈ ಉರುಸ್ ಆಚರಣೆ ಸಂಬಂಧ ಪಟ್ಟಂತೆ 1989ರ ಆದೇಶ, 2002ರ ಆದೇಶ, 1947ರ ಮುಂಚಿನ ದಾಖಲೆಗಳು ಹಾಗೂ 1991ರ ಮುಂಚಿನ ನಿಯಮಗಳಂತೆ ಉರುಸ್ ಆಚರಣೆ...

ಚಿಕ್ಕಮಗಳೂರು | ತಿಂಗಳಿಂದ ಧರಣಿ, ಸ್ಥಳಕ್ಕೆ ಬಾರದ ಅಧಿಕಾರಿಗಳು; HDFC ಬ್ಯಾಂಕ್ ಮುಷ್ಕರ; ದಸಂಸ ಆಗ್ರಹ

ಚಿಕ್ಕಮಗಳೂರು ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಎಂಬುವವರಿಗೆ ಸೇರಿದ ಜೆ.ಸಿ.ಬಿಯನ್ನು ಹೆಚ್.ಡಿ.ಎಫ್.ಸಿ ಬ್ಯಾಂಕ್ ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿದ್ದು, ಓರ್ವ ಬಡ ಪ. ಜಾತಿಯ ಕುಟುಂಬಕ್ಕೆ ನಷ್ಟ ಉಂಟು ಮಾಡಿರುವುದನ್ನು...

ಚಿಕ್ಕಮಗಳೂರು | ಕಾನೂನು ದಾಖಲೆಗಳಂತೆಯೇ ಉರುಸು ಆಚರಣೆ ನಡೆಯಬೇಕು; ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

ಬಾಬಾ ಬುಡನ್ ವಂಶಸ್ಥರು ಹಾಗೂ ಸಮಾಜದ ಹಲವು ಮುಖಂಡರು ದಾದಾ ಹಯಾತ್ ಮೀರ್ ಖಲಂದರ್ ಬಾಬಾ ಬುಡನ್ ದರ್ಗಾದಲ್ಲಿ ಫೆ. 4 ರಿಂದ 6ರವರೆಗೆ  ನಡೆಯಲಿರುವ ಉರುಸ್ ಕಾರ್ಯಕ್ರಮದ ಸಂಬಂಧವಾಗಿ ಜಿಲ್ಲಾಡಳಿತಕ್ಕೆ ಅಧಿಕೃತ...

ಮಲೆನಾಡಿನ ಅಡಕೆ ಇಳುವರಿ ಕುಂಠಿತ: ಸಂಕಷ್ಟದಲ್ಲಿರುವ ಬೆಳೆಗಾರರ ಕೈ ಹಿಡಿಯುವುದೇ ಸರ್ಕಾರ?

ಮಲೆನಾಡು ರೈತರು ಶ್ರಮಜೀವಿಗಳು. ಅಡಕೆ ಅವರ ಜೀವನಾಧಾರ. ರೋಗ ನಿಯಂತ್ರಣಕ್ಕೆ ವೈಜ್ಞಾನಿಕ ಪರಿಹಾರ, ಸಬ್ಸಿಡಿ, ವಿಮೆ, ಮಾರುಕಟ್ಟೆ ಸ್ಥಿರತೆಯೂ ಮುಖ್ಯವಾಗಬಹುದು. ಅಡಕೆ ಇಳುವರಿ ಕುಸಿತ ರಾಜ್ಯದ ಗ್ರಾಮೀಣ ಆರ್ಥಿಕತೆಯನ್ನು ಕುಗ್ಗಿಸುತ್ತದೆ. ಇದು ಕೇವಲ...

ಚಿಕ್ಕಮಗಳೂರು | ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪಿಡಿಒ

ಸೈಟ್​​ ಒಂದಕ್ಕೆ ಎನ್​​ಒಸಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಒಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರಿಗೆ 'ರೆಡ್‌ಹ್ಯಾಂಡ್‌'ಆಗಿ ಸಿಕ್ಕಿಬಿದ್ದಿದ್ದಾರೆ. ಚಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯತಿ ಪಿಡಿಒ ನಂಜುಂಡಮ್ಮ ಅವರನ್ನು...

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಬಲಿಯಾದ ಮಹಿಳೆಯ ಕುಟುಂಬದ ಮೇಲೆ ದೌರ್ಜನ್ಯವಾಯಿತೇ?

ಮಲೆನಾಡು ಭಾಗದಲ್ಲಿ ವರ್ಷಗಳಿಂದ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ಇತ್ತೀಚಿನ ದಿನಗಳಲ್ಲಿ ಅತಿರೇಕದ ಹಂತ ತಲುಪಿದೆ. ಕಾಡಾನೆ ಹಾಗೂ ಕಾಡುಕೋಣಗಳ ಹಾವಳಿಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕಳೆದ ಒಂದು ವರ್ಷದಲ್ಲೇ 10ಕ್ಕೂ ಹೆಚ್ಚು ಮಂದಿ...

ಈ ಹೊತ್ತಿನ ಪ್ರಮುಖ ಸುದ್ದಿ