ಚಿಕ್ಕಮಗಳೂರು ಬಸ್ ನಿಲ್ದಾಣದ ಶಂಕುಸ್ಥಾಪನಾ ಸಿಬ್ಬಂದಿಗಳ ನೂತನ ವಸತಿ ಗೃಹವನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಹಾಗೂ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ.
ಈ ದೇಶದ ಹೆಮ್ಮೆ ಪಡುವ ಸಂವಿಧಾನ ಶಿಲ್ಪಿ ಡಾ. ಬಿ ಆರ್...
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿ ಹಾಗೂ ಪರಿಹಾರ ಬಗ್ಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ನೇತೃತ್ವದ ನಿಯೋಗವು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
'ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಳವಾಗಿದ್ದು,...
ಚಿಕ್ಕಮಗಳೂರು: ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ ಹಿರೇಗೌಜ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಅಪಘಾತಕ್ಕಿಡಾದ ದಾವಣಗೆರೆ ನೋಂದಣಿ ಹೊಂದಿದ್ದ...
ಕಾಡಿನಲ್ಲಿ ಕಳೆದುಹೋಗಿದ್ದ ವೈದ್ಯರನ್ನು ಪೊಲೀಸ್ ಶ್ವಾನ ಸಹಾಯದಿಂದ ಪತ್ತೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ, ಕೊಪ್ಪ ತಾಲೂಕಿನ ಗುಣವಂತೆ ಕಾಡಿನಲ್ಲಿ ನಡೆದಿದೆ.
ಇದೇ ತಿಂಗಳು ನವೆಂಬರ್ 2ರಂದು ವಿಹಾರಕ್ಕೆಂದು ಬಂದಿದ್ದ ವೈದ್ಯ ವೆಂಕಟೇಗೌಡ, ಮರೆವಿನ...
ಕಳೆದ ಮೂರು ದಿನದ ಹಿಂದೇ ಕೆರೆಕಟ್ಟೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಇಬ್ಬರನ್ನು ಸಾಯಿಸಿದ, ಪುಂಡಾನೆಯನ್ನು ಭಗವತಿ ಕಾಡಿನಲ್ಲಿ ಭಾನುವಾರ ರಾತ್ರಿ ಸೆರೆ ಹಿಡಿಯಲಾಗಿದೆ.
ಕಾಡಾನೆ ದಾಳಿಯಿಂದ ಸಾರ್ವಜನಿಕರು ಹಾಗೂ ಸ್ಥಳೀಯ ನಿವಾಸಿಗಳು ದಿನನಿತ್ಯ ಓಡಾಡಲು...
ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಜನಶಕ್ತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಲ್ ಅಶೋಕ್ ಅವರು ಅರಣ್ಯ ಇಲಾಖೆ ನಿರ್ಲಕ್ಷ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕೆ...
ಮಲೆನಾಡಿನಲ್ಲಿ ಆನೆ ಹಾವಳಿ ಹೆಚ್ಚಾಗಿದ್ದು, ಇಬ್ಬರು ಆನೆ ತುಳಿತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಶೃಂಗೇರಿ ತಾಲೂಕು ಕೆರೆಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಆನೆ ದಾಳಿಯಿಂದ ಸಾವನ್ನಪ್ಪಿರುವ ಇಬ್ಬರು ವ್ಯಕ್ತಿಗಳು...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕುಪ್ಪಾಳು ವಲಯದ ಸ.ನಂ 90/2ರ ವಲಯದಲ್ಲಿ ಚಿರತೆಯು ಸಾವಿಗೀಡಾಗಿದೆ.
ಮೃತ ಪಟ್ಟ ಚಿರತೆ ಸುಮಾರು 8ರಿಂದ 10ರ ವಯೋಮಾನದ ಚಿರತೆಯು ಮತ್ತೊಂದು ಚಿರತೆಯ ಜತೆ ಕಾದಾಟದ ವೇಳೆ ಗಾಯಗೊಂಡು...
ಕಿಡಿಗೇಡಿಗಳು ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಅಬ್ಬಿಗುಂಡಿಯಲ್ಲಿ ನಡೆದಿದೆ.
ವಿಷದ ಆಹಾರ ತಿಂದು 8 ಸಾಕು ನಾಯಿಗಳು ಮೃತಪಟ್ಟಿವೆ. ಅಬ್ಬಿಗುಂಡಿ ವ್ಯಾಪ್ತಿಯ ಸತ್ಯನಾರಾಯಣ ಎಂಬುವರ...
ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗಿತ್ತಿದ್ದು, ಇದ್ದಕ್ಕಿದ್ದಂತೆ ಬಾವಿ ಕುಸಿದಿರುವ ಘಟನೆ ಕಡೂರು ತಾಲೂಕಿನ ಗಣಪತಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಫಿನಾಡ ಬಯಲುಸೀಮೆ ಗಣಪತಿಹಳ್ಳಿಯಲ್ಲಿ ಕಳೆದ ಮೂರು ದಿನಗಳಿಂದ ವರುಣ ಆರ್ಭಟ ಹೆಚ್ಚಾಗಿದ್ದು, ಇದ್ದಕ್ಕಿದ್ದಂತೆ ಬಾವಿ...