ಚಿಕ್ಕಮಗಳೂರು

ಚಿಕ್ಕಮಗಳೂರು | ಲಾಠಿ ಚಾರ್ಜ್ ಖಂಡಿಸಿ; ನಾಳೆ ಶೃಂಗೇರಿ ಕ್ಷೇತ್ರ ಬಂದ್ ಗೆ ಕರೆ

ಕಾಡಾನೆ ದಾಳಿ ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ನಡೆದ ಲಾಠಿ ಚಾರ್ಜ್ ವಿರೋಧಿಸಿ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ನಾಗರಿಕ ರೈತ ಹಿತರಕ್ಷಣಾ ಸಮಿತಿಯಿಂದ ಸೋಮವಾರ  ಶೃಂಗೇರಿ ಕ್ಷೇತ್ರ ಬಂದ್‌ಗೆ ಕರೆ ನೀಡಿದೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು...

ಚಿಕ್ಕಮಗಳೂರು |  ಕಾರ್ಮಿಕ ಮಹಿಳೆ ಬಲಿ ಪಡೆದ ಕಾಡಾನೆ ಸೆರೆ 

ಕಾರ್ಮಿಕ ಮಹಿಳೆಯನ್ನು ಸಾಯಿಸಿದ ಕಾಡಾನೆಯನ್ನು ಕೆಲವೇ ಗಂಟೆಯಲ್ಲಿ ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ನಡೆದಿದೆ. ಕಳೆದ ಸೋಮವಾರ ಹಾವೇರಿ ಮೂಲಕ ಕಾರ್ಮಿಕ ಯಲಪ್ಪ ಎನ್ನವವರನ್ನು ಚಿಕ್ಕಮಗಳೂರು ತಾಲೂಕಿನ...

ಚಿಕ್ಕಮಗಳೂರು  | ಒಂದೇ ವಾರಕ್ಕೆ ಕಾಡಾನೆ ದಾಳಿಗೆ ಎರಡನೇ ಸಾವು; ಸರ್ಕಾರ ವಿರುದ್ಧ ಸಿಡಿದ್ದೆದ್ದ ಮಲೆನಾಡಿಗರು 

ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಸಾವು ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಹುಣಸೆಹಳ್ಳಿ ಗ್ರಾಮ ಸಮೀಪವಿರುವ ಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ...

ಚಿಕ್ಕಮಗಳೂರು | ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ನಾಪತ್ತೆ; ನಿಟ್ಟುಸಿರು ಬಿಟ್ಟ ಅಧಿಕಾರಿಗಳು

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಾಕಾನೆ ಕಾಣೆಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದ ಸಮೀಪದ ಹುಣಸೇಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಐದು ದಿನಗಳ ಹಿಂದೆ ಕಾರ್ಮಿಕನನ್ನು ತುಳಿದು ಸಾಯಿಸಿದ ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ...

ಚಿಕ್ಕಮಗಳೂರು | ಕಾಡಾನೆ ಸೆರೆ ಕಾರ್ಯಾಚರಣೆ ಆರಂಭ 

ಚಿಕ್ಕಮಗಳೂರು ಜಿಲ್ಲೆ ಎನ್. ಆರ್ ಪುರ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಕೂಲಿ ಕಾರ್ಮಿಕ ಯಲ್ಲಪ್ಪ ಕಾಡಾನೆ ದಾಳಿ ನಡೆಸಿ ಹತ್ಯೆ ಮಾಡಿತ್ತು ಈ ಕುರಿತು  ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆ...

ಚಿಕ್ಕಮಗಳೂರು | ಮೃತ ಶಿಕ್ಷಕ ಸಾಲ; ಶೇ. 9ರಷ್ಟು ಬಡ್ಡಿ ಸಮೇತ ಪಾವತಿಸಲು ಆದೇಶ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಮೃತ ಶಿಕ್ಷಕನ ಸಾಲ ಮರುಪಾವತಿ ಮಾಡಲ್ಲ ಎಂದ ವಿಮಾ ಕಂಪನಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಶೇಕಡಾ 9 ರಷ್ಟು ಬಡ್ಡಿ ಸಮೇತ ನೀಡುವೆಂತೆ ಆದೇಶ ನೀಡಿದೆ. ಶಿಕ್ಷಕರ...

ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರ್ಯಾಯ ವಕೀಲರ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ...

ಚಿಕ್ಕಮಗಳೂರು | ಮಲೆನಾಡಿನಲ್ಲಿ ಕೋಮುದ್ವೇಷ ಹೆಚ್ಚುತ್ತಿದೆಯೇ; ಗೊಂದಲ ಸೃಷ್ಟಿಸಿದ ಪ್ರಕರಣ

ಪ್ರಕೃತಿಯ ಪ್ರವಾಸಿ ತಾಣವಾಗಿರುವ ಮಲೆನಾಡು ಶಾಂತಿ ಸೌಹಾರ್ದ ಪರಂಪರೆ ಇದೆ. ಯಾವುದೇ ಸಮುದಾಯವಿರಲಿ ಸ್ಪಂದಿಸುವ ಮನಸ್ಥಿತಿಯಿದೆ. ಆದರೇ, ಫೆಬ್ರವರಿ 16ರಲ್ಲಿ ತಿಲಕ್ ಪಾರ್ಕ್ ರಸ್ತೆ, ವಿಜಯಪುರ ಬಡಾವಣೆಯಲ್ಲಿ ಮನೆಗೆ ಕಲ್ಲು ತೂರಾಟ ನಡೆದ...

ಚಿಕ್ಕಮಗಳೂರು | ಮನೆ ಮೇಲೆ ಕಲ್ಲು ತೂರಿದ ಆರೋಪ – ಹಲ್ಲೆ; ಭುಗಿಲೆದ್ದ ಕೋಮು ಉದ್ವಿಗ್ನತೆ

ಚಿಕ್ಕಮಗಳೂರಿನ ತಿಲಕ್ ಪಾರ್ಕ್ ಸಮೀಪವಿರುವ ಹಿಂದು ಸಮುದಾಯದ ಮನೆಯೊಂದರ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಿದ್ದಾರೆಂದು ಆರೋಪಿಸಲಾಗಿದೆ. ಅಲ್ಲದೆ, ಮುಸ್ಲಿಂ ಯುವಕರ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಯನ್ನೂ ನಡೆದಿದ್ದಾರೆ. ಪರಿಣಾಮ, ನಗರದಲ್ಲಿ ಕೋಮು...

ಚಿಕ್ಕಮಗಳೂರು | ಯುವಕರ ಗುಂಪಿನ ಘರ್ಷಣೆ; ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ಯುವಕರು ನಡುರಸ್ತೆಯಲ್ಲೇ ಗಲಾಟೆ ಮಾಡಿರುವ ಘಟನೆ ಚಿಕ್ಕಮಗಳೂರು ನಗರದ ಎನ್.ಎಂ.ಸಿ ವೃತ್ತದಲ್ಲಿ ನಡೆದಿದೆ. ಭಾನುವಾರ ರಾತ್ರಿ ಸಿಗ್ನಲ್‌ನಲ್ಲಿ ಎರಡು ಕಾರುಗಳು ಪರಸ್ಪರ ತಗುಲಿದ ಕಾರಣ ಯುವಕರ ನಡುವೆ ಮಾತಿನ...

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಕಾರ್ಮಿಕ ಸಾವು; ಸರ್ಕಾರ ವಿರುದ್ಧ ಮಲೆನಾಡಿಗರ ಆಕ್ರೋಶ

ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಮತ್ತು ಮಾನವ ಸಂಘರ್ಷ, ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ಮಾಡುವ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಹ್ಯಾರಂಬಿಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ...

ಚಿಕ್ಕಮಗಳೂರು | 7ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ಊಟ ಮಾಡುವ ವಿಚಾರಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ. ಮೃತ ಸುಪ್ರೀತಾ (13), ನೇಣಿಗೆ ಶರಣಾದ ವಿದ್ಯಾರ್ಥಿನಿ. ಊಟ ಮಾಡುವಾಗ ಅನ್ನ ಚೆಲ್ಲಿದ್ದ ಹಿನ್ನೆಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ