ಒಳ ಮೀಸಲಾತಿಯ ವಿಚಾರದಲ್ಲಿ ಸರ್ಕಾರವೇ ಗೊಂದಲ ಸೃಷ್ಟಿ ಮಾಡಿದೆ, ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಚಿಕ್ಕಮಗಳೂರು ನಗರದಲ್ಲಿ ತಿಳಿಸಿದರು.
ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಒಳ ಮೀಸಲಾತಿಯನ್ನು ಘೋಷಣೆ ಮಾಡಿ...
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟ ಜೋರಾಗಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
21-05-2025 ರಂದು ರೆಡ್ ಅಲರ್ಟ್ ಹಾಗೂ 22-05-2025 ರಂದು...
ನಾಯಿಗಳ ದಾಳಿಯಿಂದ ನಿತ್ರಾಣಗೊಂಡಿದ್ದ ಜಿಂಕೆಯನ್ನು ರಕ್ಷಿಸಲು ಸ್ಥಳೀಯರು ನಡೆಸಿದ ಪ್ರಯತ್ನದ ನಡುವೆಯೂ ಜಿಂಕೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಗ್ತಿಹಳ್ಳಿ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ ಕಾಣಿಸಿಕೊಂಡ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಾಡಿಸಿದ್ದವು. ಈ ವೇಳೆ...
ನಿವೃತ್ತ ಸರ್ಕಾರಿ ನೌಕರರೊಬ್ಬರು 'ಡಿಜಿಟಲ್ ಅರೆಸ್ಟ್' ಗೆ ಒಳಗಾಗಿ 37 ಲಕ್ಷ ಹಣ ಕಳೆದುಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವ್ಯಾಪ್ತಿಯಲ್ಲಿ ವರದಿಯಾಗಿದೆ.
ದೆಹಲಿಯಿಂದ ಸಿಬಿಐ ಅಧಿಕಾರಿ ಸುನಿಲ್ ಗೌತಮ್ ಎಂಬ ಹೆಸರಿನಲ್ಲಿ 8310681568...
ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ ಮಾಡಿದ ಪರಿಣಾಮ ಓಮಿನಿ ಕಾರ್ ನಿಯಂತ್ರಣ ತಪ್ಪಿ ನೆಲಕ್ಕೆ ಉರುಳಿದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಚಿಕ್ಕಮಗಳೂರಿನಿಂದ ಶೃಂಗೇರಿ ತಾಲೂಕಿಗೆ ಸಂಪರ್ಕವಿರುವ ಈ ರಸ್ತೆಯೂ...
ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾರ್ವಜನಿಕ ಹಿತರಕ್ಷಣಾ ವೇದಿಕೆಯಿಂದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರೀಯಾ ಅವರಿಗೆ ಮನವಿ ಸಲ್ಲಿಸಿದರು.
"ನಗರದ ಹೃದಯಭಾಗದ ದೀಪಾ ನರ್ಸಿಂಗ್ ಮುಂಭಾಗದ ಬೈಪಾಸ್...
ಕಾಶ್ಮೀರದ ಪಹಲ್ಗಾಮದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾರುಣ ಹತ್ಯಾಕಾಂಡ ಮತ್ತು ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆಯ ವೈಪಲ್ಯವೆಂದು ಚಿಕ್ಕಮಗಳೂರು ನಗರದಲ್ಲಿ, ರೈತ ಸಂಘಟನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಪಹಲ್ಗಾಮನಲ್ಲಿ ದಾಳಿಯಿಂದ 26 ಜನ...
ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ, ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ...
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಮಂಜುನಾಥ್ ರಾವ್ ಜಮ್ಮು ಮತ್ತು ಕಾಶ್ಮೀರ ಪ್ರವಾಸ ತೆರಳಿದಾಗ ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವನ್ನಪ್ಪಿದ್ದಾರೆ.
ಪಹಲ್ಗಾಮ್ ನಲ್ಲಿ ಉಗ್ರಗಾಮಿಗಳ ದಾಳಿಗೆ ಸಾವಿಗೀಡಾದ ಮಂಜುನಾಥ್ ರಾವ್ ಅವರನ್ನು ನೂರಾರು...
ಮಲೆನಾಡ ಭಾಗದ ಹಿರಿಯ ನಾಯಕರು, ಶೃಂಗೇರಿ ಕ್ಷೇತ್ರದ ಮಾಜಿ ಶಾಸಕರೂ ಹಾಗೂ ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು ಬೆಂಗಳೂರಿನಲ್ಲಿ ಗುರುವಾರ ನಿಧನರಾಗಿದ್ದಾರೆ.
ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ...
ಸಿಇಟಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಅಭ್ಯರ್ಥಿಗಳ ಜನಿವಾರ ತೆಗೆಸಿದರೆ ದೊಡ್ಡ ವಿವಾದವಾಗುತ್ತದೆ. ಅದೇ ಹೆಣ್ಣುಮಗಳ ಕೊರಳಿಂದ ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಸಮಾಧಾನ...