ಚಿಕ್ಕಮಗಳೂರು

ಚಿಕ್ಕಮಗಳೂರು l ಉರುಸ್ ಹಬ್ಬದಲ್ಲಿ ಅವ್ಯವಸ್ಥೆ; ಆಡಳಿತಾಧಿಕಾರಿಗಳ ನಿರ್ಲಕ್ಷ್ಯವೆಂದ ಜನರು

ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಬಾಬಾ ಬುಡನ್ ಗಿರಿಯಲ್ಲಿ ಸುಮಾರು ವರ್ಷಗಳಿಂದ ಉರುಸ್ ಹಬ್ಬದ ಆಚರಣೆಯನ್ನು ಮುಸ್ಲಿಂ ಸಮುದಾಯದವರು ಆಚರಿಸುತ್ತಾರೆ. ಈ ಹಬ್ಬಕ್ಕೆ ಹಿಂದೂ ಹಾಗೂ ಎಲ್ಲಾ ಸಮುದಾಯದವರು ಭಾಗವಹಿಸುವುದು ವಾಡಿಕೆಯಿದೆ. ಅದೇ ರೀತಿಯಲ್ಲಿ 15 ರಿಂದ...

ಚಿಕ್ಕಮಗಳೂರು l ಪೊಲೀಸರಿಂದ ಹೋಂ ಸ್ಟೇ, ರೆಸಾರ್ಟ್ಸ್, ಲಾಡ್ಜ್ ಮಾಲೀಕರಿಗೆ ಮಾರ್ಗಸೂಚಿ 

ಜಿಲ್ಲಾ ಮಟ್ಟದ ಹೋಂ ಸ್ಟೇ, ರೆಸಾರ್ಟ್ಸ್ ಹಾಗೂ ಲಾಡ್ಜ್ಸ್ ಮಾಲೀಕರು/ವ್ಯವಸ್ಥಾಪಕರುಗಳ ಸಭೆ ನಡೆಸಿ ಸೂಕ್ತ ತಿಳುವಳಿಕೆ, ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಜಿಲ್ಲಾ ಪೊಲೀಸ್ ಚಿಕ್ಕಮಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಬುಧವಾರ ಸಭೆ...

ಚಿಕ್ಕಮಗಳೂರು l ಮಾರ್ಚ್ 15 ರಿಂದ 17ರವರೆಗೆ ಪ್ರವಾಸಿಗರ ನಿರ್ಬಂಧ 

ಕಾಫಿನಾಡಿನಲ್ಲಿ ಮಾರ್ಚ್ 15 ರಿಂದ 17 ರವರೆಗೆ ಉರುಸ್ ಹಬ್ಬದ ಹಿನ್ನೆಲೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ಸಾರ್ವಜನಿಕರ ಸುರಕ್ಷತೆ ಮತ್ತು ವ್ಯವಸ್ಥೆಯ ದೃಷ್ಟಿಯಿಂದ ಈ ಕ್ರಮ...

ಚಿಕ್ಕಮಗಳೂರು | ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ ಭಾರೀ ಕಾಡ್ಗಿಚ್ಚು

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯಜೀವಿ ವಿಭಾಗದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಮಲವಂತಿಗೆ ಗ್ರಾಮದ ಬಂಗಾರಪಲಿಕೆ ಪರಿಸರದಲ್ಲಿ ಕಾಡ್ಗಿಚ್ಚು ಸಂಭವಿಸಿದ್ದು, ಸಾಕಷ್ಟು ಅರಣ್ಯ ಪ್ರದೇಶ ಸುಟ್ಟು ಹೋಗಿದೆ. ಬಂಗಾರಪಲಿಕೆ ಸುತ್ತಮುತ್ತಲಿನ ಕಲ್ಲು ಮತ್ತು ತಡೆಗೋಡೆ...

ಚಿಕ್ಕಮಗಳೂರು | ಕರ್ತವ್ಯ ಲೋಪ ಆರೋಪ; ಜಿಲ್ಲಾ ವಕ್ಫ್‌ಬೋರ್ಡ್ ಅಧಿಕಾರಿ ಅಮಾನತು

ಕರ್ತವ್ಯ ಲೋಪ ಎಸಗಲಾಗಿದೆ ಎನ್ನುವ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ವಕ್ಫ್‌ಬೋರ್ಡ್‌ ಅಧಿಕಾರಿಯನ್ನು ಅಮಾನತು ಮಾಡಿ ರಾಜ್ಯ ವಕ್ಫ್‌ಬೋರ್ಡ್‌ ಕಾರ್ಯ ನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಾಮಿಯಾ ಮಸೀದಿ ಹಾಗೂ ನಲ್ಲೂರು ಮಠ ನಡುವಿನ ವಿವಾದಿತ ಬಡಾ...

ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಲಕ್ಯಾ ಕ್ರಾಸ್ ಬಳಿ ನಡೆದಿದೆ. ಚಿಕ್ಕಮಗಳೂರಿನಲ್ಲಿ ನಡೆದ ಬಸವ ತತ್ವ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಿವಮೊಗ್ಗಗೆ ತೆರಳುತ್ತಿದ್ದಾಗ ಈ ಘಟನೆ...

ಚಿಕ್ಕಮಗಳೂರು | ವಿಧಾನ ಪರಿಷತ್ ಚುನಾವಣೆ: ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಸೂಚನೆ; ಬಿಜೆಪಿಯಲ್ಲಿ ಆತಂಕ

2021ರಲ್ಲಿ ನಡೆದಿದ್ದ ವಿಧಾನ ಪರಿಷತ್‌ ಚುನಾವಣೆಯ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಮತಗಳ ಮರು ಎಣಿಕೆಗೆ ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ. ಇದೀಗ, ಚಿಕ್ಕಮಗಳೂರು ಜಿಲ್ಲಾಡಳಿತವು ಮತಗಳ ಮರು...

ಚಿಕ್ಕಮಗಳೂರು | ಕೃಷಿ ಉದ್ದೇಶಕ್ಕೆ ವಿದ್ಯುತ್ ಬಳಕೆ; ರೈತನಿಗೆ ಬರೋಬ್ಬರಿ 3 ಲಕ್ಷ ರೂ. ಬಿಲ್ ಕೊಟ್ಟ ಮೆಸ್ಕಾಂ

ಕೃಷಿ ಉದ್ದೇಶಕ್ಕೆ ಉಚಿತ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದ್ದರೂ, ರೈತರೊಬ್ಬರಿಗೆ ಬರೋಬ್ಬರಿ 3 ಲಕ್ಷ ರೂ. ವಿದ್ಯುತ್‌ ಬಿಲ್ ವಿಧಿಲಾಗಿರುವ ಘಟನೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರ ಉಸ್ತುವಾರಿ ಜಿಲ್ಲೆ ಚಿಕ್ಕಮಗಳೂರಿನಲ್ಲಿ ನಡೆದಿದೆ....

ಈದಿನ ವರದಿ ಫಲಶೃತಿ: ಹಾಗಲಗಂಚಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶೃಂಗೇರಿ ಶಾಸಕ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮಸ್ಥರ ಮನವಿ ಕೊನೆಗೂ ಶಾಸಕರ ಕಿವಿಗೆ ಬಿದ್ದಿದೆ. ಹಾಗಲಗಂಚಿ ಗ್ರಾಮದಲ್ಲಿ ಸುಮಾರು 70ಕ್ಕೂ ಅಧಿಕ ಕುಟುಂಬಗಳು ವಾಸ ಮಾಡುತ್ತಿವೆ. ಸುತ್ತಲಿನ ಎಂಟರಿಂದ...

ಚಿಕ್ಕಮಗಳೂರು l ಯುವತಿ ಮೃತ ದೇಹ ಕಾರಿನಲ್ಲಿ, ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ 

ಚಿಕ್ಕಮಗಳೂರು ತಾಲ್ಲೂಕಿನ ದಾಸರಹಳ್ಳಿ ಗ್ರಾಮದ ಬಳಿ ಯುವಕ ಮತ್ತು ಯುವತಿಯ ಶವ ಪತ್ತೆಯಾಗಿದೆ.  ರಾಮನಗರದ ಮಾಗಡಿಯ ಪೂರ್ಣಿಮಾ (30) ಹಾಗೂ ಭದ್ರಾವತಿ ಮೂಲದ ಯುವಕ ಮಧು(29), ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮಧು...

ಚಿಕ್ಕಮಗಳೂರು | ಬೇಡಿಕೆ ಈಡೇರಿಸುವಂತೆ, ಕುಂಭಮೇಳದಲ್ಲಿ ಸ್ನಾನ ಮಾಡಿದ ಮಲೆನಾಡು ಯುವಕ

ಚಿಕ್ಕಮಗಳೂರು ಜಿಲ್ಲೆಯ ಖಾಂಡ್ಯಾದ ಬಿದರೆ ಗ್ರಾಮದ ಯುವಕ ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಹಲವು ಬೇಡಿಕೆಗಳನ್ನಿಟ್ಟು ಸ್ನಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಯಾಗ್‌ರಾಜ್‌ನ ಕುಂಭಮೇಳದಲ್ಲಿ ಸ್ನಾನ ಮಾಡುವಾಗ ಮಲೆನಾಡಿನ ಯುವಕ ದೇವೇಂದ್ರ, ಕೈಯಲ್ಲಿ ಬ್ಯಾನರ್ ಹಿಡಿದು ನೀರಿನಲ್ಲಿ...

ಚಿಕ್ಕಮಗಳೂರು: ಪ್ರೀತಿಸಿದವನ ಜೊತೆ ಮಗಳ ಮದುವೆ ಮಾಡಿಸಿದ್ದಕ್ಕೆ ತಂದೆ-ತಾಯಿಯನ್ನು ಬಹಿಷ್ಕರಿಸಿದ ಸಂಬಂಧಿಕರು?

ಭೋವಿ ಜನಾಂಗಕ್ಕೆ ಸೇರಿದ ಯುವತಿ ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಯುವಕನನ್ನು ಪ್ರೀತಿಸಿದ್ದು, ಪ್ರೀತಿಸಿದವನ ಜೊತೆಯೇ ಮದುವೆ ಮಾಡಿದ್ದಕ್ಕೆ ಅಪ್ಪ-ಅಮ್ಮನಿಗೆ ಬಹಿಷ್ಕಾರ ಹಾಕಿದ್ದಾರೆ ಎನ್ನಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ...

ಈ ಹೊತ್ತಿನ ಪ್ರಮುಖ ಸುದ್ದಿ