ಚಿಕ್ಕಮಗಳೂರು

ಚಿಕ್ಕಮಗಳೂರು | ಹಿಂದು ಕಾರ್ಯಕರ್ತನ ಮೇಲೆ ಬಿಜೆಪಿಗರ ಹಲ್ಲೆ

ಹಿಂದುತ್ವವಾದಿ ಕಾರ್ಯಕರ್ತನ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿ, ಥಳಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ಶುಕ್ರವಾರ ಸಂಜೆ ನಡೆಸಿದೆ. ಚಿಕ್ಕಮಗಳೂರಿನ ಉಜ್ಜೈನಿಯಲ್ಲಿ ಲೋಕಸಭಾ ಚುನಾವಣೆಯ ಮತದಾನದ ವೇಳೆ, ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದುತ್ವವಾದಿ...

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವೇದಿಕೆಯ ಮುಖಂಡರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟರು. ಮಲೆನಾಡಿನ ಆರ್ಥಿಕ ಶಕ್ತಿಯಾದ...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ ಲೋಕಸಭಾ ಕ್ಷೇತ್ರವಾಗಿದೆ. ಅದರಲ್ಲಿ ಅರ್ಧ ಭಾಗ ಮಲೆನಾಡು ಪ್ರದೇಶವಾಗಿದೆ.ಮಲೆನಾಡಿನಲ್ಲಿಅನೇಕ ಗಂಭೀರ ಸಮಸ್ಯೆಗಳಿರುತ್ತವೆ ಆ ಎಲ್ಲಾ ಸಮಸ್ಯೆಗಳು ಚುನಾವಣೆಯ ಪ್ರಮುಖ ವಿಷಯ...

ಉಡುಪಿ-ಚಿಕ್ಕಮಗಳೂರು | ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಕಟ್ಟಿಂಗೇರಿ ಗ್ರಾಮಸ್ಥರ ನಿರ್ಧಾರ

ಬೆಳ್ಳೆ ಗ್ರಾಮದ ಕಟ್ಟಿಂಗೇರಿ 1ನೇ ವಾರ್ಡಿನ ನೂರಾರು ಮಂದಿ ಗ್ರಾಮಸ್ಥರು ಸಭೆ ಸೇರಿ ನಮ್ಮ ಬೇಡಿಕೆ ಈಡೇರದಿದ್ದರೆ ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಗಳಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ | ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಅವರು ಬುಧವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜತೆಗೆ ತೆರಳಿದ ಜಯಪ್ರಕಾಶ್ ಹೆಗ್ಡೆ ಉಡುಪಿ...

ಉಡುಪಿ-ಚಿಕ್ಕಮಗಳೂರು ಸೇರಿದಂತೆ 14 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷದಿಂದ ನಾಮಪತ್ರ ಸಲ್ಲಿಕೆ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸೇರಿದಂತೆ ಎಲ್ಲ 14 ಕ್ಷೇತ್ರಗಳಿಗೂ ನಾಮಪತ್ರ ಸಲ್ಲಿಸಲಾಗಿದೆ. ಸ್ವಚ್ಛ ಪ್ರಾಮಾಣಿಕ ಜನಪರ ರಾಜಕಾರಣಕ್ಕಾಗಿ ರಾಜ್ಯದಲ್ಲಿ ರವಿ ಕೃಷ್ಣಾರೆಡ್ಡಿ...

ಚಿಕ್ಕಮಗಳೂರು | ಬಾಳೆಹೊನ್ನೂರಿನಲ್ಲಿ 2 ಸೆಂ.ಮೀ ಮಳೆ; ಕಲಬುರಗಿಯಲ್ಲಿ ಮುಂದುವರೆದ ಬಿಸಿ

ಕರ್ನಾಟಕದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿರುವ ನಡುವೆಯೇ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಮಳೆ ಸುರಿದಿದ್ದು, ಬಾಳೆಹೊನ್ನೂರಿನಲ್ಲಿ 2 ಸೆಂಟಿ ಮೀಟರ್ ಮಳೆಯಾಗಿದೆ. ಇತ್ತ ಬೆಳಗಾವಿಯ ಲೋಂಡಾದಲ್ಲಿ ಮಳೆ ಸುರಿದಿದೆ. ಉಳಿದಂತೆ ರಾಜ್ಯದಲ್ಲಿ ಒಣ...

ಚಿಕ್ಕಮಗಳೂರು | ಜಮಾಅತೆ ಇಸ್ಲಾಮೀ ಹಿಂದ್‌ನಿಂದ ಸೌಹಾರ್ದ ಇಫ್ತಾರ್ ಕೂಟ

ಆತ್ಮ ನಿಯಂತ್ರಣದ ಮೂಲಕ ಮನಸ್ಸನ್ನು ಗೆಲ್ಲಬಹುದು. ಮನಸ್ಸನ್ನು ಜಯಿಸುವ ಕೆಲಸ ಉಪವಾಸದಿಂದಾಗುತ್ತದೆ. ಉಪವಾಸ ವ್ರತ ಮನುಷ್ಯನಿಗೆ ಸಕಲ ಕೆಡುಕುಗಳಿಂದ ದೂರ ಉಳಿಯಲು ಪ್ರೇರಣೆ ನೀಡುತ್ತದೆ ಎಂದು ಜ.ಇ ಹಿಂದ್ ರಾಜ್ಯ ಸಹ ಕಾರ್ಯದರ್ಶಿ...

400 ಸ್ಥಾನ ಗೆಲ್ಲುತ್ತೇವೆ ಅಂತಿದ್ದಾರೆ 420 ನಂಬರ್‌ನವರು: ನಟ ಪ್ರಕಾಶ್ ರಾಜ್

420 ಕೆಲಸ ಮಾಡುತ್ತಿರುವವರು ಮುಂದಿನ ಚುನಾವಣೆಯಲ್ಲಿ 400 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಯಾವುದೇ ಪಕ್ಷ ಹೀಗೆ ಮಾತನಾಡುವುದು ಅವರ ದುರಹಂಕಾರದ ಪ್ರತಿಬಿಂಬವಾಗಿರುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ...

ಚಿಕ್ಕಮಗಳೂರು | ಲೇಬರ್ ಕಾಲೋನಿಯಲ್ಲಿ ಮೂಲಸೌಕರ್ಯ ಮರೀಚಿಕೆ; ಶಿಕ್ಷಣದಿಂದ ವಂಚಿತರಾದ ಮಕ್ಕಳು

ದಟ್ಟವಾಗಿ ಕಾಡನ್ನು ಆವರಿಸಿಕೊಂಡಿರುವ ಕಳಸ ತಾಲೂಕು ನೋಡುಗರಿಗೆ ಪ್ರವಾಸಿ ತಾಣವಾಗಿ ಕಂಗೊಳಿಸುತ್ತದೆ. ಕಳಸ ತಾಲೂಕು ಕುದುರೆಮುಖ ವ್ಯಾಪ್ತಿಯಲ್ಲಿ ಬರುವ ವಿನೋಬ ನಗರ ಅಥವಾ ಕಂಪನಿಯ ಲಾಬಿಗೋಸ್ಕರ ಕೂಲಿ ಕೆಲಸ ಮಾಡಲು ಬಂದಂತಹ ಜನರು...

ಚಿಕ್ಕಮಗಳೂರು | ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ʼಆದಿವಾಸಿ ಸಮಾವೇಶʼ: ಶಾಸಕ ಟಿ.ಡಿ. ರಾಜೇಗೌಡ

ಕೊಪ್ಪ ಗಿರಿಜನರ ಹತ್ತಾರು ಸಮಸ್ಯೆಯ ಬದುಕಿನ ಸಮಾವೇಶ ಆದಿವಾಸಿ ಸಮಾವೇಶ, ನಮಗೆ ಸೂರು, ಬದುಕುವುದಕ್ಕೆ ಮನೆ ಬೇಕು. ಎತ್ತಂಗಡಿ ಆಗಿರುವ ಗುಡಿಸಲನ್ನು ಮತ್ತೇ ನೆಲೆ ಉರುವ ರೀತಿಯಲ್ಲಿ ಮಾಡಬೇಕಿದೆ. ನಾವು ದುಡ್ಡು ಮಾಡ್ಬೇಕು...

ಚಿಕ್ಕಮಗಳೂರು | ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪ್ರಕರಣ; ತಾಯಿ ಸೇರಿ ನಾಲ್ವರು ದೋಷಿ ಎಂದ ಕೋರ್ಟ್‌

ರಾಜ್ಯಾದ್ಯಂತ ಸುದ್ದಿಯಾಗಿದ್ದ ಕಾಫಿನಾಡು ಚಿಕ್ಕಮಗಳೂರಿನ ಪೋಕ್ಸೋ ಕೇಸ್‌ನ ತೀರ್ಪು ಇಂದು ಪ್ರಕಟವಾಗಿದೆ. ಆತಂಕ ಮೂಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಅಪ್ರಾಪ್ತೆ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ನ್ಯಾಯಾಲಯವು ಇಂದು ಮಹತ್ವದ ತೀರ್ಪನ್ನು...

ಈ ಹೊತ್ತಿನ ಪ್ರಮುಖ ಸುದ್ದಿ